August 28, 2026

Image

ತಾಲ್ಲೂಕಿನ ವಿವಿದೆಡೆ ಮಂಗಳವಾರ ಬಸವಜಯಂತ್ಯುತ್ಸವವನ್ನು ಬಸವಣ್ಣ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಿದರು. ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯ, ಉಲ್ಲೂರುಪೇಟೆಯ ಜೋಡಿ...
ಮೊರಸು ನಾಡೆಂದು ಹೆಸರಿದ್ದ ತಮಿಳುನಾಡಿನ ಮೂಲದ ಒಕ್ಕಲಿಗ ಸಮುದಾಯ ಕರ್ನಾಟಕಕ್ಕೆ ಬಂದ ಚಾರಿತ್ರಿಕ ಇತಿಹಾಸವುಳ್ಳ ಹಂಡಿಗನಾಳದ ಈರಣ ್ಣ– ಕೆಂಪಣ್ಣ ದೇವಾಲಯದಲ್ಲಿ ಸೋಮವಾರ...
ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಶಾಲೆಯಲ್ಲಿ ಭಾನುವಾರ ಶಾಲೆಯಲ್ಲಿ ನಡೆಯುತ್ತಿರುವ ‘ಸಹಜ’ ಶಿಬಿರದ ಭಾಗವಾಗಿ ನಡೆದ ‘ಚಿಣ್ಣರ ಕಾಜಾಣ’ ಕಾರ್ಯಕ್ರಮವನ್ನು ಸಾಹಿತಿ ಹಾಗೂ ಚಿಣ್ಣರ...
ಹನ್ನೆರಡನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣನವರ ಜೀವನ ಚರಿತ್ರೆಯೆಂದೇ ಪರಿಗಣಿಸುವ ಭೀಮ ಕವಿಯ ‘ಬಸವ ಪುರಾಣ’ ತಾಳೆಗರಿಯ ರೂಪದಲ್ಲಿ ತಾಲ್ಲೂಕಿನಲ್ಲಿ ಕೆಲವಾರು ಮನೆಗಳಲ್ಲಿ...
ನನ್ನ ಹತ್ತಿರದ ಸಂಬಂಧಿಯೊಬ್ಬನಿಗೆ ಮೊದಲನೆ ಮದುವೆಯಲ್ಲಿ ಹೊಂದಾಣಿಕೆಯಾಗದೆ ಅನಿವಾರ್ಯವಾಗಿ ವಿಚ್ಛೇದನ ಪಡೆದುಕೊಳ್ಳಬೇಕಾಯಿತು. ಸ್ವಲ್ಪ ಕಾಲದ ನಂತರ ಮತ್ತೊಬ್ಬ ಅನುರೂಪಳಾದ ಹುಡುಗಿಯೊಡನೆ ಮದುವೆ ನಿಶ್ಚಯವಾಯಿತು....
ಶಿಡ್ಲಘಟ್ಟ ತಾಲ್ಲೂಕಿನ ಕನ್ನಮಂಗಲ ಸ್ನೇಹ ಯುವಕರ ಸಂಘದ ಶಾಲಾಪರ ಚಟುವಟಿಕೆಗಳಿಗಾಗಿ ಸಂದಿರುವ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಎಂಬ ಪ್ರಶಸ್ತಿಯನ್ನು ಚಿಕ್ಕಬಳ್ಳಾಪುರದಲ್ಲಿ ಯುವಜನ...
ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿಯ ಚೌಡರೆಡ್ಡಿಹಳ್ಳಿಯ ಶನಿಮಹಾತ್ಮ ದೇವಾಲಯದಲ್ಲಿ ಶನಿವಾರ ರಾತ್ರಿ ‘ರಾಜಾ ಸತ್ಯವ್ರತ’ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.
ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವವರ ಸಂಖ್ಯೆ ಬಹಳ ಕಡಿಮೆ ಹೆಚ್ಚು ಹೆಚ್ಚು ಜನರಿಗೆ ಶಿಕ್ಷಣ ಲಭ್ಯವಾಗಬೇಕು. ನಮ್ಮದು ಶೈಕ್ಷಣಿಕವಾಗಿ ಮುಂದುವರಿದ ದೇಶವಾಗಬೇಕು. ಇದು...
ರಜಾ ಸಮಯದಲ್ಲಿ ಬೇಸಿಗೆ ಶಿಬಿರಗಳನ್ನು ಸರ್ಕಾರಿ ಶಾಲೆಗಳಲ್ಲಿ ಆಯೋಜಿಸುವುದು ಅಭಿನಂದನಾರ್ಹ. ಈ ಶಿಬಿರಗಳಿಂದ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದು ಕ್ಷೇತ್ರ...
ಜನವರಿ, ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಈ ಮರದ ತುಂಬೆಲ್ಲಾ ಬರೀ ಹಣ್ಣುಗಳೇ. ಹಳದಿ ಮತ್ತು ಕೆಂಬಣ್ಣದ ಹಣ್ಣುಗಳು ಎಲ್ಲೋ ಅಪರೂಪಕ್ಕೆಂಬತಿರುವ ಹಸಿರೆಲೆಗಳನ್ನು...
‘ಮನೆಗೊಂದು ಮಗು, ಮನೆಗೊಂದು ಗಿಡ’ ಸಂದೇಶವಿದ್ದಂತೆ, ಪ್ರಾಥಮಿಕ ಶಾಲೆಗೊಂದು ಕಂಪ್ಯೂಟರ್ ಅತ್ಯವಶ್ಯ ಸಂಗತಿಯಾಗಿ ಪರಿಣಮಿಸುತ್ತಿದೆ. ತಂತ್ರಜ್ಞಾನ ಏರು ಗತಿಯಲ್ಲಿ ಸಾಗುವಾಗ ಕಲಿಕೆಯೂ ಅದರೊಂದಿಗೆ...
ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಲಿಯಾಖತ್ ಉಲ್ಲ ವಿರುದ್ಧ ಶಾಸಕ ಎಂ.ರಾಜಣ್ಣ ಸೇರಿದಂತೆ ನೂರಾರು ಮಂದಿ ಗ್ರಾಮಾಂತರ ಠಾಣೆಯ ಮುಂದೆ ಶನಿವಾರ ಪ್ರತಿಭಟನೆ...
ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಅವರ ಪ್ರತಿಕೃತಿ ದಹನ ಮಾಡಿದ ಹಸಿರುಸೇನೆ, ಜನಪರ ವೇದಿಕೆ ಹಾಗೂ ಕನ್ನಡ ಸಂಘಟನೆಗಳ...
ಸ್ವ ಸಹಾಯ ಸಂಘಗಳು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಸಾಮಾಜಿಕ ಬದಲಾವಣೆಯೊಂದಿಗೆ ಮಹಿಳಾ ಸಬಲೀಕರಣಕ್ಕೆ ಸೂಕ್ತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಎಂ.ರಾಜಣ್ಣ...
ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಗುರ್ಕಿ ಹಾಗೂ ಜಂಗಮಕೋಟೆ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಐದು ಲಾರಿ ಮತ್ತು ಹನ್ನೊಂದು ಟ್ರಾಕ್ಟರ್ಗಳನ್ನು...
ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಬೀಳುತ್ತಿರುವ ಅಕಾಲಿಕ ಮಳೆಯು ದ್ರಾಕ್ಷಿ ಮತ್ತು ರೇಷ್ಮೆ ಬೆಳೆಗಾರರನ್ನು ಕಂಗಾಲಾಗಿಸಿದ್ದು ಅಪಾರ ಪ್ರಮಾಣದ ದ್ರಾಕ್ಷಿ ಮತ್ತು ಹಿಪ್ಪುನೇರಳೆ...
ತಾಲ್ಲೂಕಿನಾದ್ಯಂತ ನೀರಿನ ಅಭಾವ ಎದುರಾಗುತ್ತಿದ್ದಂತೆ ಹಲವೆಡೆ ಕೊಳವೆ ಬಾವಿಗಳನ್ನು ಕೊರೆಸಲು ಮುಂದಾಗಿದ್ದಾರೆ. ಹಲವಾರು ಪಂಚಾಯತಿಗಳಿಗೆ ಸೇರಿರುವ ಕೆಲ ಗ್ರಾಮಗಳಿಗೆ ಏಕಾಏಕಿ ನೀರು ನಿಂತು...
ತುಳಸಿ ಗಿಡದ ಪರಿಚಯ ಯಾರಿಗಿರದಿರಲು ಸಾಧ್ಯ? ನಿತ್ಯವೂ ಪೂಜೆಗೆ ಬಳಸುವ ಸಾಮಗ್ರಿಗಳಲ್ಲಿ ತುಳಸಿಯೂ ಒಂದು. ಹಿಂದೂ ಧರ್ಮದವರು ಈ ಗಿಡವನ್ನು ಪವಿತ್ರವೆಂದು ಪೂಜಿಸುವರು....
ಸ್ತ್ರೀಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ಹಿಂಸಾಚಾರದ ಪ್ರಕರಣಗಳು ಮಾಧ್ಯಮಗಳಲ್ಲಿ ಹೆಚ್ಚುಹೆಚ್ಚು ವರದಿಯಾಗುತ್ತಾ ಬಂದಂತೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ನೀಡುವ ಬಗೆಗೆ ಮತ್ತೆ...
ಶಿಡ್ಲಘಟ್ಟದಲ್ಲಿ ಸುಡು ಬಿಸಿಲಿನ ಕಾರಣಕ್ಕೀಗ ಮಾವು, ಕಲ್ಲಂಗಡಿ, ದ್ರಾಕ್ಷಿ ಹಣ್ಣುಗಳಿಗೆ ಬೇಡಿಕೆ ಬಂದಂತೆ ಗೇರು ಹಣ್ಣಿಗೂ ಬೇಡಿಕೆ ಇದೆ. ನಿತ್ಯ ಮಾರುಕಟ್ಟೆಯಲ್ಲಿ ನಾನಾ...
error: Content is protected !!