ಬೆಂಗಳೂರು ನಗರವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಸಾಂಸ್ಕೃತಿಕವಾಗಿ ಭದ್ರಬುನಾದಿ ಹಾಕಿದ ನಾಡಪ್ರಭು ಕೆಂಪೇಗೌಡರನ್ನು ಯಾವುದೇ ಒಂದು ಸಮಾದಾಯಕ್ಕೆ ಸೀಮಿತಗೊಳಿಸದೇ ಎಲ್ಲರೂ ಗೌರವಿಸುವಂತಹ ಕೆಲಸವಾಗಬೇಕು...
Image
ಗುರುಗಳನ್ನು ಗೌರವಿಸುವ ಗುರುವಂದನಾ ಕಾರ್ಯಕ್ರಮ ಒಂದು ಸತ್ಸಂಪ್ರದಾಯ. ಗುರು – ಶಿಷ್ಯ ಬಾಂಧವ್ಯ ಸ್ಥಿರವಾಗಿ ಮುಂದುವರಿಯಬೇಕು ಎಂದು ಮೇಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ...
ತಾಲ್ಲೂಕಿನ ಇಬ್ಬರು ಶಿಕ್ಷಕರು ಈ ಬಾರಿಯ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಉಪ್ಪಕುಂಟಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬುಡ್ಡೂಸಾಬಿ ಮತ್ತು...
ತಹಸೀಲ್ದಾರ್ ಕೆ.ಎಂ. ಮನೋರಮಾ ನೇತೃತ್ವದ ಅಧಿಕಾರಿಗಳು ಗುರುವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಒಂದು ಲಾರಿ ಸೇರಿದಂತೆ ಎಂಟು ಟ್ರಾಕ್ಟರ್ಗಳನ್ನು...
ಅಂಗವೈಕಲ್ಯವುಳ್ಳವರು ಆದಷ್ಟೂ ಪರಾವಲಂಬಿಗಳಾಗದಂತೆ ವೀಲ್ ಚೇರ್ ನೀಡುತ್ತಿರುವುದಾಗಿ ಎಸ್.ಎನ್. ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು. ತಾಲ್ಲೂಕಿನ ಸಾದಲಿ ಪಂಚಾಯತಿಯ ವಿವಿಧ ಗ್ರಾಮಗಳ...
ತಾಲ್ಲೂಕಿನಲ್ಲಿ ಶುಕ್ರವಾರ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಡೆಸಿದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಿಯಟಿಯು ಸಂಯೋಜಿತ...
ಹಲವು ಭಾಷೆ, ಸಂಸ್ಕೃತಿ, ಆಚಾರ, ವಿಚಾರ, ಆಹಾರ ಹಾಗೂ ಭೌಗೋಳಿಕ ಪರಿಸರವುಳ್ಳ ಭಾರತದ ವಿಭಿನ್ನತೆಯಲ್ಲಿ ಏಕತೆಯನ್ನು ಮಕ್ಕಳು ಸಾಂಸ್ಕೃತಿಕ ಪ್ರದರ್ಶನದ ಮೂಲಕ ಮಾಡಿದ್ದಾರೆ....
ಕನ್ನಡ ಸಾಹಿತ್ಯ ಪರಿಷತ್ತು 101 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ 101 ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಕಸಾಪ ವತಿಯಿಂದ ನೀಡುತ್ತಿರುವುದಾಗಿ ತಾಲ್ಲೂಕು ಕಸಾಪ...
ನಗರದ ಅಂಜನಿ ಬಡಾವಣೆಯ ವಾಸಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಪಟು ಟಿ.ಟಿ.ನರಸಿಂಹಪ್ಪರ ಹಿರಿಯ ಪುತ್ರ ಟಿ.ಎನ್. ಹೇಮಂತ್ ರಾಷ್ಟ್ರ ಮಟ್ಟದ ಓಪನ್ ಕರಾಟೆ...
ಲೋಕೋಪಯೋಗಿ ಇಲಾಖೆಯ ಅಪೇಂಡಿಕ್ಸ್ ಸಿ ಲೆಕ್ಕಶಿರ್ಷಿಕೆಯ ಯೋಜನೆಯಡಿ ಸುಮಾರು ೪.೫ ಕೋಟಿ ರೂಗಳ ವೆಚ್ಚದಲ್ಲಿ ತಾಲ್ಲೂಕಿನ ಜಂಗಮಕೋಟೆ- ಶಿಡ್ಲಘಟ್ಟ ರಸ್ತೆ ಅಗಲೀಕರಣ ಹಾಗೂ...
ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಬೌದ್ಧಿಕ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿ ರೂಪುಗೊಂಡಿದೆ ಎಂದು ಶಾಸಕ ಎಂ ರಾಜಣ್ಣ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಪ್ರೌಢಶಾಲೆಯ...
‘ದೀಪದ ಕೆಳಗೆ ಕತ್ತಲೆ’ ಎಂಬಂತಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿ. ರೈತರು, ರೇಷ್ಮೆ ಬೆಳೆಗಾರರು, ನೂಲು ಬಿಚ್ಚಾಣಿಕೆದಾರರು, ರೇಷ್ಮೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನೀಡಿದ...
ಮುಖ್ಯಾಂಶಗಳು: ಪರಿಸರ ಸ್ನೇಹಿ ಗಣೇಶನ ಮೂರ್ತಿಗಳಿಗೆ ಹೆಚ್ಚಿದ ಬೇಡಿಕೆ ದಾನಿಗಳಿರದ ಕಾರಣ ಮೂರ್ತಿಗಳಿಗೆ ಬೇಡಿಕೆ ಮಾರಾಟಗಾರರಲ್ಲೂ ಮೂಡಿದ ಪರಿಸರಪ್ರೇಮ ಪಿ.ಓ.ಪಿ ಗಣಪನ ಮೂರ್ತಿಗಳಿಗೆ...
ಕುಡಿದ ಅಮಲಿನಲ್ಲಿ ಪತಿಯು ರಾಡ್ನಿಂದ ತಲೆಗೆ ಹೊಡೆದು ಪತ್ನಿಯನ್ನ ಕೊಂದ ಘಟನೆ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮಮತಾ (30)...
ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಖೊ ಖೊ, ಬಾಲಕರ ಖೊ ಖೊ ಮತ್ತು ಬಾಲಕಿಯರ...
ಶಿಡ್ಲಘಟ್ಟದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಛದ್ಮವೇಷಧಾರಿ ಸ್ಪರ್ಧೆಗಾಗಿ ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಬಾಲಾಜಿಯನ್ನು...
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಸುಗ್ಗಲಮ್ಮ ದೇವಿಯ ಉತ್ಸವ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವನ್ನು ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸೋಮವಾರ ಮತ್ತು...
ತಾಲ್ಲೂಕಿನ ತಿಮ್ಮನಾಯಕನಹಳ್ಳಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್.ಎನ್. ಹೊಸೂರು ಗ್ರಾಮದಲ್ಲಿ ಭಾನುವಾರ ಫೌಂಡೇಶನ್ ಫಾರ್ ಇಕಲಾಜಿಕಲ್ ಸೆಕ್ಯೂರಿಟಿ ಸಂಸ್ಥೆ ಮತ್ತು ಸೇ ಟ್ರಿ...
ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸದರಾಶಿ, ಮೂಗಿಗೆ ಬಡಿಯುವ ದುರ್ನಾತ, ಇವುಗಳ ನಡುವೆಯೇ ಇರುವ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕಾದ...
ಮಕ್ಕಳಲ್ಲಿ ಅಡಗಿರುವ ಸೂಪ್ತವಾದ ಕಲೆ ಹೊರಹಾಕಲು ಪ್ರತಿಭಾ ಕಾರಂಜಿ ಒಂದು ಅತ್ಯತ್ತಮ ವೇದಿಕೆಯಾಗಿದೆ. ಈ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ ಭಾಗವಹಿಸಿದವರು ಯಾವುದೇ ಪ್ರಭಾವಕ್ಕೆ ಒಳಗಾಗದೆ...
