ಒಂದೆಡೆ ಮಳೆಯ ಪ್ರಮಾಣ ಕಡಿಮೆಯಾಗಿ ಅಂತರ್ಜಲ ಆಳಕ್ಕಿಳಿಯುತ್ತಿದ್ದರೆ, ಮತ್ತೊಂದೆಡೆ ಮುಂಜಾನೆ ಹೊತ್ತಿನಲ್ಲಿ ಮಂಜು ಆವರಿಸುತ್ತಾ ಮಳೆಗಾಲ ಮುಗಿದಿದೆ ಎಂಬ ಮುನ್ಸೂಚನೆ ನೀಡುತ್ತಿದೆ. ಇಂಥಹ...
Image
ಒಣಭೂಮಿಗೆ ಸೂಕ್ತ ಎಂದು ಪ್ರಾಯೋಗಿಕವಾಗಿ ತಾಲ್ಲೂಕಿನ ಕೃಷಿ ಇಲಾಖೆ ವಿತರಿಸಿದ್ದ ಬಿಳಿ ಜೋಳ ಉತ್ತಮವಾಗಿ ಬೆಳೆದಿದ್ದು, ನೀರಿನ ಅಭಾವದಿಂದ ಜಾನುವಾರುಗಳಿಗೆ ಮೇವಿನ ತೊಂದರೆಯುಂಟಾಗಿರುವ...
ಮಳೆ ಕೈಕೊಟ್ಟು ಈಗಾಗಲೇ ಸಂಕಷ್ಟದಲ್ಲಿರುವ ರೇಷ್ಮೆ ಬೆಳೆಗಾರರಿಗೆ ಗಾಯದ ಮೇಲೆ ಬರೆ ಎಳೆಯುವಂತೆ ಹಿಪ್ಪುನೇರಳೆ ಸೊಪ್ಪಿಗೆ ಕೆಂಪು ತಲೆಯ ಕಂಬಳಿ ಹುಳುಗಳ ಕಾಟ...
ತಾಲ್ಲೂಕಿನ ಗುಡಿಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯಲ್ಲಿ ದೊಂಗರವು ಉಂಟಾಗಿದ್ದು, ಸರಿಪಡಿಸದಿರುವುದರಿಂದ ರಾತ್ರಿ ವೇಳೆ ಸಂಚರಿಸುವ ಪ್ರಯಾಣಿಕರಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ....
ನಗರದ ಸಂತೆ ಆವರಣದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಚರಂಡಿಯಿಂದ ಸಂತೆಗೆ ಬರುವ ವ್ಯಾಪಾರಸ್ಥರು ಮತ್ತು ಗ್ರಾಹಕರು ಪರದಾಡುವ ಸ್ಥಿತಿ ಉಂಟಾಗಿದ್ದು ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ...
ಕಣ್ಣಿನ ಶಸ್ತ್ರ ಚಿಕಿತ್ಸೆ, ನರ ರೋಗ ಸಂಬಂಧೀ ಚಿಕಿತ್ಸೆ, ಹೃದಯ ಚಿಕಿತ್ಸೆ ಹಾಗೂ ಗರ್ಭಕೋಶ ಸಂಬಂಧ ಚಿಕಿತ್ಸೆಗಾಗಿ ತಾಲ್ಲೂಕಿನ ದಿಬ್ಬೂರಹಳ್ಳಿ ಹಾಗೂ ಸುತ್ತಮುತ್ತಲಿನ...
ಬೆಂಗಳೂರಿನಲ್ಲಿ ಗಣವೇಷಧಾರಿಯಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ ಅವರ ಕೊಲೆಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದ ಸದಸ್ಯರು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಹಶೀಲ್ದಾರರಿಗೆ ಅಪರಾಧಿಗಳನ್ನು...
ನಗರದ ಬಸ್ ನಿಲ್ದಾಣದ ಬಳಿಯಿರುವ ರೇಷ್ಮೆ ಬಿತ್ತನೆ ಕೋಠಿಯಲ್ಲಿ ಸೋಮವಾರ ಈಚೆಗೆ ನಿವೃತ್ತರಾದ ಮಾಜಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜರಾವ್...
ನಗರದ ಉಲ್ಲೂರುಪೇಟೆಯಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಆಕಸ್ಮಿಕವೊಂದು ಸಂಭವಿಸಿದ್ದು, ಸೂಕ್ತ ಸಮಯದಲ್ಲಿ ಅಗ್ನಿಶಾಮಕ ವಾಹನ ಬಂದು ಬೆಂಕಿಯನ್ನು ನಂದಿಸಿದ್ದರಿಂದ ಅಪಾಯವು ತಪ್ಪಿದೆ. ಉಲ್ಲೂರುಪೇಟೆಯ...
ನಗರದಿಂದ ದೂರವಿರುವ ಗ್ರಾಮೀಣರಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿದ್ದು ತಜ್ಞ ವೈದ್ಯರಿಂದ ಅವರು ಚಿಕಿತ್ಸೆ ಪಡೆಯಲು ಕಷ್ಟವಾಗುವುದರಿಂದ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದಾಗಿ ಎಸ್.ಎನ್.ಕ್ರಿಯಾ...
ಆದರ್ಶ ಕುಟುಂಬದಲ್ಲಿನ ಉತ್ತಮವಾದ ಸಂಬಂಧಗಳನ್ನು ಕುರಿತು, ಆದರ್ಶ ರಾಜನ ನಡುವಳಿಕೆ, ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರಾಮಾಯಣ ರಚನೆ...
ನಗರದ ರೈಲ್ವೇ ನಿಲ್ದಾಣದ ಅಧೀಕ್ಷಕ ಕುಮಾರಸ್ವಾಮಿ ಕರ್ತವ್ಯದಲ್ಲಿದ್ದುಕೊಂಡು ರೈಲು ನಿಲ್ದಾಣದಲ್ಲಿಯೆ ಕಂಠಪೂರ್ತಿ ಕುಡಿದು, ಕರ್ತವ್ಯ ಲೋಪ ಎಸಗಿದ್ದ ಹಿನ್ನಲೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು...
ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕದಾಸೇನಹಳ್ಳಿ ಮತ್ತು ಚಿಕ್ಕಪಾಪನಹಳ್ಳಿ ನಡುವೆ ಕೋಲಾರದ ಬೆಳುಮಾರನಹಳ್ಳಿಯ ಟ್ರಾಕ್ಟರ್ ಬುಧವಾರ ಆಯತಪ್ಪಿ ಉರುಳಿದ್ದು ಹತ್ತು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
‘ಇನ್ನಿ ಪಂಟ್ಲು ಪೆಟ್ಟೇವಾಳ್ಳು ದೇಶಮ್ಲು ಇಂಕಾ ಉಂಡಾರಾ?’ (ಇಷ್ಟು ಬೆಳೆಗಳನ್ನು ಒಂದೆಡೆ ಬೆಳೆಯುವವರು ದೇಶದಲ್ಲಿದ್ದಾರಾ?) ಎಂಬ ಅಚ್ಚರಿಯ ಉದ್ಘಾರ ಮಹಿಳೆಯರದ್ದು. ತಾಲ್ಲೂಕಿನ ಹಿತ್ತಲಹಳ್ಳಿಯ...
‘ಅಸ್ಥವ್ಯಸ್ಥಗೊಂಡ ಕಚೇರಿ. ಕಚೇರಿಯ ಟೇಬಲಿನ ಮೇಲೆಯೇ ರಗ್ಗು ಹೊದ್ದು ಅವ್ಯವಸ್ಥೆಯಾಗಿ ಮದ್ಯ ಸೇವಿಸಿ ಬಿದ್ದಿದ್ದ ಅಧಿಕಾರಿ’ ಇದು ಮಂಗಳವಾರ ಮುಂಜಾನೆ ನಗರಸಭೆಯ ಅಧ್ಯಕ್ಷರು...
ಭಾರತೀಯ ಸಂಸ್ಕೃತಿ ವೈವಿಧ್ಯಮಯವಾಗಿದೆ. ಅನೇಕತೆಯಲ್ಲಿ ಏಕತೆ ಕಾಣುವ ದೇಶ ನಮ್ಮದು, ಎಂದು ಸಾಯಿನಾಥ ಜ್ಞಾನಮಂದಿರದ ಧರ್ಮದರ್ಶಿ ನಾರಾಯಣಸ್ವಾಮಿ ತಿಳಿಸಿದರು. ತಾಲ್ಲೂಕಿನ ಮಳ್ಳೂರು ಸಮೀಪದ...
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸೋಮವಾರ ಆಯುಧ ಪೂಜಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿ ಒಗ್ಗೂಡಿ ಆಚರಿಸಿದರು.
ಸತತ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರ ನೆರವಿಗೆ ಧಾವಿಸಬೇಕು. ರೈತರ ವಿವಿಧ ಸಮಸ್ಯೆಗಳನ್ನು ಬಗೆ ಹರಿಸುವಂತೆ ಕೋರಿ ರಾಜ್ಯ ರೈತ ಸಂಘ ಮತ್ತು...
ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮಕ್ಕಳಿಗೆ ಹೆಚ್ಚು ಸಂವೇದನಾಶೀಲ ಶಿಕ್ಷಣವನ್ನು ನೀಡಲು ಸಾಧ್ಯ ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್. ಶ್ರೀನಿವಾಸ್...
ಭಕ್ತರಹಳ್ಳಿ, ಕಾಕಚೊಕ್ಕಂಡಹಳ್ಳಿ, ನಾಗಮಂಗಲ, ಹೊಸಪೇಟೆ ಮತ್ತು ಜಂಗಮಕೋಟೆ ಮಾರ್ಗವಾಗಿ ಶಿಡ್ಲಘಟ್ಟಕ್ಕೆ ಹಾದು ಹೋಗುವ ಸಾರಿಗೆ ಬಸ್ ವ್ಯವಸ್ಥೆಗೆ ಗುರುವಾರ ಮುಂಜಾನೆ ಚಾಲನೆ ನೀಡಲಾಯಿತು....
