ಶ್ರದ್ಧಾಭಕ್ತಿಯ ಸಂಕೇತವಾದ ರಂಜಾನ್ ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಸಂಭ್ರಮದಿಂದ ತಾಲ್ಲೂಕಿನಾದ್ಯಂತ ಆಚರಿಸಿದರು. ಸಂಪ್ರದಾಯದಂತೆ ಮೆರವಣಿಗೆಯಲ್ಲಿ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ...
Image
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಗರದ ಅಶೋಕ ರಸ್ತೆಯ ವಾಸಿ ಬಿ.ಪಿ.ರಾಘವೇಂದ್ರ(ಬಳೆರಘು) ನೇಮಕವಾಗಿದ್ದು ಉಪ ವಿಭಾಗಾಧಿಕಾರಿಗಳಿಂದ ಅಧಿಕಾರ ಸ್ವೀಕರಿಸಿದರು. ಶಿಡ್ಲಘಟ್ಟ ಪಟ್ಟಣವು ನಗರಸಭೆಯಾಗಿ ಮೇಲ್ದರ್ಜೆಗೇರಿದ...
ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುವುದರ ಜೊತೆಗೆ ಆರೋಗ್ಯವಂತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಹೇಳಿದರು. ತಾಲ್ಲೂಕಿನ ಹೊಸಪೇಟೆ...
ಆಹಾರ, ವಿಹಾರ ಮತ್ತು ಆಚಾರ-ಈ ಮೂರು ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ಸುಗಮವಾಗಿ ಸಾಗುತ್ತದೆ. ಆಹಾರ, ವಿಹಾರಗಳ ಬಗ್ಗೆ ಸಾಕಷ್ಟು ತಿಳಿದುಕೊಂಡಾಗಿದೆ. ಆಚಾರವು ವ್ಯಕ್ತಿಯ...
ಅಂಗವಿಕಲರಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರಲ್ಲಿರುವ ಪ್ರತಿಭೆಯನ್ನು ಸಮಾಜದ ಮುಂದೆ ಪ್ರದರ್ಶಿಸಲು ಸಹಕಾರಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ಹೇಳಿದರು. ನಗರದ ಉಲ್ಲೂರುಪೇಟೆ...
ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸುತ್ತಿಲ್ಲ ಎಂದು ದೂರಿ ಗಾಂಧಿನಗರದ ವಾಸಿಗಳು ಕುಡಿಯುವ ನೀರಿನ ಪೈಪ್ಲೈನ್ಗೆ ಅಳವಡಿಸಿದ್ದ ಗೇಟ್ವಾಲನ್ನು ಹೊಡೆದು ಹಾಕಿ ತಮ್ಮ ಆಕ್ರೋಶವನ್ನು...
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿರುವ ವಿಜ್ಞಾನ ಕೇಂದ್ರದ ಸದ್ಭಳಕೆ ಆಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ...
ತಾಲ್ಲೂಕಿನ ಸುಂಡ್ರಹಳ್ಳಿ ಬಳಿ ಸೋಮವಾರ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್(ಐಟಿಬಿಪಿ ಫೋರ್ಸ್)ನ ದಕ್ಷಿಣ ಭಾರತ ಕೇಂದ್ರ ಕಚೇರಿಯನ್ನು ಸ್ಥಾಪಿಸುವ ಸಲುವಾಗಿ ಶಂಕುಸ್ಥಾಪನೆಯನ್ನು...
ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ಧರ್ಮವೊಂದೇ ದಾರಿ; ಧರ್ಮ ಸಂಸ್ಕೃತಿಗಳು ನಮ್ಮನ್ನು ರಕ್ಷಿಸುತ್ತವೆ, ಇವಿಲ್ಲದೆ ದೇಶವನ್ನು ಕಟ್ಟಲು ಸಾಧ್ಯವಿಲ್ಲ – ಎಂದು ಪೇಜಾವರ ಮಠಾಧೀಶರು...
ಮಾಜಿ ಸಚಿವ ವಿ.ಮುನಿಯಪ್ಪ ಅವರ ಜೇಷ್ಠ ಪುತ್ರ ಡಾ. ಎಂ.ಶ್ರೀಧರ್ (೪೨) ನಿಧನ ಹೊಂದಿದ್ದಾರೆ. ಕಳೆದ ಒಂದು ವಾರದಿಂದಲೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು...
ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಸಿ.ಪಿ.ಐ.ಎಂ. ಬೆಂಬಲಿತ ಕಲ್ಪನಾ ಮತ್ತು ಉಪಾಧ್ಯಕ್ಷರಾಗಿ ಜೆ.ಡಿ.ಎಸ್ ಬೆಂಬಲಿತ ಎಂ.ಆಂಜಿನಪ್ಪ ಆಯ್ಕೆಯಾದರು. ಸದಸ್ಯರು ಹಾಜರಿದ್ದರು.
ಫೆಬ್ರುವರಿ 2011 ರ ಕೇಂದ್ರ ಬಜೆಟ್ನಲ್ಲಿ ರೂಪಿಸಿದ ತೆರಿಗೆ ಖರೀದಿ ನೀತಿಯಿಂದಾಗಿ ಒಂದು ಕೆಜಿಗೆ 3,600 ರೂಗಳಿಗೆ ಮಾರಾಟವಾಗುತ್ತಿದ್ದ ಕಚ್ಚಾ ರೇಷ್ಮೆ ನೂಲಿನ...
ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಉತ್ತಮ ಗುರಿಯನ್ನಿಟ್ಟುಕೊಳ್ಳುವುದರೊಂದಿಗೆ ದೈಹಿಕ ಹಾಗು ಮಾನಸಿಕ ಸಧೃಡತೆ ಕಾಪಾಡಿಕೊಳ್ಳಬೇಕು ಎಂದು ಬಿಜಿಎಸ್ ಶಾಲೆಯ ಪ್ರಾಂಶುಪಾಲ ಆರ್ ಮಹದೇವ್ ಹೇಳಿದರು....
ತಿಂಡಿ/ಊಟ ತಂತ್ರಜ್ಞರಿಗೆ ದಿನಾಲು ಮೂರು ಊಟಗಳು, ಊಟ, ತಿಂಡಿಗಳಲ್ಲಿ ದ್ರವಾಹಾರವನ್ನು ಸಾಮಾನ್ಯವಾಗಿ ಪ್ಲಾಸ್ಟಿಕ್ ಪ್ಯಾಕೆಟ್ಟುಗಳಿಂದ ಸ್ಟ್ರಾ ಬಳಸಿ ಕುಡಿಯಲಾಗುತ್ತದೆ. ಘನ ಆಹಾರವಾದರೆ ಅದು...
ಶಿಡ್ಲಘಟ್ಟದಲ್ಲಿ ಶನಿವಾರ ವಾಸವಿ ಶಾಲಾ ವಿದ್ಯಾರ್ಥಿಗಳು ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ನಡೆಸಿದರು.
ಗ್ರಾಮೀಣ ಭಾಗದ ಪ್ರತಿಭೆಗಳನ್ನು ಬೆಳೆಸಿ ಪೋಷಿಸಲು ಕಲಾಸಂಗಮದಂತಹ ಕಾರ್ಯಕ್ರಮಗಳು ಬಹಳ ಪ್ರಯೋಜನಕಾರಿಯಾಗಿವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಬು ತಿಳಿಸಿದರು. ತಾಲ್ಲೂಕಿನ ಕಾಳನಾಯಕನಹಳ್ಳಿ...
ತಾಲ್ಲೂಕಿನ ತಲದುಮ್ಮನಹಳ್ಳಿಯ ರೇಷ್ಮೆ ಬೆಳೆಗಾರ ಮಹೇಶ್(26) ಶುಕ್ರವಾರ ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಕ್ಟೋರಿಯಾ...
ಅತ್ತೆ ಸೊಸೆ ಎಂಬ ನುಡಿಗಟ್ಟು ಜಗಳ, ಮುನಿಸಿಗೆ ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಶಿಡ್ಲಘಟ್ಟದ ವಾಸವಿ ರಸ್ತೆಯ ಎರಡನೇ ಕ್ರಾಸ್ನಲ್ಲಿರುವ ಅತ್ತೆ ಸೊಸೆಯರಾದ ಮನ್ಮಥಮ್ಮ...
ಗ್ರಾಮೀಣ ಭಾಗದಲ್ಲಿ ರಕ್ತದಾನದ ಕುರಿತಂತೆ ಜಾಗೃತಿ ಮೂಡಿದೆ. ನಮ್ಮಲ್ಲಿ ನೀರಿನ ಕೊರತೆಯಿರಬಹುದು ಆದರೆ ರಕ್ತದಾನಿಗಳ ಕೊರತೆಯಿಲ್ಲ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು. ತಾಲ್ಲೂಕಿನ...
ಚಿಕ್ಕಬಳ್ಳಾಪುರ-–ಕೋಲಾರ ಮಾರ್ಗದಲ್ಲಿ ರೈಲು ಸಂಚಾರವನ್ನು ಹೆಚ್ಚಿಬೇಕೆಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಇಲಾಖೆಯ ಹಿರಿಯ...
