September 10, 2026

Image

ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಹಲವು ಸರ್ಕಾರಿ ಶಾಲೆಯ ಮೇಲ್ಛಾವಣಿಗಳು ಸೋರುತ್ತಿದ್ದು, ಮಕ್ಕಳು ಕುಳಿತು ಪಾಠವನ್ನು ಕೇಳಲು ತೊಂದರೆಯಾಗಿದೆ....
ನಗರದ ಪ್ರಸಿದ್ಧ ರೇಷ್ಮೆ ಗೂಡಿನ ಮಾರುಕಟ್ಟೆಗೆ ಹೋಗುವ ರಸ್ತೆ ಅಕ್ಷರಶಃ ಅಪಘಾತದ ತಾಣವಾಗಿ ಪರಿಣಮಿಸಿದೆ. ಕೋಟ್ಯಾಂತರ ರೂಪಾಯಿಗಳ ಆದಾಯವನ್ನು ರೇಷ್ಮೆ ಗೂಡಿನ ಮಾರುಕಟ್ಟೆಯನ್ನು...
ತಾಲ್ಲೂಕಿನ ಹೊಸಪೇಟೆ ಗ್ರಾಮದ ಕೆ.ಗುಡಿಯಪ್ಪ 2015–16ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 18 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲ ಭಾರತ...
ಶಿಡ್ಲಘಟ್ಟ ತಾಲ್ಲೂಕಿನ ಸುಗಟೂರು ಗ್ರಾಮದಲ್ಲಿ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯ ಆವರಣದಲ್ಲಿ ನರೇಗಾ ಯೋಜನೆಯಡಿಯಲ್ಲಿ ಆಟದ ಮೈದಾನ ನಿರ್ಮಿಸಲು 2 ಲಕ್ಷ...
ಸಾರ್ವಜನಿಕರಿಗೆ ಬರೀ ಪತ್ರ ವ್ಯವಹಾರಕ್ಕೆ ಸೀಮಿತವಾಗಿದ್ದ ಅಂಚೆ ಇಲಾಖೆ ಇದೀಗ ಬ್ಯಾಂಕಿಂಗ್ ವ್ಯವಸ್ಥೆ­ಯನ್ನು ಆರಂಭಿಸಿ ಹೊಸ ದಾಖಲೆಯತ್ತ ಹೆಜ್ಜೆ ಇಟ್ಟಿದೆ. ಕೋರ್ಬ್ಯಾಂಕಿಂಗ್ ವ್ಯವಸ್ಥೆಯಿಂದ...
ತಾಲ್ಲೂಕಿನ ದಿಬ್ಬೂರಹಳ್ಳಿ ಬಳಿಯ ಬಚ್ಚನಹಳ್ಳಿ ಆಶ್ರಮ ವಸತಿ ಶಾಲೆಯಲ್ಲಿ ಅವ್ಯವಹಾರ ಹಾಗೂ ಅವ್ಯವಸ್ಥೆ ತಾಂಡವವಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು...
ತಾಲ್ಲೂಕಿನಾದ್ಯಂತ ಬೀಳುತ್ತಿರುವ ಮಳೆಯು ಒಂದೆಡೆ ಕೆರೆ, ಕುಂಟೆ, ಚೆಕ್ ಡ್ಯಾಮ್ಗಳನ್ನು ತುಂಬಿಸಿ ಹೊರಕ್ಕೆ ನೀರು ಹರಿಸುತ್ತಾ ಜಲಪಾತಗಳನ್ನು ಸೃಷ್ಟಿಸಿ ಸಂತಸವನ್ನು ಉಕ್ಕಿಸಿದ್ದರೆ, ಮತ್ತೊಂದೆಡೆ...
ಒಂದಾನೊಂದು ಕಾಲದಲ್ಲಿ ‘ಅಗ್ರಹಾರ’ಗಳು ಶೈಕ್ಷಣಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿಕ್ಷಣ ಕೇಂದ್ರಗಳಾಗಿದ್ದವು. ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿಯು ಐದು ಶತಮಾನಗಳ ಹಿಂದೆ ‘ಅಗ್ರಹಾರ...
“ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ” ಎನ್ನುವುದು ಲೋಕೋಕ್ತಿ. ಅದರಂತೆ “ಮಾತೃ ದೇವೋ ಭವ” ತಾಯಿಗಿಂತ ಮಿಗಿಲಾದ ದೇವರಿಲ್ಲ ಇನ್ನುವುದೂ ಕೂಡ ವಾಡಿಕೆಯಲ್ಲಿರುವ ಸಂಸ್ಕøತ...
ಒಂದು ಹಂತದ ಪ್ರಾಥಮಿಕ ಮಾಧ್ಯಮಿಕ ಪರೀಕ್ಷೆಗಳೆಲ್ಲಾ ಮುಗಿದು ವಿದ್ಯಾರ್ಥಿಗಳೆಲ್ಲಾ ವರ್ಷದ ಓದಿನ ಚಿಂತೆ ಬಿಟ್ಟು ಹೋಂವರ್ಕ್ ಚಿಂತೆ ಬಿಟ್ಟು ಯೂನಿಫಾರಂ ಚಿಂತೆ ಬಿಟ್ಟು...
ತಾಲ್ಲೂಕಿನ ತುಮ್ಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸೌಂದರ್ಯ 600...
‘ಆರೋಗ್ಯಕ್ಕಾಗಿ ಆಹಾರ, ಆಹಾರಕ್ಕಾಗಿ ಕೃಷಿ’ ಎಂಬ ಧ್ಯೇಯದಿಂದ ಕೃಷಿ ಮಾಡುವವರು ವಿರಳ. ಈ ಉದ್ದೇಶದಿಂದ ಈಗ ವಿರಳವಾಗಿರುವ ಅತ್ಯಂತ ಪೌಷ್ಠಿಕಾಂಶಗಳಿರುವ ಸಿರಿ ಧಾನ್ಯಗಳನ್ನು...
ಬಯಲುಸೀಮೆ ಪ್ರದೇಶಕ್ಕೆ ನೀರಾವರಿ ತಜ್ಞ ದಿ.ಪರಮಶಿವಯ್ಯ ಅವರ ವರದಿಯಂತೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಚಿಕ್ಕಬಳ್ಳಾಪುರದ ಚದಲಪುರ ಕ್ರಾಸ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಠಾವಧಿ...
ಡಿ.ಸಿ.ಸಿ.ಬ್ಯಾಂಕುಗಳಿಂದ ಪಡೆದಂತಹ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಪ್ರಥಮ ಸ್ಥಾನದಲ್ಲಿವೆ ಎಂದು ಜಿಲ್ಲಾ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...
ತಾಲ್ಲೂಕಿನ ಎಲ್ಲಾ ವರ್ತಕರ ಸಮುದಾಯದಿಂದ ಶನಿವಾರದಂದು ಚಿಕ್ಕಬಳ್ಳಾಪುರದ ಚದಲಪುರದ ಬಳಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿತ್ತು....
‘ಕೆರೆಗೆ ಮೊರವೆ(ಕೋಡಿ) ಬಹಳ ಮುಖ್ಯ. ಕೆರೆಯಲ್ಲಿ ಎಷ್ಟು ನೀರು ಇರಬೇಕು ಎನ್ನುವುದನ್ನು ತೀರ್ಮಾನಿಸುವುದೇ ಕೋಡಿ. ಕೋಡಿ ಹರಿಯುವ ಕಾಲುವೆ ಸರಿಯಿರದಿದ್ದರೆ, ಕೆರೆ ಕಟ್ಟೆ...
ಪ್ರಚೋದಾತ್ಮಕ ಹಾಗೂ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿರುವ ಸಾಹಿತಿ ಗಿರೀಶ್‌ಕಾರ್ನಾಡ್ ಅವರಿಂದ ಜ್ಞಾನಪೀಠ ಪ್ರಶಸ್ತಿಯನ್ನು ವಾಪಸ್ಸು ಪಡೆಯಬೇಕು ಹಾಗೂ ಗಡೀಪಾರು ಮಾಡಬೇಕೆಂದು ತಾಲ್ಲೂಕು ಒಕ್ಕಲಿಗರ...
ನಗರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಗ್ನಿಶಾಮಕ ಠಾಣೆಯು ನಿರ್ಮಾಣವಾಗುವವರೆಗೂ ತಾತ್ಕಾಲಿಕವಾಗಿ ಅಗ್ನಿಶಾಮಕ ಠಾಣೆಯನ್ನು ನಗರದ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹಳೆಯ ನ್ಯಾಯಾಲಯದ ಕಟ್ಟಡವನ್ನು...
ಕೃಷಿ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿರುವ ಅನುವುಗಾರರನ್ನು ಯಥಾವತ್ತಾಗಿ ಕೆಲಸದಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿ ಶಾಸಕ ಎಂ.ರಾಜಣ್ಣ ಅವರಿಗೆ...
error: Content is protected !!