September 13, 2026

Image

ಸರ್ಕಾರಿ ಐ.ಟಿ.ಐ.ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿರುವವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಗೂಂಡಾ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿ ಶಿಕ್ಷಿಸಬೇಕು ಎಂದು ಒತ್ತಾಯಿಸಿ...
ರಾಷ್ಟ್ರಧ್ವಜಗಳ ನೀತಿ ಸಂಹಿತೆ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು.ಅದರ ಘನತೆ, ಗೌರವ ಗೊತ್ತಿಲ್ಲದೇ ಬೇಕಾಬಿಟ್ಟಿಯಾಗಿ ಬಳಸುವ ಮೂಲಕ ಅವಮಾನ ಮಾಡಬಾರದು. ರಾಷ್ಟ್ರಧ್ವಜದ ಗಾಂಭೀರ್ಯತೆಯ ಅರಿವು...
ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕಡಿಮೆ ಬೆಲೆಗೆ ಎಲ್ಲರಿಗೂ ಸಿಗುವಂತೆ ತಯಾರಿಸಿರುವ ನಂದಿನಿ ಹಾಲು ಹಾಗು ಹಾಲಿನ ಉತ್ಪನ್ನಗಳನ್ನು ಹೆಚ್ಚಾಗಿ ಬಳಸುವುದರಿಂದ...
ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಈಗ ಜಾತ್ರೆಗಳ ಸಂಭ್ರಮ. ಒಂದೊಂದು ದಿನ ಒಂದೊಂದು ಗ್ರಾಮದಲ್ಲಿ ಜಾತ್ರೆಗಳು ನಡೆಯುತ್ತಿವೆ. `ಜನರ ಜೀವಶಕ್ತಿ’ಯಾಗಿ ಮಳೆ...
ನಗರದಲ್ಲಿ ಗಂಗಾದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಗಂಗಾದೇವಿಯ ಜಾತ್ರಾಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಿದ ನಗರದ ಜನತೆ,...
ತಾಲ್ಲೂಕಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದ ತಲಕಾಯಲಬೆಟ್ಟ ಗ್ರಾಮ ಪಂಚಾಯತಿಯ ಪ್ರಥಮ ಅಧ್ಯಕ್ಷ ಆಟಗೊಲ್ಲಹಳ್ಳಿಯ ಎ.ಎಸ್.ಕೊಂಡಪ್ಪರೆಡ್ಡಿ(62) ಮಂಗಳವಾರ ನಿಧನರಾದರು. ಪತ್ನಿ,ಪುತ್ರ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ...
ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೊಡ್ಡತೇಕಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 26 ಬಹುಮಾನಗಳನ್ನು...
“ಕಲಿಕೆ” ಮನುಕುಲದ ವಿಶಿಷ್ಟ ಗುಣ. ಅನ್ಯಜೀವಿಗಳಿಗಿಂತ ಮಾನವ ಭಿನ್ನ. ಅವನ ಕಲಿಕಾ ಗುಣದಿಂದಾಗಿ, ಆರೋಗ್ಯ ಪೂರ್ಣ ಕಲಿಕಾ ವಿಧಾನಗಳು ಭಾರತೀಯ ಸಂಸ್ಕøತಿಯಲ್ಲಿ ಹಾಸುಹೊಕ್ಕಾಗಿವೆ....
ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನವಾಗಿದ್ದು, ಅಪಮಾನವೆಸಗಿರುವವರ ಮೇಲೆ ಸೂಕ್ತ ಕ್ರಮ ಜರುಗಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು...
ಲೈಂಗಿಕತೆ-ದಿಕ್ಕು ತಪ್ಪಿಸುವ ವಿವರಣೆಗಳು ಮಾನವನ ಲೈಂಗಿಕತೆಯಲ್ಲಿ ದೇಹದ ಪಾಲೆಷ್ಟು ಮತ್ತು ಮೆದುಳಿನ (ಬುದ್ಧಿ ಹಾಗೂ ಭಾವನೆಗಳ) ಪಾಲೆಷ್ಟು ಎನ್ನುವ ಚರ್ಚೆ ನಿರಂತರವಾಗಿ ನಡೆಯುತ್ತಲೇ...
ಕೃಷಿಯಲ್ಲಿ ಯಂತ್ರಗಳನ್ನು ಬಳಸಿ ಕೂಲಿ ಸಮಸ್ಯೆಯನ್ನು ನಿವಾರಿಸಿಕೊಳ್ಳುವುದಲ್ಲದೆ ಹಣವನ್ನೂ ಉಳಿಸಬಹುದಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಬಿ.ಆರ್. ಯೋಗೀಶ್ ತಿಳಿಸಿದರು. ತಾಲ್ಲೂಕಿನ ವಲ್ಲಪ್ಪನಹಳ್ಳಿ...
ನಗರದ ಬಡಾವಣೆ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ಹಿರಿಯ ರಂಗಭೂಮಿ ಕಲಾವಿದ ನಾಗರಾಜಶೆಟ್ಟಿ ಅವರನ್ನು ಬೆಂಗಳೂರಿನ ಕಲಾಮಿತ್ರ ಮಂಡಳಿಯವರು ಡಾ.ಪಂಡಿತ್ ಪುಟ್ಟರಾಜು ಗವಾಯಿಗಳ...
ಸ್ವತಂತ್ರ ಭಾರತದ ಬಾಹ್ಯಾಕಾಶ ಸಂಶೋಧನೆ ಆರಂಭಗೊಂಡಿದ್ದು 1950 ರ ಆಸುಪಾಸಿನಲ್ಲಿ. ‘ಟಾಟಾ ಇನ್ಸ್ಟಿಟ್ಯುಟ್ ಆಫ್ ಫಂಡಮೆಂಟಲ್ ರಿಸರ್ಚ್’ ಸ್ಥಾಪನೆಗೊಂಡು ಬಾಹ್ಯಾಕಾಶ ವಿಕಿರಣಗಳ ಅಧ್ಯಯನಕ್ಕೆ...
ಪ್ರತಿಯೊಂದು ಹಳ್ಳಿಗಳಲ್ಲಿರುವ ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡುವ ಕಡೆಗೆ ನಾಗರಿಕರು ಹೆಚ್ಚಿನ ಒಲವು ತೋರಿಸಬೇಕು ಎಂದು ಯುವಶಕ್ತಿ...
ಹಳ್ಳಿಗಳ ಅಭಿವೃದ್ಧಿಗಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ನಾಗರಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ತಾಲ್ಲೂಕಿನ ಮೇಲೂರು ಗ್ರಾಮ...
ನೀರಿನ ಉಳಿತಾಯ ಮತ್ತು ಸದ್ಭಳಕೆ ನಮ್ಮ ಭಾಗದ ಜನರೆಲ್ಲಾ ಅಳವಡಿಸಿಕೊಳ್ಳಬೇಕಾದ ಅತ್ಯವಶ್ಯ ಸಂಗತಿಯಾಗಿದೆ. ಅದರಲ್ಲೂ ಗ್ರಾಮಾಂತರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಬೇಸಿಗೆ...
ತಾಲ್ಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಬುಧವಾರ ಪೌರಪ್ರಜ್ಞೆ ಜಾಗೃತಿಗಾಗಿ ವಿದ್ಯಾರ್ಥಿ ಸಂಘಗಳ ರಚನೆ ಹಾಗೂ ಗ್ರಾಮ ನೈರ್ಮಲ್ಯ ಮತ್ತು ಹಸಿರು ಜಾಗೃತಿ ಅಭಿಯಾನ...
ಸರ್ಕಾರದಿಂದ ಬಿಡುಗಡೆಯಾಗುವಂತಹ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡುವಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಡಿ.ಎಸ್.ಎನ್.ರಾಜು...
ಅನಾರೋಗ್ಯದಿಂದ ಅಸ್ವಸ್ಥರಾಗಿರುವ ಹಿರಿಯ ಕಲಾವಿದರಿಗೆ ವಿವಿಧ ಕಲಾವಿದರು ಸಂಗೀತ ಸುಧೆಯ ಮೂಲಕ ಗೌರವ ಸಲ್ಲಿಸಿದ ವಿಶಿಷ್ಠ ಘಟನೆ ತಾಲ್ಲೂಕಿನ ಚೀಮನಹಳ್ಳಿಯಲ್ಲಿ ಬುಧವಾರ ಸಂಜೆ...
ರೇಷ್ಮೆ ಮತ್ತು ಹಾಲಿಗೆ ಪ್ರಸಿದ್ಧಿ ಪಡೆದಿರುವ ತಾಲ್ಲೂಕಿನ ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಶಿಕ್ಷಣ, ಸಾಮಾಜಿಕ, ವ್ಯವಹಾರಿಕ ಹಾಗೂ ಆಡಳಿತಾತ್ಮಕ ವಿಕಾಸಕ್ಕೆ ಅನೇಕ ಮಹನೀಯರು...
error: Content is protected !!