ಶಿಡ್ಲಘಟ್ಟದ ಬಿ.ಎಸ್.ಎನ್.ಎಲ್ ಕಚೇರಿಯ ಮುಂದಿನ ರಸ್ತೆಯಲ್ಲಿ ದೊಡ್ಡ ಹಳ್ಳವುಂಟಾಗಿದ್ದು ಅಪಾಯಕಾರಿಯಾಗಿದೆ.
Image
ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಸದಸ್ಯರು ಸೋಮವಾರ ಬೆಸ್ಕಾಂ...
ಒಂದೆಡೆ ಪೌರಕಾರ್ಮಿಕರು ಆರು ತಿಂಗಳುಗಳಿಂದ ಸಂಬಳ ಬಂದಿಲ್ಲ ಎಂದು ಪ್ರತಿಭಟಿಸುತ್ತಿದ್ದರೆ, ಮತ್ತೊಂದೆಡೆ ಯಾರ ಅರಿವಿಗೂ ಬರದಂತೆ ಕೆಲಸಕ್ಕೆ ಹಾಜರಾಗದ ಪೌರಕಾರ್ಮಿಕರ ಹೆಸರಿನಲ್ಲಿ ಸುಮಾರು...
ಶಿಡ್ಲಘಟ್ಟದ ನಗರಸಭೆಯಲ್ಲಿ ಸೋಮವಾರ ಸರ್ಕಾರಿ ಹಣ ದುರುಪಯೋಗ ಮಾಡುವಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ನಗರಸಭೆ ಸದಸ್ಯರು ನಗರಸಭೆ ಆಯುಕ್ತರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪರಿಸರ ಅಥವಾ ಅನುವಂಶೀಯತೆ? ಹೆಣ್ಣು ಮಗುವನ್ನು ದತ್ತು ಪಡೆದ ಮಧ್ಯವಯಸ್ಸಿನ ದಂಪತಿಗಳು ಆಪ್ತಸಲಹೆಗೆ ಬಂದಿದ್ದರು. ಅವರ ಆತಂಕವೆಂದರೆ ಈಗ ಬೆಳೆದು ದೊಡ್ಡವಳಾಗಿರುವ ಮಗಳು...
ಸಮಾಜದಲ್ಲಿ ಅಡಗಿರುವ ಜಾತೀಯತೆ, ಅಮಾನವೀಯ ಆಚರಣೆಗಳು, ಅರ್ಥಹೀನ ಕಂದಾಚಾರಗಳನ್ನು ತೊಡೆದುಹಾಕಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕಾದಂತಹ ಅನಿವಾರ್ಯತೆಯಿದೆ ಎಂದು ದಲಿತ ಸಂಘರ್ಷ ಸಮಿತಿಯ...
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಭಾನುವಾರ ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ೫೯ ನೇ ಮಹಾ ಪರಿನಿರ್ವಾಣ...
ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಸಂಘದ ವತಿಯಿಂದ ಡಿಸೆಂಬರ್ ೬ ರ ಭಾನುವಾರದಂದು ಚಿಕ್ಕಬಳ್ಳಾಪುರದ ಚದಲಪುರದ ಬಳಿ ನಡೆಯುತ್ತಿರುವ ಶಾಶ್ವತ...
ಶಿಡ್ಲಘಟ್ಟದ ಪಿ.ಡಬ್ಲೂ.ಡಿ ಕಛೇರಿಯ ಆವರಣವು ಕಳೆಗಿಡಗಳ ತಾಣವಾಗಿದ್ದು, ಇಲ್ಲಿರುವ ಹಳೆಯ ಬಾವಿಯೂ ಕಾಣದಂತೆ ಸ್ವಚ್ಛತೆಯಿಲ್ಲದೆ ಸೊರಗುತ್ತಿದೆ.
ಶಾಲಾ ಮಕ್ಕಳು ಹಾಗೂ ವೃದ್ಧರು ಹೆಚ್ಚಾಗಿ ಓಡಾಡುವ ಈ ರಸ್ತೆಯಲ್ಲಿನ ಹಳ್ಳವು ಕತ್ತಲಾದ ನಂತರ ಇಲ್ಲಿ ಬೆಳಕಿಲ್ಲದಿರುವುದರಿಂದ ತಿಳಿಯದೇ ಬೀಳುವ ಸಾಧ್ಯತೆಗಳಿವೆ. 16...
ಹೊಸ್ತಿಲಲಿ ಹುಲ್ಲು ಹುಟ್ಟಿ ಬಾಗಿಲೊಳು ರಜವು ತುಂಬಿ ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ ಎಂಬ ಬಸವಣ್ಣನವರ ವಚನ ಸಾರ್ವಕಾಲಿಕ ಸತ್ಯವನ್ನು ಹೇಳುವಂಥದ್ದು. ಒಳಗಡೆಯ...
ತಾಲ್ಲೂಕು ದಂಡಾಧಿಕಾರಿಯಾಗಿ ಕೆ.ಎಂ. ಮನೋರಮಾ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಶಿಡ್ಲಘಟ್ಟ ತಹಶೀಲ್ದಾರ್ ಆಗಿ ಅಧಿಕಾರವಹಿಸಿಕೊಂಡಿದ್ದಾರೆ....
ಮಣ್ಣಿನ ಫಲವತ್ತತೆಯನ್ನು ಆಧರಿಸಿ ರಸಗೊಬ್ಬರಗಳನ್ನು ಬಳಸುವ ಮೂಲಕ ಅಧಿಕ ಇಳುವರಿಯನ್ನು ಪಡೆಯಬಹುದೆಂದು ಸಹಾಯಕ ಕೃಷಿ ನಿರ್ದೇಶಕ ದೇವೇಗೌಡ ತಿಳಿಸಿದರು. ವಿಶ್ವ ಮಣ್ಣಿನ ದಿನದ...
ತಾಲ್ಲೂಕಿನ ನಿರುದ್ಯೋಗಿ ಯುವಕರಿಗೆ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಶಿಡ್ಲಘಟ್ಟದ ಪ್ರಗತಿಪರ ಕುರಿ ಸಾಗಾಣಿಕೆದಾರರ ಸಹಕಾರ ಸಂಘದಿಂದ ಈಚೆಗೆ...
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಾಟ್ಪುಟ್ ಎಸೆಯುವ ಮೂಲಕ...
ಜಿಲ್ಲೆಯಲ್ಲಿ ಸಾವಿರಾರು ಸರ್ಕಾರಿ ನೌಕರರ ಹುದ್ದೆಗಳು ಖಾಲಿಯಿದ್ದು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ನೌಕರರ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ ಎಂದು ಸರ್ಕಾರಿ ನೌಕರರ ಸಂಘದ...
ಮೌಢ್ಯಾಚರಣೆ ವಿರುದ್ಧ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಮಳ್ಳೂರು ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಉಪಹಾರವನ್ನು ಏರ್ಪಡಿಸಿರುವುದಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ...
ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿಯ ನೂತನ ಕಟ್ಟಡವು ನಾಮಫಲಕವೇ ಇಲ್ಲದೆ ಇರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.
ಶಿಡ್ಲಘಟ್ಟ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ತಲಕಾಯಲಬೆಟ್ಟ ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬಳ್ಳಿಗಳು ಹಬ್ಬಿ ನಿಂತಿದ್ದು, ಅಪಾಯಕಾರಿಯಾಗಿದೆ.
ಪುರಸಭೆಯಿಂದ ನಗರಸಭೆಯಾಗಿ ಮೇಲ್ದಜೆಗೇರಿದರೂ ಕೂಡಾ ಜನರು ನೆಮ್ಮದಿಯಿಂದ ಜೀವನ ನಡೆಸುವಂತಹ ವಾತಾವರಣ ಶಿಡ್ಲಘಟ್ಟದಲ್ಲಿ ನಿರ್ಮಾಣವಾಗಲಿಲ್ಲವೆಂದು ನಾಗರಿಕರು ನಗರಸಭೆಯ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ...
