ನವೆಂಬರ್ ಒಂದರಂದು ತಾಲ್ಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ...
Image
ಸಮಾನ ಮನಸ್ಕರ ಹೋರಾಟ ಸಮಿತಿಯೊಂದಿಗೆ ವಿವಿಧ ಸಂಘಟನೆಗಳು ಒಗ್ಗೂಡಿ ಸೋಮವಾರ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡು ಬೆಸ್ಕಾಂ ಕಚೇರಿಗೆ...
ದೇಶದ ಐಕ್ಯತೆ, ಸಮಗ್ರತೆ ಹಾಗೂ ಅಭಿವೃದ್ಧಿಗಾಗಿ ಸಾಕ್ಷರತೆ ಬಹಳ ಮುಖ್ಯ. ಅವಿದ್ಯಾವಂತರನ್ನು ಓದಿನೆಡೆಗೆ ಆಕರ್ಷಿಸಿ ಅದರ ಉಪಯುಕ್ತತೆಯನ್ನು ಮನಗಾಣಿಸಬೇಕು ಎಂದು ಗ್ರಾಮ ಪಂಚಾಯತಿ...
ವಿದ್ಯುತ್ ಸಮಸ್ಯೆಯನ್ನು ಪರಿಹರಿಸದ ಬೆಸ್ಕಾಂ ಇಲಾಖೆಯ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿ ಬೆಸ್ಕಾ ಕಚೇರಿಗೆ ಮುತ್ತಿಗೆ ಹಾಕಲು ವಿವಿಧ ಸಂಘಟನೆಗಳ ಸದಸ್ಯರು ಸಭೆ...
ಶಿಡ್ಲಘಟ್ಟದ ಜೌಗುಪೇಟೆಯ ಪ್ರಕಾಶ್ಬಾಬು ಮತ್ತು ಸಾವಿತ್ರಮ್ಮ ಅವರ ಮನೆಯಲ್ಲಿ ಚಾಮುಂಡೇಶ್ವರಿಯ ಅಲಂಕೃತ ಮೂರ್ತಿಯೊಂದಿಗೆ ವೈವಿಧ್ಯಮಯ ಗೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿಟ್ಟು ಗೊಂಬೆಹಬ್ಬವನ್ನು ಆಚರಿಸುತ್ತಿದ್ದಾರೆ.
ವ್ಯಾಪಾರಕ್ಕೆ ಕುಳಿತ ಶೆಟ್ಟಿ ದಂಪತಿಗಳು, ಅವರ ವ್ಯಾಪಾರೀ ವಸ್ತುಗಳು, ಆಟಿಕೆಗಳು, ಪ್ರಾಣಿಗಳು, ಪಕ್ಷಿಗಳು, ದೇವಾನು ದೇವತೆಗಳು, ಪದ್ಮಾವತಿ ಪರಿಣಯ, ಗೋಕುಲದ ಶ್ರೀಕೃಷ್ಣ, ದಶಾವತಾರ,...
ನಾಡಹಬ್ಬ ಕನ್ನಡರಾಜ್ಯೋತ್ಸವ ಆಚರಣೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೈರುಹಾಜರಾಗಿದ್ದರಿಂದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಕರೆಯಲಾಗಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯನ್ನು...
ದಸರಾ ಆಚರಣೆಗಾಗಿ ಅಂಗಡಿಯನ್ನು ಸ್ವಚ್ಛ ಮಾಡುವ ವೇಳೆಯಲ್ಲಿ ಪುರಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್ ಅವರು ಏಕಾಏಕಿ ಅಂಗಡಿ ಮಾಲೀಕರ ಮೇಲೆ ಹಲ್ಲೆ ನಡೆಸಿ,...
ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು, ಅಕ್ಟೋಬರ್ ೨೯ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ಬೃಹತ್...
ಚಿಕ್ಕಬಳ್ಳಾಪುರದ ಚದಲಪುರದಲ್ಲಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಮಾನವ ಹಕ್ಕುಗಳ ಹೋರಾಟಗಾರರ ಸಂಘಟನೆಯ ಸದಸ್ಯರು ಬೆಂಬಲಿಸಿ ಬುಧವಾರ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್...
ದಸರಾ ಗೊಂಬೆ ಹಬ್ಬಕ್ಕೆ ನಾಲ್ಕು ತಲೆಮಾರುಗಳ ನಂಟು ತಾಲ್ಲೂಕಿನ ಮೇಲೂರಿನಲ್ಲಿ ಮೂಡಿ ಸಂಭ್ರಮಕ್ಕೆ ಕಾರಣವಾಗಿದೆ. ತಾಲ್ಲೂಕಿನ ಮೇಲೂರಿನ ಎಂ.ಕೆ.ರವಿ ಪ್ರಸಾದ್ ಅವರ ಮನೆಯಲ್ಲಿ...
ನಗರದ ನಿವಾಸಿ ಜನಪದತಜ್ಞ ಡಾ.ಜಿ.ಶ್ರೀನಿವಾಸಯ್ಯ ಅವರ ಕೃತಿ ‘ತಣಿಗೆ’ಗೆ ಈಚೆಗೆ ಬಾಗಲಕೋಟದಲ್ಲಿ ನಡೆದ 6ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ...
ತಾಲ್ಲೂಕಿನ ಮಳ್ಳೂರು ಗ್ರಾಮದ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು ಡೆಂಗ್ಯೂ ಜ್ವರವಿದ್ದಿರಬಹುದೆಂದು ಶಂಕಿಸಲಾಗಿದೆ. ತಾಲ್ಲೂಕಿನ ಮಳ್ಳೂರು ಗ್ರಾಮದ ದ್ಯಾವಪ್ಪ, ಚಿನ್ನಮ್ಮಯ್ಯ ದಂಪತಿಗಳ ಮಗಳಾದ ಅಮೃತವರ್ಷಿಣಿ...
ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನದ ಅಗತ್ಯವಿದೆ. ಸಂಪೂರ್ಣ ಸಾಕ್ಷರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ತಿಳಿಸಿದರು....
ಪರಮಶಿವಯ್ಯನವರ ವರದಿಯ ಒಂದು ಭಾಗವಾಗಿರುವ ಎತ್ತಿನಹೊಳೆ ಯೋಜನೆಯನ್ನು ತೋರಿಸಿ, ಈ ಭಾಗದ ಜನತೆಯನ್ನು ಸರ್ಕಾರ ವಂಚನೆ ಮಾಡುತ್ತಿದೆ ಎಂದು ಕರ್ನಾಟಕ ಟಿಪ್ಪುಸುಲ್ತಾನ್ ಸಂಘದ...
ಚಿಕ್ಕಬಳ್ಳಾಪುರದ ಚದಲಪುರದಲ್ಲಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಶ್ರೀರಾಮ ಸೇನೆಯ ತಾಲ್ಲೂಕು ಘಟಕ ಬೆಂಬಲಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾದ್ಯಂತ ಶ್ರೀರಾಮಸೇನೆಯ...
ರಾಜ್ಯ ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗೆ, ಪಿ.ಎಲ್.ಡಿ ಬ್ಯಾಂಕ್ನಿಂದ ಪ್ರತಿನಿಧಿ ಆಯ್ಕೆ ಪ್ರಕ್ರಿಯೆಯಲ್ಲಿ ನಿರ್ದೇಶಕ ರಾಯಪಲ್ಲಿ ಅಶ್ವತ್ಥನಾರಾಯಣರೆಡ್ಡಿ ಜೆಡಿಎಸ್ ಬೆಂಬಲಿತರೊಂದಿಗೆ ಸೇರಿ ಪಕ್ಷದ್ರೋಹವೆಸಗಿದ್ದಾರೆ ಎಂದು ಪಿಎಲ್ಡಿ...
ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ವೆಂಕಟಾಪುರದ ಕೆರೆಯ ಏರಿಯ ಮೇಲೆ ಅತ್ಯಂತ ಹಳೆಯ ಬೇವಿನ ಮರಗಳಿವೆ. ಈ ಮರಗಳಲ್ಲಿ ಒಂದು ಇನ್ನೂರು ವರ್ಷಕ್ಕೂ ಹಳೆಯದು....
ತಾಲ್ಲೂಕಿನಲ್ಲಿ ಪೈರು ಒಣಗಿದ, ಕೆರೆ ಬಿರುಕು ಬಿಟ್ಟ ಚಿತ್ರಣವು ಈಗ ಬದಲಾಗಿದೆ. ನೀರು ತುಂಬಿರುವ ಕೆರೆಗಳು, ಹಚ್ಚ ಹಸಿರ ಪೈರುಗಳು ಕಂಡುಬರುತ್ತವೆ. ಕಳೆದ...
ಗ್ರಾಮದ ಜೀವನಾಡಿ ಕೆರೆಯನ್ನು ಉಳಿಸುವ ಸಲುವಾಗಿ ಸ್ವಂತ ಹಣದಲ್ಲಿ ಗ್ರಾಮಸ್ಥರು ರಾಜಕಾಲುವೆಯನ್ನು ದುರಸ್ಥಿಗೊಳಿಸಲು ಅನುವಾಗಿರುವುದು ರಾಜ್ಯಕ್ಕೇ ಮಾದರಿಯಾಗಿದೆ. ರಾಜಕಾಲುವೆಯನ್ನು ಶಾಶ್ವತವಾಗಿ ಕಲ್ಲುಕಟ್ಟಡದಲ್ಲಿ ನಿರ್ಮಿಸಲು...
