September 8, 2026

Image

ಜೀವಿಕ (ಜೀತ ವಿಮುಕ್ತಿ ಕರ್ನಾಟಕ) ಸಂಘಟನೆಯಿಂದ ಜನವರಿ 1 ರ ಶುಕ್ರವಾರದಂದು ಬೆಳಿಗ್ಗೆ 11.30ಕ್ಕೆ ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ದಲಿತ ಯೋಧರ...
ಕೃಷಿಯಲ್ಲಿ ತಾಂತ್ರಿಕತೆಯು ಸ್ಥಾನ ಪಡೆಯುತ್ತಿದೆ. ರೈತರು ಕಾಲಕ್ಕೆ ತಕ್ಕಂತೆ ಆಧುನಿಕ ಯಂತ್ರೋಪಕರಣಗಳಿಗೆ ಶರಣಾಗುತ್ತಿದ್ದಾರೆ. ಈ ಬದಲಾವಣೆಗಳು ರೈತರ ಮಕ್ಕಳಿಗೆ ಅರಿವಿಗೇ ಬಂದಿರುವುದಿಲ್ಲ. ಈ...
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಬುಧವಾರ ಗ್ರಾಮೀಣ ಕ್ರೀಡೋತ್ಸವ ನಡೆಯಿತು. ಪ್ರತಿದಿನ ದುಡಿಮೆ, ನೌಕರಿ ಮುಂತಾದ ಕೆಲಸಗಳಲ್ಲಿ ತೊಡಗುತ್ತಿದ್ದ ಜನ...
ಸುಮಾರು 2500 ವರ್ಷಗಳ ಇತಿಹಾಸ ಸೇರಿದಂತೆ ಒಂಭತ್ತು ಮಂದಿ ಜ್ಞಾನಪೀಠ ಪ್ರಶಸ್ತಿ ಪುರಸ್ಕøತರೂ, ಶಾಸ್ತ್ರೀಯ ಸ್ಥಾನಮಾನ ಪಡೆದಂತಹ ಕನ್ನಡ ಭಾಷೆಯ ಉಳಿವಿಗಾಗಿ ಇಂದಿಗೂ...
ಯಾವುದೇ ಧರ್ಮದ ಜನರ ಭಾವನೆಗಳಿಗೆ ನೋವುಂಟು ಮಾಡದೇ ಎಲ್ಲರೂ ಸಾಮರಸ್ಯದಿಂದ ಜೀವನ ನಡೆಸುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪ್ರಭಾರಿ ಪೊಲೀಸ್ ವರಿಷ್ಟಾಧಿಕಾರಿ ಕೋರವಾರ...
ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಶುಕ್ರವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು,...
ಯೂನಿಟಿ ಸಿಲ್ ಸಿಲಾ ಎಜುಕೇಷನಲ್ ಮತ್ತು ವೆಲ್ಫೇರ್ ಟ್ರಸ್ಟ್ ಹಾಗೂ ಕರ್ನಾಟಕ ಟಿಪ್ಪು ಸುಲ್ತಾನ್ ಸಂಘ, ಮುಸ್ಲಿಂ ಯೂತ್ ಸಂಘ, ಎಂ.ಸಿ.ಸಿ ಸ್ಪೋರ್ಟ್ಸ್್...
ಕನ್ನಡಪರ ಕಾರ್ಯಕ್ರಮಗಳನ್ನು ನಾಡಿನಾದ್ಯಂತ ಹಮ್ಮಿಕೊಳ್ಳುವ ಗುರಿಯನ್ನು ಹೊಂದಿರುವುದಾಗಿ ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು ತಿಳಿಸಿದರು. ನಗರದ ವೇಣುಗೋಪಾಲಸ್ವಾಮಿ...
ಸಮಾಜದ ಪ್ರತಿಯೊಬ್ಬರೂ ತಮ್ಮ ದುಡಿಮೆಯಲ್ಲಿ ಸ್ವಲ್ಪ ಭಾಗವನ್ನು ಬಡವರಿಗೆ ದಾನ ಧರ್ಮಗಳನ್ನು ಮಾಡುವ ಮೂಲಕ ತಮ್ಮನ್ನು ಬೆಳೆಸಿದ ಸಮಾಜದ ಋಣವನ್ನು ತೀರಿಸುವಂತೆ ಮದೀನ...
ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು, ಸಂತಸದಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ ಪುಸ್ತಕವನ್ನು ರೂಪಿಸಿ ಮಕ್ಕಳಿಗೆ ಉಚಿತವಾಗಿ ವಿತರಿಸುತ್ತಿರುವುದಾಗಿ ಪ್ರಣತಿ ವೇದಿಕೆಯ ಸದಸ್ಯೆ ಉಷಾ ತಿಳಿಸಿದರು....
ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಗುರುವಾರ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ...
ರೈತರು ಬೆಳೆಗಳಿಗೆ ದಿನನಿತ್ಯದ ಬಳಕೆಗಾಗಿ ವಿವಿಧ ಕೀಟನಾಶಕಗಳನ್ನು ಬಳಸುವುದರಿಂದ ಅದನ್ನು ಮನೆಯಲ್ಲಿಯೇ ಇಟ್ಟುಕೊಳ್ಳುವ ರೈತರು ಮನೆಯಲ್ಲಿರುವ ಮಕ್ಕಳಿಗೆ ಸಿಗದಂತೆ ಎಚ್ಚರವಹಿಸಬೇಕು ಹಾಗೂ ಹುಲ್ಲಿನ...
ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ತಮಿಳುನಾಡು ಸರ್ಕಾರ ಇದಕ್ಕೆ ಉದಾಹರಣೆಯಾಗಿದೆ ಎಂದು ಜೆ.ಡಿ.ಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ...
ಈ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದ ಪಾತ್ರ ಪ್ರಮುಖವಾದದ್ದು ಎಂದು ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್...
ಶಿಡ್ಲಘಟ್ಟ ನಗರದ ಎಸ್.ಎ.ಸೈಯ್ಯದ್ಬಾಬಾ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಯ ನಗರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ...
ಯೇಸುವಿನ ಭೋದನೆಗಳು ಸಾರ್ವಕಾಲಿಕವಾಗಿದ್ದು, ಎಲ್ಲಾ ಕಾಲಘಟ್ಟಗಳಿಗೂ ಅನ್ವಯಿಸುವಂತಹ ಸತ್ಯ ಬೋದನೆಗಳನ್ನು ಅನುಸರಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ...
ವೈಕುಂಠ ದ್ವಾದಶಿಯ ಪ್ರಯುಕ್ತ ಮಂಗಳವಾರದಂದು ನಗರದ ಪುರಾಣ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠದ ಬಾಗಿಲು ತೆಗೆಯಲಾಗಿತ್ತು. ವಿಶೇಷ ಪೂಜೆಯನ್ನು ವಾಸವಿ ಮಂಡಳಿ ಮತ್ತು...
ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಶುದ್ಧ ನೀರಿನ ಹಕ್ಕೊತ್ತಾಯವನ್ನು ಮುಖ್ಯಮಂತ್ರಿಗಳಿಗೆ ಒಂದು ಲಕ್ಷ ಅಂಚೆ ಕಾರ್ಡುಗಳನ್ನು ಕಳಿಸುವ ಮೂಲಕ ಹಾಗೂ ಈ ಕುರಿತಂತೆ...
ತಾಲ್ಲೂಕಿನ ಕಂಬಾಲಹಳ್ಳಿಯ ಒಡೆಯನ ಕೆರೆ ತುಂಬಿರುವ ಪ್ರಯುಕ್ತ ಭಾನುವಾರ ಅನಂತಪದ್ಮನಾಭ ಸ್ವಾಮಿಯ ಉತ್ಸವಮೂರ್ತಿಯೊಂದಿಗೆ ವಿಜೃಂಭಣೆಯಿಂದ ತೆಪ್ಪೋತ್ಸವವನ್ನು ಆಚರಿಸಲಾಯಿತು. ಸುತ್ತಮುತ್ತಲಿನ ತಾಲ್ಲೂಕುಗಳಿಂದ ಮತ್ತು ಗ್ರಾಮಾಂತರದಿಂದ...
error: Content is protected !!