ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕಲ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಪರಿಸರ ಉಳಿಸಲು ಮತ್ತು ಅಂತರ್ಜಲ ಹೆಚ್ಚಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸಬೇಕು...
Image
ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಆಯ್ಕೆಯಾಗುವಂತಹ ಫಲಾನುಭವಿಗಳು ತ್ವರಿತವಾಗಿ ಕಾಮಗಾರಿಗಳನ್ನು ಪ್ರಾರಂಭ ಮಾಡಿ, ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ...
ಬ್ರಿಟಿಷ್ ಆಡಳಿತ ಕೊನೆಗೊಂಡು ದೇಶ ಸ್ವಾತಂತ್ರ್ಯಗೊಂಡ ಬಳಿಕ ಹರಿದು ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಮಹಾನ್ ದೇಶಭಕ್ತರಾಗಿದ್ದರು....
ಶಿಡ್ಲಘಟ್ಟ ತಾಲ್ಲೂಕಿನ ಗಾಂಡ್ಲಚಿಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹರ್ಷಿತಾ, ಶಾಂಭವಿ, ಪುವೀ, ಮುರಳಿ, ಗಂಗೋತ್ರಿ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ...
ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗೆ ಭಾನುವಾರ ಭೇಟಿ ನೀಡಿದ್ದರು. ರೀಲರುಗಳು ಹಾಗೂ ರೈತರ ಸಮಸ್ಯೆಗಳನ್ನು ಪ್ರತ್ಯೇಕವಾಗಿ...
ಖಾಸಗಿ ಬಸ್ಸು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ...
ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ, ಬೆಲೆ ಏರಿಕೆಯ ವಿರುದ್ಧ, ಕನಿಷ್ಠ ಕೂಲಿ ೧೮ ಸಾವಿರ ರೂಪಾಯಿಗಳ ವೇತನ ನೀಡಬೇಕು ಮುಂತಾದ ಬೇಡಿಕೆಗಳನ್ನಿಟ್ಟುಕೊಂಡು...
ತಾಲೂಕಿನಾದ್ಯಂತ ಕಡೆಯ ಶ್ರಾವಣ ಶನಿವಾರವನ್ನು ಶ್ರದ್ದೆ, ಭಕ್ತಿ ಭಾವದಿಂದ ಆಚರಿಸಲಾಯಿತು. ಪಟ್ಟಣದ ಕೋಟೆ ಆಂಜನೇಯಸ್ವಾಮಿ, ಕೆ ಎಚ್ ಬಿ ಕಾಲೋನಿಯ ಶನೇಶ್ವರ, ವಿನಾಯಕ...
ಕ್ರೀಡಾಪಟುಗಳು ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿದ್ದು ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾರ್ವಜನಿಕ...
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ,...
ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡತÀಹ ಶ್ರೇಷ್ಠ ವ್ಯಕ್ತಿ ಎಂದು...
ಗ್ರಾಮೀಣ ಪ್ರದೇಶಗಳ ಅಭಿವೃದ್ಧ್ದಿಯಲ್ಲಿ ಯಾವುದೇ ರಾಜಕೀಯ ಬೆರಸದೇ ಗ್ರಾಮಗಳ ಏಳಿಗೆಗಾಗಿ ಎಲ್ಲರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು...
ನಗರದ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿಯ ವತಿಯಿಂದ ಪಾರ್ವತಿದೇವಿ ಮತ್ತು ನಗರೇಶ್ವರಸ್ವಾಮಿಯ ಕಲ್ಯಾಣೋತ್ಸವ ಮತ್ತು ವಾರ್ಷಿಕೋತ್ಸವವನ್ನು ಬುಧವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಪುರಾಣ...
ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದಿಂದ ಬುಧವಾರ ತಹಶೀಲ್ದಾರ್ ಮನೋರಮಾ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಆಮ್ನೆಸ್ಟಿ ಇಂಟರ್...
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ ಎಂದು ಜಂಗಮಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ...
ತಾಲ್ಲೂಕಿನ ಬಚ್ಚಹಳ್ಳಿ ಮತ್ತು ಬೊಮ್ಮನಹಳ್ಳಿ ಗೇಟ್ ಬಳಿ ಬುಧವಾರ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಸದಸ್ಯರು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಯುತ್ತಿದ್ದು,...
ತಾಲ್ಲೂಕಿನ ಕುರುಚಲು ಕಾಡುಗಳಲ್ಲಿ ಬೆಳೆಯುವ ಕುರುಟಿಹಣ್ಣುಗಳು ನಗರಕ್ಕೆ ಗ್ರಾಮೀಣರು ಮಕ್ಕರಿಗಳಲ್ಲಿ ತಂದು ಮಾರಾಟ ಮಾಡುತ್ತಿದ್ದಾರೆ. ಕಾಡುಹಣ್ಣುಗಳು ಒಂದೊಂದು ಒಂದು ಋತುವಿನಲ್ಲಿ ಕಂಡುಬರುತ್ತವೆ. ಇತ್ತೀಚೆಗೆ...
‘ನಗುವಾ ಗುಲಾಬಿ ಹೂವೆ’ ಎಂಬುದು ಗುಲಾಬಿಗಷ್ಟೇ ಸೀಮಿತವಾಗಿದೆ. ಎಲ್ಲರಲ್ಲೂ ಆಹ್ಲಾದ ಭಾವವನ್ನು ಉಂಟು ಮಾಡುವ ಗುಲಾಬಿಯನ್ನು ಬೆಳೆಯುವ ರೈತನ ಮೊಗದಲ್ಲಿ ಮಾತ್ರ ನಗುವಿಲ್ಲದಂತಾಗಿದೆ....
ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಬಹಳ ಉಪಯುಕ್ತವಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ತಿಳಿಸಿದರು. ತಾಲ್ಲೂಕಿನ ರಾಮೇಶ್ವರ...
ತಾಲ್ಲೂಕಿನ ಆಹಾರ ಇಲಾಖೆಯ ಅಧಿಕಾರಿ ರೈತನೊಂದಿಗೆ ಅವಾಚ್ಯ ಶಬ್ಧ ಬಳಸಿ ಮಾತನಾಡಿರುವುದರಿಂದ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ರೈತಸಂಘದ ಪದಾಧಿಕಾರಿಗಳು ಮಂಗಳವಾರ ತಾಲ್ಲೂಕು...
