ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿಯ ರಸ್ತೆಯ ಪಕ್ಕದ ಕಾಲುವೆಗಳಲ್ಲಿ ಕಸದ ರಾಶಿ ತುಂಬಿಹೋಗಿದ್ದು, ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ...
Image
ಶಿಡ್ಲಘಟ್ಟ ತಾಲ್ಲೂಕಿನ ತಲದುಮ್ಮನಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು ನೀರನ್ನು ಹಿಡಿದುಕೊಳ್ಳಲು ಮಹಿಳೆಯರು ಬಿಂದಿಗೆಗಳೊಂದಿಗೆ ಸಾಲಾಗಿ ನಿಂತಿರುವ ದೃಶ್ಯ ಸಮಸ್ಯೆಯ ಚಿತ್ರಣದಂತಿದೆ.
ಶಿಡ್ಲಘಟ್ಟದ ಶ್ರೀ ಸರಸ್ವತಿ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿನಿ ಎಸ್.ಕೆ.ಸುರಭಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 569 (91.04%) ಅಂಕಗಳನ್ನು ಗಳಿಸಿದ್ದಾಳೆ.
ಇ–ಹರಾಜು ಪದ್ಧತಿಯಲ್ಲಿ ಸಾಕಷ್ಟು ಅನುಕೂಲಗಳಿದ್ದು ಅದನ್ನೇ ಮುಂದುವರಿಸಲಾಗುತ್ತದೆ. ಕೆಲವು ತಾಂತ್ರಿಕ ದೋಷಗಳು ಕಂಡುಬಂದಲ್ಲಿ ಸರಿಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು. ನಗರದ ರೇಷ್ಮೆ...
ಶಿಡ್ಲಘಟ್ಟದ ಟಿ.ಬಿ.ರಸ್ತೆಯಲ್ಲಿ ಸೋಮವಾರ ನಗುವ ಗೊಂಬೆಗಳನ್ನು ಕೋಲಿಗೆ ಕಟ್ಟಿಕೊಂಡು ತಳ್ಳುವ ಪುಟ್ಟ ಗಾಡಿಯಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಬಾಲಕ ಕ್ಯಾಮೆರಾ ಕಣ್ಣಿಗೆ ಸಿಕ್ಕ.
ಮಕ್ಕಳಲ್ಲಿ ವಿವಿಧ ರೀತಿಯ ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದದ್ದು ಹಿರಿಯರ ಕರ್ತವ್ಯವಾಗಿದೆ ಎಂದು ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು. ದೇಶದಪೇಟೆಯ ವಾಸಿ...
ಫ್ಲೋರೈಡ್ ಯುಕ್ತ ನೀರು ಇರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿ, ಜನರಿಗೆ ಶುದ್ಧಕುಡಿಯುವ ನೀರು ಒದಗಿಸುವಂತಹ ಕೆಲಸ ಮಾಡಲಾಗುತ್ತಿದೆ...
ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಸೋಮವಾರ ಇ–ಹರಾಜಿನ ಸಮಯದಲ್ಲಿ ವೈಫೈ ಆನ್ ಮತ್ತು ಆಫ್ ಮಾಡುವ ಸಮಯದ ವ್ಯತ್ಯಯದಿಂದ ಕುಪಿತಗೊಂಡ ಕೆಲವು ರೀಲರುಗಳು ಮತ್ತು...
ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೆಲವು ಪ್ರಭಾವಿಗಳು ಕಂಟಕಪ್ರಾಯರಾಗಿದ್ದು, ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಂಡಿರುವ ಪಂಚಾಯತಿಯಲ್ಲಿ ಜಲಗಾರನ್ನು ತೆಗೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಕುಂದಲಗುರ್ಕಿ...
ಸಾಗರಕ್ಕೆ ಹತ್ತಿರದ ಹಳ್ಳಿಯೊಂದರಿಂದ ಯುವಕನೊಬ್ಬ ಪ್ರತಿದಿನ ಪೇಟೆಗೆ ಬರುತ್ತಾನೆ. ಆದರೆ ಆತನ ಸಂಬಳ ಊಟ ಓಡಾಟಕ್ಕೆ, ಖರ್ಚಿಗೆ ಸಾಲುತ್ತಿಲ್ಲ. ಮನೆಯಲ್ಲಿ ಇರುವವ ಅವನೊಬ್ಬನೇ....
ಕ.ಸಾ.ಪ ತಾಲ್ಲೂಕು ಘಟಕ: ಅಧ್ಯಕ್ಷರು ಬಿ.ಆರ್.ಅನಂತಕೃಷ್ಣ, ಉಪಾಧ್ಯಕ್ಷರು ಸಿ.ಪಿ.ಈ. ಕರಗಪ್ಪ, ಬಿ.ಸಿ.ನಂದೀಶ್, ಸಯ್ಯದ್ ತಮೀಮ್ ಅನ್ಸಾರಿ, ಎನ್.ಅಶೋಕ್, ಗೌರವ ಕಾರ್ಯದರ್ಶಿಗಳು ಎ.ಎಂ.ತ್ಯಾಗರಾಜ್, ಎನ್.ವೆಂಕಟೇಶಪ್ಪ,...
ಬಯಲುಸೀಮೆ ಭಾಗಕ್ಕೆ ಕೃಷಿ ಹಾಗೂ ಕುಡಿಯುವ ನೀರು ಪೂರೈಸಲು ಎತ್ತಿನಹೊಳೆ ಯೋಜನೆ ಜಾರಿಗೊಳಿಸುವುದಾಗಿ ಹೇಳುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ದಕ್ಷಿಣ ಕನ್ನಡ...
ಪ್ರತಿಯೊಂದು ಗ್ರಾಮದಲ್ಲೂ ಗ್ರಂಥಾಲಯ ಓದುವ ಅಭಿರುಚಿಯನ್ನು ಬೆಳೆಸುವ ಕೇಂದ್ರವಾಗಲಿ. ಈ ನಿಟ್ಟಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳಬೇಕು ಎಂದು...
ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಶತಾಯುಷಿ ಸುಬ್ಬಮ್ಮ(102) ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರ ಪತಿ ದಿವಂಗತ ಮುನಿಯಪ್ಪ ಗಂಡ ಸ್ವತಂತ್ರ ಹೋರಾಟಗಾರರಾಗಿದ್ದರು. ಮಗ ಮಗ...
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಮತ್ತು ಪ್ರತಿಯೊಬ್ಬರಿಗೂ ಅದನ್ನು ತಲುಪಿಸುವಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹಾಗು ಕಾರ್ಯದರ್ಶಿಗಳ ಪಾತ್ರ ಮಹತ್ತರವಾದದ್ದು ಎಂದು...
೨೦೧೬-೧೭ ನೇ ಶೈಕ್ಷಣಿಕ ಸಾಲಿಗೆ ಮೇ 28 ರ ಶನಿವಾರದಿಂದ ಶಾಲೆಗಳು ಪ್ರಾರಂಭವಾಗುವ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮೇ 16 ರಿಂದ...
ತಾಲ್ಲೂಕಿನ ಗಂಜಿಗುಂಟೆಯ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ನರಸಿಂಹಸ್ವಾಮಿ ಜಯಂತಿಯ ಪ್ರಯುಕ್ತ ಶುಕ್ರವಾರ ವಿಶೇಷ ಪೂಜಾಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಂಜಿಗುಂಟೆಯ ಮೂರ್ತಿರಾಯರ ಕುಟುಂಬದವರಿಂದ ನಡೆದ...
ತಾಲ್ಲೂಕಿನ ಹಾರಡಿ ಗ್ರಾಮದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಶುಕ್ರವಾರ 15ನೇ ವರ್ಷದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಯಂತಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಪ್ರಾರಂಭವಾದ...
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ನೆರವಿನಿಂದ ನಡೆದ ಬೇಸಿಗೆ ಕ್ರೀಡಾ ಶಿಬಿರದ ಮುಕ್ತಾಯ ಸಮಾರಂಭವನ್ನು ಈಚೆಗೆ ಹಮ್ಮಿಕೊಂಡಿದ್ದು, ಶಿಬಿರಾರ್ಥಿಗಳಿಗೆ...
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ೧೨೫ ಅಂಕಗಳಿಗೆ ೧೨೫ ಅಂಕಗಳನ್ನು ತಾಲ್ಲೂಕಿನಲ್ಲಿ ಮೂವರು ವಿದ್ಯಾರ್ಥಿಗಳು ಪಡೆದಿದ್ದಾರೆ. ವಿ.ಕೆ. ಸೌಜನ್ಯ, ಬಿ.ಜಿ.ಎಸ್...
