ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯತಿ...
Image
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಪುರಾಣ ಪ್ರಸಿದ್ಧ ಗ್ರಾಮದೇವತೆ ಗಂಗಾದೇವಿ ಜಾತ್ರಾ ಮಹೋತ್ಸವವು ಮಂಗಳವಾರ ರಾತ್ರಿ ವಿವಿಧ ಪೂಜೆ ಹಾಗೂ ಆಚರಣೆಗಳಿಂದ ಪ್ರಾರಂಭವಾಯಿತು. ಶ್ರೀ...
ನಗರದ ಮುತ್ತೂರು ಬೀದಿಯಲ್ಲಿರುವ ಕರಗದಮ್ಮ ದೇವಾಲಯದ ವಿಮಾನ ಗೋಪುರ ಪ್ರತಿಷ್ಠಾಪನೆ ಮತ್ತು ಕಳಸ ಸ್ಥಾಪನೆಯನ್ನು ಬುಧವಾರ ವಿಜೃಂಭಣೆಯಿಂದ ನೆರವೇರಿಸಲಾಯಿತು, ನಗರದ ಅತ್ಯಂತ ಹಳೆಯದಾದ...
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಕಳೆದ ಕೆಲವು ದಿನಗಳಿಂದ ವಿ ಕೇರ್ಸ್ ಯು ಫೌಂಡೇಷನ್ ವತಿಯಿಂದ ಬಿಸಿಲಿನ ತಾಪಕ್ಕೆ ಉಪಶಮನವೆಂಬಂತೆ ಮಡಿಕೆ ನೀರಿಗೆ ನಿಂಬೆಹಣ್ಣಿನ...
ಸರ್ಕಾರಗಳು ಬದಲಾದರೆ ಸಾಲದು ಬದಲಿಗೆ ಸರ್ಕಾರದ ನೀತಿ, ಧೋರಣೆಗಳು ಬದಲಾದರೆ ಮಾತ್ರ ಕಾರ್ಮಿಕರ ಹಾಗೂ ದುಡಿಯುವ ವರ್ಗಕ್ಕೆ ನ್ಯಾಯ ಸಿಗುವಂತಾಗುತ್ತದೆ ಎಂದು ಸಿಪಿಐ...
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಪಟಾಲಮ್ಮ ಮತ್ತು ಶ್ರೀ ವೀರಸೊಣ್ಣಮ್ಮ ದೇವಿಯವರ 20ನೇ ವರ್ಷದ ರಥೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಹೊನಲು ಬೆಳಕಿನ...
ಗ್ರಾಹಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ಎ.ಟಿ.ಎಂ.ಕೇಂದ್ರವನ್ನು ತೆರೆದಿದ್ದು, ಗ್ರಾಹಕರು ಹಣದ ವ್ಯವಹಾರವನ್ನು ಮಾಡಲು ಅನುಕೂಲವಾಗಲಿದೆ ಎಂದು...
ಹೊಸ ತಾಂತ್ರಿಕತೆಗಳನ್ನು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಮುಖಾಂತರ ಗ್ರಾಮಗಳಲ್ಲಿ ಸಮಗ್ರವಾಗಿ ಅನುಷ್ಟಾನಗೊಳಿಸುವಂತಹ ‘ಗ್ರಾಮ ಉದಯ್ ಸೇ ಭಾರತ್ ಉದಯ್’ ಅಭಿಯಾನದ...
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಶ್ರೀ ಪಟಾಲಮ್ಮದೇವಿ ಮತ್ತು ಶ್ರೀ ವೀರಸೊಣ್ಣಮ್ಮದೇವಿಯವರ ರಥೋತ್ಸವ ಮತ್ತು ಉಟ್ಲು ಮಹೋತ್ಸವ ಶುಕ್ರವಾರ ನಡೆಯಿತು. ಮಂಗಳ ವಾದ್ಯಗಳು, ವಿವಿಧ...
ಗ್ರಾಮೀಣ ಭಾಗದಲ್ಲಿ ಸರ್ಕಾರಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವುದು ಹಾಗೂ ಅಗತ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ನೆರವಾಗುತ್ತಿರುವುದಾಗಿ ಎಸ್‍ಎನ್ ಕ್ರಿಯಾ ಟ್ರಸ್ಟ್...
ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ. ಹುಣಸೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಂಜನೇಯ ಸ್ವಾಮಿ ದೇವಾಲಯದ ಬಳಿ ಶ್ರೀರಾಮ ನವಮಿ ಅಂಗವಾಗಿ...
ಶಿಡ್ಲಘಟ್ಟದ ಡಾಲ್ಫಿನ್ ವಿದ್ಯಾಸಂಸ್ಥೆಯ ಅಧ್ಯಕ್ಷ ನಾಗರಾಜ್ ಅವರನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಆಡಳಿತ ಮಂಡಳಿಯ ನಿರ್ದೇಶಕರನ್ನಾಗಿ ಸರ್ಕಾರದ...
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆಯಿಲ್ಲ ಎಂಬುದನ್ನು ಪೋಷಕರಲ್ಲಿ ಮನಗಾಣಿಸಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಯುವಪೀಳಿಗೆ ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಪಾಡಲು ಸಾದ್ಯವಾಗುತ್ತದೆ ಎಂದು ಮೇಲೂರು ಗ್ರಾಮ ಪಂಚಾಯ್ತಿ...
ದೇಶದ ಪ್ರತಿಯೊಂದು ಮಗುವಿಗೂ ಉತ್ತಮವಾದ ಶಿಕ್ಷಣ ಸಿಕ್ಕಿದಾಗ ಮಾತ್ರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಹೋರಾಟಕ್ಕೆ ಅರ್ಥ ಬರುತ್ತದೆ...
ನಗರದ ಸಿದ್ಧಾರ್ಥನಗರದ ಬಹುಜನ ವಿದ್ಯಾರ್ಥಿ ಸಂಘ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಡಾ.ಬಿ.ಆರ್.ಅಂಬೇಡ್ಕರ್ ಅವರ 125 ನೇ ಜಯಂತಿಯ ಅಂಗವಾಗಿ ಸ್ವಯಂ ಪ್ರೇರಿತ...
ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯಲು ಬರುವಂತಹ ವಿದ್ಯಾರ್ಥಿಗಳಿಂದ ದುಬಾರಿ ಶುಲ್ಕಗಳನ್ನು ವಸೂಲಿ ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿದ್ದು, ಪಾರದರ್ಶಕತೆ ಕಾಪಾಡದಿರುವ...
ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗವು ಭಾನುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಮದ್ಯಾಹ್ನ ದೇವರಿಗೆ ಕಲ್ಯಾಣೋತ್ಸವ ನಡೆಯಿತು. ಸಂಜೆ ದಾಸಯ್ಯನವರ ಮಣಿಸೇವೆ....
ಬೇಸಿಗೆಯ ಧಗೆ ಸುಡುತ್ತಿದೆ. ನೆಲವು ನೀರಿಗಾಗಿ ಪರಿತಪಿಸುತ್ತಿದೆ. ಆಳದಲ್ಲಿ ಬೇರೂರಿರುವ ಮರಗಳು ಮಳೆ ಬರುವವರೆಗೂ ತಡೆಯಬಲ್ಲವು. ಆದರೆ ಕಳೆದ ವರ್ಷ ನೆಟ್ಟ ಗಿಡಗಳು...
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಶನಿವಾರ ರಾತ್ರಿ ಗ್ರಾಮದ ಗುಟ್ಟಾಂಜನೇಯಸ್ವಾಮಿ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ‘ಕುರು ಪಾಂಡವ...
