September 8, 2026

Image

ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯ ಹಿನ್ನಲೆಯಲ್ಲಿ ಫೆಬ್ರುವರಿ ೮ ರಂದು ಚುನಾವಣಾ ಮತಗಟ್ಟೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ...
ಒಳ್ಳೆಯ ಪುಸ್ತಕ ಒಬ್ಬ ಉತ್ತಮ ಸ್ನೇಹಿತನಂತೆ. ದಿನಪತ್ರಿಕೆಯಲ್ಲಿನ ವಿಷಯ ಸಂಗ್ರಹವನ್ನು ಕ್ರೋಕರಿಸಿಟ್ಟುಕೊಳ್ಳುವ ಮೂಲಕ ಮಾಹಿತಿ ಕೋಶವನ್ನು ತಯಾರಿಸಿಟ್ಟುಕೊಳ್ಳಬಹುದು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ...
ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲವಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನಗರ ಘಟಕದ ಸದಸ್ಯರು ಬುಧವಾರ ನಗರದಲ್ಲಿ ಘೋಷಣೆಗಳನ್ನು ಕೂಗುತ್ತಾ...
ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯ ಪ್ರಚಾರ ಭರಾಟೆ ತಾಲ್ಲೂಕಿನಲ್ಲಿ ಪ್ರಾರಂಭವಾಗಿದೆ. ನಾಮಪತ್ರಗಳ ಪರಿಶಿಲನೆ ಕಾರ್ಯ ಮುಗಿದಿದ್ದು, ನಾಮಪತ್ರವನ್ನು ಹಿಂಪಡೆಯುವ ದಿನ...
ತಾಲ್ಲೂಕಿನ ಜಂಗಮಕೋಟೆ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವುದರಿಂದ ಜಂಗಮಕೋಟೆ ವ್ಯಾಪ್ತಿಯಲ್ಲಿ ಫೆಬ್ರುವರಿ 3 ರ ಬುಧವಾರದಂದು ಬೆಳಿಗ್ಗೆ 9...
ತಾಲ್ಲೂಕಿನಾದ್ಯಂತ ಫೆಬ್ರುವರಿ 13 ರಂದು ನಡೆಯಲಿರುವ ತಾಲ್ಲೂಕಿನ 5 ಜಿಲ್ಲಾ ಪಂಚಾಯತಿ ಮತ್ತು 17 ತಾಲ್ಲೂಕು ಪಂಚಾಯತಿ ಕ್ಷೇತ್ರಗಳ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಿದ್ದ...
ಇತ್ತೀಚಿನ ದಿನಗಳಲ್ಲಿ ದಿನ ಪತ್ರಿಕೆಯ ಒಂದಲ್ಲ ಒಂದು ಕಡೆ ದೇಶದ ಒಂದಲ್ಲ ಒಂದು ಕಡೆ ವಿದ್ಯಾರ್ಥಿಗಳ ಆತ್ಮಹತ್ಯೆಯ ಕುರಿತು ವರದಿ ಪ್ರಕಟವಾಗುತ್ತಿರುತ್ತದೆ. ದಿನೇ...
ತಾಲ್ಲೂಕಿನ 5 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಒಟ್ಟು 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್(9), ಜೆಡಿಎಸ್(6), ಬಿಜೆಪಿ(3), ಎಸ್ಪಿ(1), ಸಿಪಿಐಎಂ(1), ಸರ್ವೋದಯ ಪಕ್ಷ(1)ಪಕ್ಷೇತರ(7). ಜಿಲ್ಲಾ...
ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆದಿನವಾಗಿದ್ದು ಕಾಂಗ್ರೆಸ್, ಜೆ.ಡಿ.ಸ್ ಮತ್ತು ಬಿ.ಜೆ.ಪಿ ಪಕ್ಷಗಳ ಅಧಿಕೃತ ಅಭ್ಯರ್ಥಿಗಳು...
ತಾಲ್ಲೂಕಿನ ದ್ರಾಕ್ಷಿ ಬೆಳೆಗಾರರು ದ್ರಾಕ್ಷಿ ಬೆಳೆಗೆ ಬೆಳೆ ವಿಮೆ ಮಾಡಿಸಿಕೊಂಡು ಬೆಳೆ ನಷ್ಟಕ್ಕೆ ರಕ್ಷಣೆಯನ್ನು ಪಡೆದುಕೊಳ್ಳುವಂತೆ ಸಹಾಯಕ ತೋಟಗಾರಿಕೆ ನಿರ್ದೇಶಕ ಆನಂದ್ ಪ್ರಕಟಣೆಯಲ್ಲಿ...
ಸರ್ಕಾರಿ ಶಾಲೆಯೊಂದಕ್ಕೆ ಸಮುದಾಯದ ನೆರವು ದೊರೆತಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಸಾಧನೆ ಮಾಡಬಹುದು ಎಂಬುದಕ್ಕೆ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಓದಿದ ವಿದ್ಯಾರ್ಥಿ ಮನೋಜ್...
ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರಾದ ಮಾಜಿ ಸಚಿವ ವಿ.ಮುನಿಯಪ್ಪ ಹಾಗೂ ಸಂಸದ ಕೆ.ಎಚ್.ಮುನಿಯಪ್ಪ ಪುನಃ ಸಂಧಾನವಾಗಿದ್ದು ರಾಜಕೀಯ ವಲಯದಲ್ಲಿ...
ಕೇಂದ್ರೀಯ ಮೋಟಾರ್ ವಾಹನ ನಿಯಮದ ತಿದ್ದುಪಡಿಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುವ ಆಂದೋಲನದಲ್ಲಿ ಭಾಗಿಯಾಗಲು ಭಾನುವಾರ ಶಿಡ್ಲಘಟ್ಟದಿಂದ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ಆಟೋ...
ಫೆಬ್ರವರಿ ೧೩ ರಂದು ನಡೆಯಲಿರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಶನಿವಾರ ಜಿಲ್ಲಾ ಪಂಚಾಯತಿಗೆ ೪ ನಾಮಪತ್ರಗಳು ಹಾಗೂ...
ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಕೂಡ ನಾಡು ನುಡಿಯನ್ನು ಕಾಪಾಡಿದಷ್ಟೇ ಮುಖ್ಯವಾದದ್ದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್ ತಿಳಿಸಿದರು....
ಫೆಬ್ರವರಿ ೧೩ ರಂದು ನಡೆಯಲಿರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗೆ ಶುಕ್ರವಾರದಂದು ಒಟ್ಟು ೫ ನಾಮಪತ್ರಗಳು ಸಲ್ಲಿಕೆಯಾದವು. ಇದುವರೆಗೂ ಸಲ್ಲಿಕೆಯಾಗಿರುವ...
ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಬಿನ್(ಜಾಲರಿ) ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಲಿದೆ. ಕೆಲವೇ ದಿನಗಳಲ್ಲಿ ಇ–ಹರಾಜು ಪ್ರಕ್ರಿಯೆ ಕೂಡ ಪ್ರಾರಂಭವಾಗಲಿದೆ....
ಗ್ಯಾಸ್ ಸೋರುವಿಕೆ ಬಂದ ತಕ್ಷಣ ಗ್ಯಾಸ್ ಸಿಬ್ಬಂದಿಯವರಿಗೆ ತಿಳಿಸಬೇಕು. ಎಚ್ಚರಿಕೆಯಿಂದ ಗ್ಯಾಸ್ ಉಪಯೋಗಿಸಿಬೇಕೆಂದು ವಾಸವಿ ಶಾಲೆಯ ಮುಖ್ಯ ಶಿಕ್ಷಕ ಗೋಪಿನಾಥ್ ತಿಳಿಸಿದರು. ನಗರದ...
ನಗರದ ಹಿರಿಯ ನಾಗರಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಮಾನವ ಹಕ್ಕುಗಳ ಆಯೋಗದ ಸದಸ್ಯರು...
ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೈತ ಎಚ್.ಜಿ.ಗೋಪಾಲಗೌಡ ಅವರಿಗೆ ವಿಶ್ವ ಒಕ್ಕಲಿಗರ ಮಹಾ ವೇದಿಕೆ ವತಿಯಿಂದ ಇತ್ತೀಚೆಗೆ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರದಲ್ಲಿನ ಸಾಧನೆಗಾಗಿ...
error: Content is protected !!