September 6, 2026

Image

ಶಿಡ್ಲಘಟ್ಟದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ದೇವಾಲಯದಲ್ಲಿ ಶುಕ್ರವಾರ ರಾಘವೇಂದ್ರಸ್ವಾಮಿಯವರ 345ನೇ ಆರಾಧನಾ ಮಹೋತ್ಸವದ ಅಂಗವಾಗಿ ಗಾಯತ್ರಿ ಮಹಿಳಾ ಮಂಡಳಿಯವರಿಂದ ಸ್ತೋತ್ರಗಳ ಗಾಯನ ಕಾರ್ಯಕ್ರಮ...
ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಸೈನಿಕರ ವಿರುದ್ದ ಅವಹೇಳನಕಾರಿ ಹಾಗೂ ದೇಶ ವಿರೋಧಿ ಘೋಷಣೆಗಳನ್ನು ಕೂಗಿರುವ ಕಿಡಿಗೇಡಿಗಳ ಮತ್ತು...
ವಿಶ್ವ ಛಾಯಾಗ್ರಹಣ ದಿನವಾದ ಶುಕ್ರವಾರದಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಬೆಟ್ಟದಲ್ಲಿ ಮುಂಜಾನೆಯ ಮಂಜಿನ ಹಾದಿಯಲ್ಲಿ ನಡೆಯುತ್ತಿರುವ ಜೋಡಿಯು ಕ್ಯಾಮೆರಾ ಕಣ್ಣಿಗೆ ಸೆರೆಸಿಕ್ಕರು.
ಬಾಲಗಂಗಾದರ ತಿಲಕ್ ಸ್ವಾತಂತ್ರ್ಯ ಚಳುವಳಿಯಲ್ಲಿ ಅಗ್ರಗಣ್ಯ ನಾಯಕರಾಗಿದ್ದವರು. ಅವರ ‘ಸ್ವರಾಜ್ಯ ನನ್ನ. ಜನ್ಮ ಸಿದ್ದ ಹಕ್ಕು, ಅದನ್ನು ಪಡೆದೇ ತೀರುತ್ತೆನೆ’ ಎಂಬ ಅವರ...
ಶ್ರೀ ಕೃಷ್ಣಜಯಂತಿಯನ್ನು ಎಂದಿನಂತೆ ಈ ವರ್ಷವೂ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸುವಂತೆ ಗ್ರೇಡ್ ೨ ತಹಸೀಲ್ದಾರ್ ವಾಸುದೇವಮೂರ್ತಿ ಮನವಿ ಮಾಡಿದರು....
ನಗರದ ಅಮೀರ್ ಬಾಬಾ ದರ್ಗಾ ಬಳಿ ಮನೆಯೊಂದರಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ವಿದ್ಯುತ್ ಶಾಕ್ ನಿಂದಾಗಿ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ....
ಗ್ರಾಮದ ಯುವಕರು ಸರ್ಕಾರಿ ಶಾಲೆ ಅಭಿವೃದ್ಧಿಯ ಧ್ಯೇಯದೊಂದಿಗೆ ಸಂಘವನ್ನು ಕಟ್ಟಿಕೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಮುನಿನರಸಿಂಹಯ್ಯ ತಿಳಿಸಿದರು. ತಾಲ್ಲೂಕಿನ...
ಜಾತಿ, ಧರ್ಮದ ಚೌಕಟ್ಟಿನಿಂದ ಹೊರಗೆ ಬಂದು ನಾವು ಬೆಳೆಯಬೇಕಾಗಿದೆ. ಯಾರಿಗೆ ವಿಚಾರ ಶಕ್ತಿ ಕಡಿಮೆ ಇರುತ್ತದೆ ಆ ವ್ಯಕ್ತಿಗಳು ಜಾತಿ, ಅಸ್ಪಶೃತೆಯನ್ನು ಆಚರಿಸಿಕೊಂಡು...
ರಕ್ಷಾಬಂಧನದ ಮೂಲಕ ವಸುಧೈವ ಕುಟುಂಬಕಂ, ನಾವೆಲ್ಲ ಸಹೋದರರು ಎಂಬ ಭಾವನೆ ಬೆಳಗಬೇಕಿದೆ. ರಕ್ಷಾ ಬಂಧನ ಸೋದರ ಸಂಬಂಧ, ಪ್ರೀತಿ ಮಮತೆಯ ಪ್ರತೀಕ. ಹೆಣ್ಣನ್ನು...
‘ವಿಜ್ಞಾನವೇ ನನ್ನ ಮತ’ ಎಂದು ನಂಬಿ ಸಾಧನೆ ಮಾಡಿದ ಡಾ.ಸರ್.ಸಿ.ವಿ. ರಾಮನ್ ಪ್ರೇರಣೆಯಾಗಲಿ. ಅವರಿಂದ ಸ್ಫೂರ್ತಿ ಪಡೆದು ವಿದ್ಯಾರ್ಥಿಗಳು ವಿಜ್ಞಾನ ರಂಗದತ್ತ ಆಕರ್ಷಿತರಾಗುವಂತಾಗಲಿ...
ಯುನೈಟೆಡ್ ಥಿಯೋಲಾಜಿಕಲ್ ಕಾಲೇಜು ಹಾಗೂ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಸಂಸ್ಥೆಗಳಿಂದ ದೇಶದ್ರೋಹ ಚಟುವಟಿಕೆಗಳನ್ನು ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಬುಧವಾರ ಅಖಿಲ ಭಾರತೀಯ...
ಕೃಷಿ ಇಲಾಖೆಯ ಅಧಿಕಾರಿಗಳೇ ತಂದುಕೊಟ್ಟ ತೊಗರಿ ಮತ್ತು ಅಲಸಂಧಿ ಬಿತ್ತನೆ ಬೀಜಗಳನ್ನು ನಾಟಿ ಮಾಡಿದ್ದು, ಬೆಳೆ ಬರುವ ಸಮಯದಲ್ಲಿ ಬೆಳೆನಾಶವಾಗುತ್ತಿದ್ದು, ಕೃಷಿ ಇಲಾಖೆಯ...
ಸುಮಾರು ೮೫೭ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಬೂದಾಳ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಜೀಣೋದ್ಧಾರ ಕಾರ್ಯಕ್ರಮ ವಿಜೃಂಭಣೆಯಿಂದ ಮಂಗಳವಾರ ನೆರವೇರಿತು. ತಾಲ್ಲೂಕಿನ ಚಿಂತಾಮಣಿ ರಸ್ತೆಯಲ್ಲಿರುವ...
ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆಯಡಿಯಲ್ಲಿ ರೈತರು ಬೆಳೆಯುತ್ತಿರುವ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ ೧೦ ಕ್ಕೆ ಕೊನೆಯ ದಿನವಾಗಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಅವಧಿಯನ್ನು ವಿಸ್ತರಣೆ...
ನಗರದ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದುಕೊಂಡಿರುವ ರೇಷ್ಮೆ ಗೂಡು ಮಾರುಕಟ್ಟೆಯ ರೇಷ್ಮೆನೂಲು ಬಹಳಷ್ಟು ಹೆಸರುವಾಸಿಯಾಗಿದೆ. ಇಲ್ಲಿನ ಜನರ ಜೀವನಾಡಿ ರೇಷ್ಮೆ. ಇದನ್ನು ಬಿಟ್ಟರೆ...
ರಾಷ್ಟ್ರಪ್ರೇಮ ಮತ್ತು ಸಾಮಾಜಿಕ ಕಳಕಳಿ ಎರಡನ್ನೂ ಯುವಜನತೆಯಲ್ಲಿ ತುಂಬುವ ಉದ್ದೇಶದಿಂದ ಕ್ರಾಂತಿವೀರ ಚಂದ್ರಶೇಖರ್ ಆಜಾದ್ ಅವರ ನೆನಪಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ...
ಸ್ವಾತಂತ್ರ್ಯಕ್ಕಾಗಿ ಬಲಿದಾನವನ್ನು ನೀಡಿದ ಹಾಗೂ ಹಲವಾರು ಹೋರಾಟಗಾರರನ್ನು ಹೊಂದಿದ್ದ ಗ್ರಾಮ ಭಕ್ತರಹಳ್ಳಿ ಅಂದು ದೇಶಭಕ್ತರಹಳ್ಳಿ ಎಂದೇ ಪ್ರಸಿದ್ಧಿಯನ್ನು ಪಡೆದಿತ್ತು. ಸ್ವಾತಂತ್ರ್ಯ ಬಂದು ಒಂದು...
ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುತ್ತಾ ಅವರ ಸಾಧನೆಗೆ ನೆರವಾಗಲು ಸ್ಥಾಪಿಸಿರುವ ಸಂಸ್ಥೆಯ ಉದ್ದೇಶ ಶ್ಲಾಘನೀಯ. ಈ ಬೆಳವಣಿಗೆಗಳು ಸಮಾಜದ...
ವಿದ್ಯೆ, ಆರೋಗ್ಯ ಮತ್ತು ಆಹಾರದ ಕೊರತೆಯಿದ್ದ ಕಾಲದಲ್ಲಿ ತಾಲ್ಲೂಕಿನ ಏಳಿಗೆಗಾಗಿ ಶ್ರಮಿಸಿದ್ದ ಬಿ.ವಿರೂಪಾಕ್ಷಪ್ಪ ನೆನಪಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು...
ಶಿಡ್ಲಘಟ್ಟದ ವಿ ಕೇರ್ಸ್ ಯು ಫೌಂಡೇಷನ್ ಸದಸ್ಯರು ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಿಬ್ಬೂರಹಳ್ಳಿ ರಸ್ತೆಯ ಮಧ್ಯದಲ್ಲಿರುವ ಸ್ಥಳದಲ್ಲಿ ಸಸಿಗಳನ್ನು ನೆಟ್ಟರು. ತಾಲ್ಲೂಕು...
error: Content is protected !!