ಶಾಶ್ವತ ನೀರಾವರಿ ಯೋಜನೆ ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕಳೆದ ೬೩ ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕೂಡಾ ಯಾವುದೇ ಕ್ರಮಕ್ಕೆ ಮುಂದಾಗದ ಸರ್ಕಾರದ ನೀತಿಯನ್ನು ಖಂಡಿಸಿ...
Image
ಕಳೆದ ಕೆಲ ವರ್ಷಗಳಿಂದ ವರುಣನ ಅವಕೃಪೆಗೆ ತುತ್ತಾಗಿದ್ದ ತಾಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಲವಾರು ಕೆರೆಗಳು ತುಂಬಿರುವುದು ರೈತರು ಹಾಗೂ...
ಮಕ್ಕಳು ನಮ್ಮೆಲ್ಲರ ಜೀವನದ ಅನನ್ಯವಾದ ಅನುಭವ ಮತ್ತು ಆಸ್ತಿ. ಜೀವನಕ್ಕೆ ಪೂರ್ಣತೆಯ ಮತ್ತು ಧನ್ಯತೆಯ ಭಾವವನ್ನು ಕೊಡುವುದೇ ಮಕ್ಕಳು. ಮಕ್ಕಳಿಲ್ಲದವರ ಕೊರಗು ಉಳಿದವರ...
ತಾಲ್ಲೂಕಿನಾದ್ಯಂತ ಬೀಳುತ್ತಿರುವ ಮಳೆ ರೈತರಿಗೆ ಹಾಗೂ ನಾಗರಿಕರಿಗೆ ಸಂತಸ ಹಾಗೂ ನೋವು ಎರಡನ್ನೂ ಒಟ್ಟಿಗೇ ತಂದಿದೆ. ಕೆರೆಗಳು ತುಂಬುತ್ತಿರುವುದು ಅಂತರ್ಜಲ ವೃದ್ಧಿಗೆ ಕಾರಣವಾಗುವುದರಿಂದ...
ತಾಲ್ಲೂಕಿನ ಮುತ್ತೂರು ಗ್ರಾಮದ ಎಂ.ಎಸ್.ಮಂಜುನಾಥ್ ಮತ್ತು ಬಡುವನಹಳ್ಳಿಯ ಬಿ.ರೂಪಾ ಅವರಿಗೆ ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಕೃಷಿ ಮೇಳದಲ್ಲಿ ಯುವ...
ತಾಲ್ಲೂಕಿನಾದ್ಯಂತ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕರಿಯಪ್ಪನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಇಬ್ಬರು ಮೃತಪಟ್ಟಿದ್ದು ಅವರ ಕುಂಟುಂಬದವರಿಗೆ ಸರ್ಕಾರದಿಂದ ತಲಾ 4...
ಕಳೆದ 15 ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಭಾನುವಾರ ತಾಲ್ಲೂಕಿನ ಸಾದಲಿ ಹೊಸಕೆರೆ ಸುಮಾರು 8 ವರ್ಷಗಳ ನಂತರ ತುಂಬಿ ಹರಿದಿದೆ. ಉತ್ತಾರ ಪೆನ್ನಾರ್...
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ವೇದಿಕೆಯ ಮುಖಾಂತರ ರಾಜ್ಯ ಸರಕಾರ ನಡೆಸುತ್ತಿರುವ ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚುವ, ಮುಚ್ಚದಿರುವ ಕುರಿತು ಮಾತುಗಳು...
ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಬೀಳುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ದಿಬ್ಬೂರಹಳ್ಳಿ ವ್ಯಾಪ್ತಿಯ ಬಚ್ಚನಹಳ್ಳಿ ಗ್ರಾಮದ ವೆಂಕಟೇಶ್ ಎಂಬುವರ ಮೂರು ಎಕರೆಯಷ್ಟು ರಾಗಿ ಹೊಲದಲ್ಲಿ ತೆನೆತುಂಬಿದ್ದ ರಾಗಿಯಲ್ಲಿ...
ತಾಲ್ಲೂಕಿನ ತುಮ್ಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಎನ್. ಅಮೃತಳಿಗೆ ‘ವಿದ್ಯಾಸಾಗರ ಬಾಲ ಪುರಸ್ಕಾರ’ವನ್ನು ಶನಿವಾರ ಗದಗ ಜಿಲ್ಲೆಯ ಮುಂಡರ್ಗಿಯಲ್ಲಿ ನಡೆದ ಸಮಾರಂಭದಲ್ಲಿ ಖ್ಯಾತ...
ತಾಲೂಕಿನಾದ್ಯಂತ ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಬಹುತೇಕ ಕೆರೆಗಳು ತುಂಬಿರುವುದು ಸಂತಸದ ವಿಷಯವಾಗಿದೆ. ಇದರಿಂದಾಗಿ ಅಂತರ್ಜಲ ವೃದ್ಧಿಸಿ ಬರುವ ಬೇಸಿಗೆಯನ್ನು ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು...
ರಸ್ತೆಯನ್ನು ದುರಸ್ಥಿಗೊಳಿಸಿ ಡಾಂಬರೀಕರಣಗೊಳಿಸುವಂತೆ ಆಗ್ರಹಿಸಿ ನಗರದ ಹೊರವಲಯದ ನೆಲ್ಲಿಮರದಹಳ್ಳಿ ಹಾಗೂ ಹನುಮಂತಪುರ ನಿವಾಸಿಗಳು ಶನಿವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ತಹಶಿಲ್ದಾರ್ ಮತ್ತು ನಗರಸಭಾ...
ನಗರದ ಹೊರವಲಯದ ಪೂಜಮ್ಮ ದೇವಿಯ ದೇವಸ್ಥಾನದಿಂದ ನೆಲ್ಲಿಮರದಹಳ್ಳಿ ಹಾಗೂ ಹನುಮಂತಪುರಕ್ಕೆ ಹೋಗುವ ರಸ್ತೆಯು ಕೆಸರಿನ ಆಗರವಾಗಿದ್ದು, ಸಾರ್ವಜನಿಕರು ಈ ಬಗ್ಗೆ ಅಧಿಕಾರಿಗಳನ್ನು ಎಚ್ಚರಿಸಲು...
‘ಕೋಲಾರ – ಬೆಂಗಳೂರು ಸಿಟಿ’ ಎಂಬ ಫಲಕವನ್ನು ಹೊಂದಿದ ರೈಲು ಶುಕ್ರವಾರ ನಗರದ ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆಯೇ ‘ಹೋ..’ ಎಂಬ ಉದ್ಘಾರ, ಚಪ್ಪಾಳೆಯ...
ಸರ್ಕಾರ ರಸ್ತೆಗಳ ಅಭಿವೃದ್ಧಿಗಾಗಿ ಖರ್ಚು ಮಾಡುತ್ತಿರುವ ಹಣವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ, ಯಾವ ಗತಿ ಬರುತ್ತದೆ ಎಂಬುದಕ್ಕೆ ಶಿಡ್ಲಘಟ್ಟದ ಟಿ.ಬಿ.ರಸ್ತೆಯೇ ಜೀವಂತ ಸಾಕ್ಷಿಯಾಗಿದೆ....
ತಾಲ್ಲೂಕಿನ ಗಾಂಡ್ಲಚಿಂತೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುರುವಾರ ‘ವಿಶ್ವ ಶೌಚಾಲಯ’ ದಿನಾಚರಣೆಯನ್ನು ವಿದ್ಯಾರ್ಥಿಗಳು ಶಾಲೆಯ ಶೌಚಾಲಯವನ್ನು ಶುಚಿಗೊಳಿಸಿ, ಐಕ್ಯತಾ ಪ್ರತಿಜ್ಞೆಯನ್ನು ಪಾಠಿಸುವ ಮೂಲಕ...
ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ ಕಾಂಪೋಸ್ಟ್ ಗೊಬ್ಬರವನ್ನು ತಯಾರಿಸುವ ಬಗ್ಗೆ ನಗರಸಭಾ ಆಯುಕ್ತ ಹರೀಶ್, ಟೈಡ್ ಟೆಕ್ನೋಕ್ರೇಡಿಕ್ ಪ್ರೈವೇಟ್ ಲಿಮಿಟೆಡ್ನ...
ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಜಿಲ್ಲೆಯಾಧ್ಯಂತ ನೂರಾರು ಮನೆಗಳು ಕುಸಿದಿದ್ದು ಈ ಬಗ್ಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ಸ್ಥಳ...
ಸಹಕಾರಿ ಸಂಘಗಳು ಕೇವಲ ಹಾಲಿನ ಉತ್ಪಾದನೆಗಷ್ಟೇ ಸೀಮಿತವಾಗದೆ ವಿವಿಧ ಸೇವಾ ಕಾರ್ಯಗಳ ಮೂಲಕ ರೈತರಿಗೆ ಉಪಯುಕ್ತವಾಗಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ನಗರದ...
ಕರ್ನಾಟಕ ರಾಜ್ಯ ರೈತ ಸಂಘಟನೆ ನಡೆಸುತ್ತಿರುವ ಶಾಶ್ವತ ನೀರಾವರಿ ಹೋರಾಟವನ್ನು ಬೆಂಬಲಿಸಿ ತಾಲ್ಲೂಕಿನ ಸ್ತ್ರೀ ಶಕ್ತಿ ಸಂಘಟನೆಗಳ ಸದಸ್ಯರು ಬುಧವಾರ ತಾಲ್ಲೂಕು ಕಚೇರಿಯ...
