ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ರಾಜಕೀಯ ಬೆರಸದೇ ಗ್ರಾಮದ ಮುಖಂಡರೂ ಸೇರಿದಂತೆ ನಾಗರೀಕರು ಒಗ್ಗೂಡಿ ಸಹಕರಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಾಗುತ್ತವೆ...
Image
ಬಿಜೆಪಿ ಪಕ್ಷವನ್ನು ತಾಲ್ಲೂಕಿನಲ್ಲಿ ಪ್ರಬಲವಾಗಿ ಕಟ್ಟಿ ಬೆಳೆಸಲು ಪಣ ತೊಟ್ಟಿದ್ದೇನೆ, ಪ್ರಾಮಾಣಿಕವಾಗಿ ಕೆಲಸವನ್ನು ಮಾಡುತ್ತೇನೆ. ಕಾರ್ಯಕರ್ತರು ಸಹಕಾರ ನೀಡಬೇಕು ಎಂದು ಬಿಜೆಪಿ ಪಕ್ಷದ...
ಶಿಡ್ಲಘಟ್ಟದ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಎನ್.ನರಸಿಂಹಯ್ಯ ಅವರನ್ನು ಕಛೇರಿಯ ಸಿಬ್ಬಂದಿ ಶುಕ್ರವಾರ ಗೌರವಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಬಿ.ಜೆ.ಪಿ ಘಟಕದ ಅಧ್ಯಕ್ಷರಾಗಿ ಬಿ.ಸಿ.ನಂದೀಶ್ ಆಯ್ಕೆಯಾಗಿದ್ದಾರೆ.
ಸ್ವ-ಸಹಾಯ ಸಂಘಗಳು ಬಲವರ್ಧನೆಗೊಳ್ಳಲು ಒಕ್ಕೂಟ ಸಹಕಾರಿಯಾಗಲಿದೆ ಎಂದು ತಾಲ್ಲೂಕು ಯೋಜನಾಧಿಕಾರಿ ಡಿ.ಯೋಗೀಶ್ ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ವತಿಯಿಂದ ಈಚೆಗೆ ನಗರೇಶ್ವರ...
ಮುಂದಿನ ಒಂದು ವರ್ಷದ ಒಳಗೆ ತಾಲ್ಲೂಕಿನಲ್ಲಿ ಸುಸಜ್ಜಿತ ಅಗ್ನಿಶಾಮಕ ಠಾಣೆ ಸೇರಿದಂತೆ ಸಿಬ್ಬಂದಿಗೆ ಉತ್ತಮ ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಶಾಸಕ ಎಂ.ರಾಜಣ್ಣ...
ಮದುವೆಯ ನಂತರ ಆರಂಭದಲ್ಲೇ ಮುಗ್ಗರಿಸುವ ಮದುವೆಗಳಿಗೆ ಮುಂಚಿನ ತಯಾರಿಯ ಕೊರತೆಯಿರುತ್ತದೆ. ಮದುವೆಯಾದ ಮೇಲೆ ಮಾಡಬಹುದಾದ್ದು ಹೆಚ್ಚೇನಿರುವುದಿಲ್ಲ. ಸಂಬಂಧವೊಂದು ರೂಪಗೊಳ್ಳಲು ಸಮಯಾವಕಾಶ ಬೇಕು ಅದನ್ನು...
ಶೌಚಾಲಯ ನಿರ್ಮಾಣ, ಚರಂಡಿ ಸ್ವಚ್ಛತೆ, ಗ್ರಾಮ ಸ್ವಚ್ಛತೆ ಹಾಗೂ ಇಂಗುಗುಂಡಿ ನಿರ್ಮಾಣ ಕುರಿತಂತೆ ಜಾಗೃತಿಯನ್ನು ಪ್ರತಿ ಹಳ್ಳಿಗಳಲ್ಲೂ ನಡೆಸಬೇಕು ಎಂದು ಗ್ರಾಮ ಪಂಚಾಯತಿ...
2016–17 ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ ಎಂದು ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ...
ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನ ಸ್ನೇಕ್ ನಾಗರಾಜ್ ಅವರನ್ನು ಭಾನುವಾರ ಬಿ.ಜಿ.ಎಸ್ ವಿದ್ಯಾಸಂಸ್ಥೆಯಲ್ಲಿ ತಾಲ್ಲೂಕು ಕ.ಸಾಪ, ಬಿ.ಜಿ.ಎಸ್ ಪಬ್ಲಿಕ್ ಸ್ಕೂಲ್, ಪಿ.ಯು ಕಾಲೇಜ್ ಮತ್ತು...
ಹಿಂದು ಮುಸ್ಲಿಂ ಮತ್ತು ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ಭಾನುವಾರ ಸಂಜೆ ನಗರದಲ್ಲಿ ಇಫ್ತಿಯಾರ್ ಕೂಟವನ್ನು ಆಯೋಜಿಸಿ ಧರ್ಮ ಸಮನ್ವಯತೆಯನ್ನು ಸಾರಲಾಯಿತು. ನಗರದ ಎರಡನೇ...
ವಾಹನಗಳ ಭರಾಟೆಯಲ್ಲಿ ನಡೆಯುವ ಅಭ್ಯಾಸವನ್ನು ಕಳೆದುಕೊಂಡಿರುವ ಬಹುತೇಕರಲ್ಲಿ ನಡಿಗೆಯು ಬೆಳಗಿನ ವಾಯುವಿಹಾರಕ್ಕೆ ಸೀಮಿತಗೊಂಡಿರುವ ಸಂದರ್ಭದಲ್ಲಿ ನಗರಕ್ಕೆ ಆಂಧ್ರದ ಕಡೆಯಿಂದ ಆಗಮಿಸಿದ್ದ ಇಬ್ಬರು ಪಾದಯಾತ್ರಿಗರು...
ಮನುಷ್ಯನ ತಪ್ಪುಗಳನ್ನು ನಿಸರ್ಗ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಭೂಮಿಯನ್ನು ಸತ್ವಯುತಗೊಳಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕಾರ್ಯತತ್ಪರರಾಗಬೇಕು. ಕಸಮುಕ್ತ, ಹಸಿರುಕ್ಕುವ ಪರಿಸರವನ್ನು ಸೃಷ್ಟಿಸಲು ಪ್ರಯತ್ನಿಸಬೇಕು ಎಂದು...
ಪವರ್ಗ್ರಿಡ್ ಕಾರ್ಪರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ಸೇಲಂನಿಂದ ಮಧುಗಿರಿಯ ವರೆಗೂ ೭೬೫ ಕೆವಿ ವಿದ್ಯುತ್ ಮಾರ್ಗವನ್ನು ಅಳವಡಿಸುತ್ತಿದ್ದು ತಾಲ್ಲೂಕಿನ ನಾಗಮಂಗಲ, ಕಾಚಹಳ್ಳಿ,...
ನಂದಿ ಗಿರಿಧಾಮದಲ್ಲಿ ಮುಂಜಾನೆಯ ಮಂಜನ್ನು ಆಸ್ವಾದಿಸಲು ಪ್ರವಾಸಿಗರ ದಂಡೇ ಬೆಳಗಿನ ಜಾವದಲ್ಲಿ ಆಗಮಿಸುತ್ತಿದ್ದು, ದ್ವಿಚಕ್ರ ವಾಹನದಲ್ಲಿ ಸಾಗುತ್ತಿರುವ ಜೋಡಿ ಮಂಜನ್ನು ಕೈಬೀಸಿ ಸ್ವಾಗತಿಸುತ್ತಿರುವಂತಿದೆ.
ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಮನೆಗೊಂದು ಶೌಚಾಲಯ ನಿರ್ಮಾಣ ಮಾಡುವ ಮೂಲಕ ಬಯಲು ಶೌಚಮುಕ್ತ ಗ್ರಾಮಗಳನ್ನಾಗಿ ಮಾಡುವಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು...
ಎಲ್ಲಿದೆ ಪರಿಹಾರ? ಇದೆಲ್ಲಾ ಬಹಳ ದೊಡ್ಡ ಸಾಮಾಜಿಕ ಸಮಸ್ಯೆ, ಹಾಗಾಗಿ ಇದನ್ನು ನಿಭಾಯಿಸಲು ಚಿಂತಕರು, ಸಮಾಜ ವಿಜ್ಞಾನಿಗಳು, ಸರ್ಕಾರಗಳು ಪ್ರಯತ್ನಪಡಬೇಕು ಎನ್ನುವುದು ಹೆಚ್ಚಿನ...
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಚಿಂತಾಮಣಿ ತಾಲ್ಲೂಕಿನ ಪೆದ್ದೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಜಾನಪದ ಸಂಭ್ರಮ’ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿದ್ದಾರೆ....
ತಾಲ್ಲೂಕಿನ ಕೊತ್ತನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಂಡಿಪಾಪನಹಳ್ಳಿ ಗ್ರಾಮದಲ್ಲಿ ಸುಮಾರು ೨೦ ಕ್ಕೂ ಹೆಚ್ಚು ಮಂದಿಗೆ ಜ್ವರ ಬಂದಿದ್ದು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ...
ಪ್ರತಿಯೊಬ್ಬ ಗ್ರಾಮ ಪಂಚಾಯತಿ ಸದಸ್ಯರೂ ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳಲು ಗ್ರಾಮಸ್ಥರನ್ನು ಮನವೊಲಿಸುವ ಮೂಲಕ ಬಯಲು ಶೌಚ ಮುಕ್ತ ಗ್ರಾಮ ಪಂಚಾಯತಿಯನ್ನಾಗಿಸಬೇಕೆಂದು ತಾಲ್ಲೂಕು...
