ಶಿಡ್ಲಘಟ್ಟದಲ್ಲಿ ಸೋಮವಾರ ರಾತ್ರಿ ಬಿದ್ದ ಮಳೆಗೆ ವಾಲ್ಮೀಕಿ ದೇವಸ್ಥಾನದ ಬಳಿ ತೆಂಗಿನ ಮರವೊಂದು ಮರದ ಮೇಲೆ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
Image
ಗ್ರಾಮೀಣ ಪ್ರದೇಶಗಳಲ್ಲಿ ಕಾಮಗಾರಿಗಳು ನಡೆಯುವಾಗ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಪರಿಶೀಲಿಸುತ್ತಿರಬೇಕು. ಪಕ್ಷಬೇಧ ಮರೆತು ಅಭಿವೃದ್ಧಿಯತ್ತ ಗಮನವಿಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ...
ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಂಗಳವಾರ ಮಳ್ಳೂರಾಂಭ ದೇವಿಯ ದೇವಸ್ಥಾನದ ಮುಂಭಾಗದಲ್ಲಿ ನಡೆದ ಜನಪರ ಉತ್ಸವದಲ್ಲಿ ವೀರಗಾಸೆ ಕಲಾವಿದರು ಆಕರ್ಷಕ ಪ್ರದರ್ಶನವನ್ನು ನೀಡಿದರು....
ಜಾನಪದ ನೃತ್ಯ ಪ್ರಕಾರದಲ್ಲಿ ಒಂದಾದ ಕಳಸನೃತ್ಯದ ಮೂಲಕ ದೇಶದೆಲ್ಲೆಡೆ ತಾಲ್ಲೂಕಿನ ಕೀರ್ತಿಯನ್ನು ಮೆರೆಸಿದ ದೇವರಮಳ್ಳೂರು ಗ್ರಾಮದಲ್ಲಿ ಜಾನಪದ ಜನಪರ ಉತ್ಸವ ನಡೆಯುತ್ತಿರುವುದು ಸಮಂಜಸವಾಗಿದೆ...
ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಂಗಳವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು,...
ನಗರದಲ್ಲಿ ಈದ್-ಮಿಲಾದ್ ಹಬ್ಬವನ್ನು ಮಂಗಳವಾರ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ...
ಕೇಂದ್ರ ಸರ್ಕಾರ, ೫೦೦ ಹಾಗೂ ೧೦೦೦ ರೂ ಮುಖಬೆಲೆಯ ನೋಟುಗಳನ್ನು ಅಮಾನ್ಯ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಣೆ ಮಾಡಿ, ನಗದು...
ಶಿಡ್ಲಘಟ್ಟ ತಾಲ್ಲೂಕಿನ ಜಯಂತಿ ಗ್ರಾಮದ ಕ್ರೀಡಾಪಟು ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ 400 ಮೀಟರ್ ಹರ್ಡಲ್ಸ್ ಓಟದಲ್ಲಿ...
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ನೂತನ ಉತ್ಸವ ಮೂರ್ತಿಯ...
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್‌ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರವನ್ನು ಆಯೋಜಿಸಿ ಅತಿ...
ತಾಲ್ಲೂಕಿನ ನಾಗಮಂಗಲ ಗ್ರಾಮದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ 11ನೇ ವರ್ಷದ ಹನುಮಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಚೋಳರ ಕಾಲದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯ...
ಯುವ ಸಂಘಟನೆಗಳು ಶಿಸ್ತು, ಬದ್ಧತೆ, ನಿಯಮ, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಗುರಿಯನ್ನಿಟ್ಟುಕೊಂಡು ಕೆಲಸ ಮಾಡಿದಲ್ಲಿ ಸಮಾಜದಲ್ಲಿ ಗುರುತರವಾದ ಬದಲಾವಣೆಗಳನ್ನು ತರಬಹುದಾಗಿದೆ ಎಂದು ಆದಿಚುಂಚನಗಿರಿ...
ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರದ ಅಗತ್ಯತೆ ಹೆಚ್ಚಿದೆ. ತಜ್ಞ ವೈದ್ಯರು ಗ್ರಾಮಕ್ಕೇ ಆಗಮಿಸಿ ಚಿಕಿತ್ಸೆ ನೀಡುವುದರಿಂದ ವೃದ್ಧರಿಗೆ, ಅಶಕ್ತರಿಗೆ, ಬಡವರಿಗೆ ಹಾಗೂ...
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಬಳಿ ನಿರ್ಮಾಣ ಹಂತದಲ್ಲಿರುವ ಮೋರಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ. ನಗರದ ಗಾಂಧಿನಗರದ ವಾಸಿ...
‘ನಿನ್ನಂತೆ ನೀನಾಗು ನಿನ್ನ ನೀ ಅರಿ ಮೊದಲು, ಚೆನ್ನೆಂದು ದೊಡ್ಡವರ ಅನುಕರಿಸ ಬೇಡ’ ಎಂದು ಹೇಳಿದ ವೈಶಿಷ್ಟ್ಯಪೂರ್ಣ ಹಾಸ್ಯ ಸಾಹಿತಿ ಬೀಚಿಯವರ ಸಾಹಿತ್ಯವನ್ನು...
ಐಟಿ ದಾಳಿ ವೇಳೆ ಹೊಸ ನೋಟುಗಳೊಂದಿಗೆ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತು ಪಿಡಬ್ಲೂಡಿ ಸಚಿವರು ನೈತಿಕ ಹೊಣೆ ಹೊತ್ತು...
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಣದ ಬದಲಾವಣೆಯನ್ನು ಸ್ಥಗಿತಗೊಳಿಸಿರುವ ಆರ್.ಬಿ.ಐ. ಒಬ್ಬ ಖಾತೆದಾರರಿಗೆ ಒಂದು ವಾರದಲ್ಲಿ ೨೪ ಸಾವಿರ ಪಡೆಯಲು ಅವಕಾಶ ಮಾಡಿಕೊಟ್ಟಿದ್ದರೂ ನಗರದ ಕೆನರಾ...
ನಗರದ ಸಂತೆ ಮೈದಾನದಲ್ಲಿ ನಗರಸಭೆಯಿಂದ ನಿರ್ಮಾಣ ಮಾಡಲಾಗಿರುವ ಕಾಲುವೆಯ ಕಾಮಗಾರಿಯನ್ನು ಪೂರ್ಣಗೊಳಿಸದೆ ಇರುವುದರಿಂದ ಹಲವು ಮಂದಿ ವ್ಯಾಪಾರಸ್ಥರು ಬಿದ್ದು ಗಾಯಗೊಂಡಿರುವುದರ ಜೊತೆಗೆ ಜನರಿಗೆ...
ಮಣ್ಣಿನ ಫಲವತ್ತತೆಯ ಪರೀಕ್ಷೆ ನಡೆಸಿ ಅದಕ್ಕೆ ತಕ್ಕಂತೆ ಪೌಷ್ಠಿಕಾಂಶಗಳು ಮತ್ತು ರಸಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿ ಪಡೆಯಬಹುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು....
ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕೆಂದರೆ ಕಾನೂನು ವ್ಯವಸ್ಥೆ ಪ್ರಭಲವಾಗಿರಬೇಕು ಎಂಬ ಉದ್ದೇಶದಿಂದ ಸಂವಿಧಾನ ರಚಿಸಿ ಇಡೀ ದೇಶದ ಭದ್ರತೆ ಕಾಪಾಡಿದ ಕೀರ್ತಿ ಬಾಬಾ...
