ನಗರದ ಟಿ.ಎಂ.ಸಿ ಲೇಔಟ್ ನಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ಮುಗಿಬಿದ್ದಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ....
Image
ಗಣೇಶನ ಹಬ್ಬದ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ನಾಗರಿಕರು ಸಹಕರಿಸಬೇಕು ಎಂದು ಚಿಂತಾಮಣಿ ಉಪವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಹೇಳಿದರು....
ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮದ ಮಧ್ಯಸ್ತಿಕೆಯಲ್ಲಿ ರೀಲರುಗಳು ರೇಷ್ಮೆಯನ್ನು ಮಾರುವ ಅವಕಾಶವಿದೆ. ಮಗ್ಗಗಳಲ್ಲಿ ಬಳಸುವ ಹತ್ತಿ ಮೊದಲಾದ ಕಚ್ಛಾ ಪದಾರ್ಥಗಳ ಸಾಲಿಗೆ ಈಗ...
ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆಯ ತಾಲ್ಲೂಕು ಪಂಚಾಯತಿ ಸದಸ್ಯೆ ಶೋಭಾ ಶಶಿಕುಮಾರ್ ಅವರ ಹಿರಿಯ ಪುತ್ರಿ ಎಸ್. ವಿಸ್ಮಯ ಚಿಕ್ಕಜಾಲ ಸಮೀಪದ ಡೆಕತ್ಲಾನ್ ಸಂಸ್ಥೆ...
ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಸಿಎಮ್ಸಿಎ ಸಂಸ್ಥೆಯ ಜೀವನ ಕೌಶಲ್ಯಧಾರಿತ ಸಕ್ರಿಯ ನಾಗರಿಕತ್ವ ರೂಪಿಸುವ ಪೌರಕ್ಲಬ್ಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುತ್ತೂರು,...
ಮೆಗಾಸ್ಟಾರ್ ಚಿರಂಜೀವಿ ಅವರ 61ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಬಸ್ ನಿಲ್ದಾಣದ ಬಳಿಯಿರುವ ಸಲ್ಲಾಪುರಮ್ಮ ದೇವಾಲಯದ ಬಳಿ ಸೋಮವಾರ ಆಚರಿಸಿದರು. ತೆಲುಗಿನ ಖ್ಯಾತ...
ರಾಜ್ಯದ ಉಚ್ಛನ್ಯಾಯಾಲಯದಲ್ಲಿ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಲ್ಲೂಕು ವಕೀಲರ ಸಂಘದ ಸದಸ್ಯರು ಸೋಮವಾರ ಒತ್ತಾಯಿಸಿದರು....
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರದಲ್ಲಿ ಭಾನುವಾರ ವಿಶೇಷ ಸಾಯಿ ಸ್ಮರಣಾ ಭಜನಾ ಕಾರ್ಯಕ್ರಮವನ್ನು ಬೆಂಗಳೂರಿನ ಸಾಯಿ ಸ್ಮರಣಾ ವೃಂದದ...
ತಾಲ್ಲೂಕಿನ ಎಲ್ಲಾ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ವಿವಿಧ ಸರ್ಕಾರಿ ಯೋಜನೆಗಳು ಸಿಗಲು ಬೇಕಾದ ದಾಖಲೆಗಳನ್ನು ಒಟ್ಟುಗೂಡಿಸಿಕೊಳ್ಳಲು ನೆರವು ನೀಡಲೆಂದು ಎಸ್.ಎನ್.ಕ್ರಿಯಾ ಟ್ರಸ್ಟ್ನ ಕಛೇರಿಯನ್ನು...
ಶಿಡ್ಲಘಟ್ಟದಲ್ಲಿ ಜನಿಸಿದ ಎನ್.ಆರ್. ನಾರಾಯಣಮೂರ್ತಿಯವರು ವಿಶ್ವವೇ ಬೆರಗಾಗುವಂತ ಸಾಧನೆ ಮಾಡಿದ್ದಾರೆ. ಸರ್.ಎಂ. ವಿಶ್ವೇಶ್ವರಯ್ಯ ಅವರ ನಂತರ ನಮ್ಮ ರಾಜ್ಯದ ಹೆಸರು ಜಗತ್ತಿನಾದ್ಯಂತ ಮೆರೆಯುವಂತೆ...
‘ಗಿಡ ನೆಡಿ ಪರಿಸರ ಉಳಿಸಿ’ ಎಂಬ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ. ಈಗ ನೆಟ್ಟ ಗಿಡಗಳು ಬ್ಯಾಂಕಿನಲ್ಲಿಟ್ಟ ಠೇವಣಿಯಿದ್ದಂತೆ. ಮುಂದಿನ...
ತಾಲ್ಲೂಕಿನ ಗಾಂಡ್ಲಚಿಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶನಿವಾರ ತಮ್ಮ ಗ್ರಾಮದ ಹತ್ತಿರವಿರುವ ಬಚ್ಚನಹಳ್ಳಿ ಕಾಡಿನಲ್ಲಿ ಹೊರಸಂಚಾರ ಕೈಗೊಂಡಿದ್ದರು. ವಿವಿಧ ರೀತಿಯ...
‘ಸಹಸ್ರ ದೀಪಗಳ ಉಡುಗೊರೆ’ ಎಂಬ ಕಾರ್ಯಯೋಜನೆಯ ಮೂಲಕ ಸರ್ಕಾರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗಲು ಸೋಲಾರ್ ದೀಪಗಳನ್ನು ಉಚಿತವಾಗಿ...
ಶಿಡ್ಲಘಟ್ಟ ತಾಲ್ಲೂಕಿನ ದ್ಯಾವಪ್ಪನಗುಡಿ ಸರ್ಕಾರಿ ಪ್ರೌಢಶಾಲೆಯ 23 ಮಂದಿ ವಿದ್ಯಾರ್ಥಿಗಳು ನೆಹರೂ ಕ್ರೀಡಾಂಗಣದಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ...
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೇ ಕಾಮಗಾರಿಗಳನ್ನು ಉಪೇಕ್ಷಿಸದೆ ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು...
ಡಿ.ದೇವರಾಜ ಅರಸು ಅವರು ಒಬ್ಬ ದೂರದೃಷ್ಠಿಯುಳ್ಳ ರಾಜಕಾರಣಿಯಾಗಿದ್ದರು. ಉಳುವವರಿಗೆ ಭೂಮಿ, ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ, ಮತ್ತಿತರ ಅತ್ಯುತ್ತಮ...
ನಗರದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ತಾಲ್ಲೂಕು ಸವಿತಾ ಸಮಾಜದ ವತಿಯಿಂದ ಶ್ರೀ ರಾಮ ಲಕ್ಷಣ ಸಮೇತ ಆಂಜನೇಯಸ್ವಾಮಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ನಗರದ...
ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ದೇವಾಲಯದಲ್ಲಿ ಶನಿವಾರ ರಾಘವೇಂದ್ರಸ್ವಾಮಿಯವರ 345ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮೂರು ದಿನಗಳ ಕಾಲ ನಡೆಸುವ ಆರಾಧನಾ...
ಶುದ್ಧ ಕುಡಿಯುವ ನೀರಿನ ಘಟಕವು ಪ್ರಾರಂಭವಾಗಿದ್ದರೂ ಸಹ ಸಾರ್ವಜನಿಕರಿಗೆ ನೀರು ಕುಡಿಯುವ ಸೌಭಾಗ್ಯ ದೊರೆಯದೆ ನೀರಿಗಾಗಿ ಪರದಾಡುವಂತ ಸ್ಥಿತಿ ತಾಲ್ಲೂಕಿನ ಹೊಸಪೇಟೆ ಗ್ರಾಮದಲ್ಲಿ...
ಚಿತ್ರಪಟಗಳ ಪ್ರದರ್ಶನದ ಮೂಲಕ ಎನ್.ಆರ್. ನಾರಾಯಣಮೂರ್ತಿ ವ್ಯಕ್ತಿಪರಿಚಯ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ 69ನೇ ಜನ್ಮ ದಿನದ ಪ್ರಯುಕ್ತ ಅವರ...
