August 28, 2026

Image

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಈಚೆಗೆ ನೂತನ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನಾ ಸಮಾರಂಭವನ್ನು ಶಿವರಾಮಗೌಡರ ನೇತೃತ್ವದಲ್ಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಛಲಪತಿ,...
ಗ್ರಾಮಾಂತರ ಪ್ರದೇಶದ ಶಿಕ್ಷಣ ಸಂಸ್ಥೆಗಳು ಗ್ರಾಮದ ಯುವಕರನ್ನು ರಕ್ತದಾನದಂಥಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು. ತಾಲ್ಲೂಕಿನ ನಡಿಪಿನಾಯಕನಹಳ್ಳಿಯ...
ತಾಲ್ಲೂಕಿನ ಜಪ್ತಿಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ಒತ್ತುವರಿಯಾಗಿರುವ ಸರ್ಕಾರಿ ಗುಂಡು ತೋಪನ್ನು ತಾಲ್ಲೂಕು ಆಡಳಿತದ ವತಿಯಿಂದ ತೆರವುಗೊಳಿಸುವ ಕಾರ್ಯ ನಡೆಯಿತು. ಜಪ್ತಿಹೊಸಹಳ್ಳಿ ಗ್ರಾಮದ ಸರ್ವೆ...
ತಾಲ್ಲೂಕಿನ ಜಂಗಮಕೋಟೆ ರಸ್ತೆಯಲ್ಲಿರುವ ಭಕ್ತರಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗಿನ ಜಾವ ಅಪಘಾತ ನಡೆದಿದ್ದು, ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಗಂಗರಾಜು(26) ಮೃತಪಟ್ಟ...
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಸಾಯಿನಾಥ ಜ್ಞಾನ ಮಂದಿರದಲ್ಲಿ ಗುರುವಾರ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಾಯಿಬಾಬಾಗೆ ಸಂತಾಕ್ಲಾಸ್ ಅಲಂಕಾರವನ್ನು ಮಾಡಲಾಗಿತ್ತು.
ಪಟ್ಟಣದ ಎಬೆನೆಜರ್ ಮಾರ್ತೋಮ ಚರ್ಚ್ನಲ್ಲಿ ಗುರುವಾರ ಕ್ರಿಸ್ಮಸ್ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಮೇಣದ ಬತ್ತಿಗಳನ್ನು ಬೆಳಗುವ ಮೂಲಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಜಾತಿ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿಯ ತಾಲ್ಲೂಕು ಘಟಕ ಮತ್ತು ರೈತ ಮೋರ್ಚಾದ ವತಿಯಿಂದ ಗುರುವಾರ ಸರ್ಕಾರಿ...
ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅಂಗವಿಕಲರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 45 ಜನ ಅಂಗವಿಕಲರಿಗೆ ಚೆಕ್ಗಳನ್ನು ಗ್ರಾಮ ಪಂಚಾಯತಿ...
ಶಿಡ್ಲಘಟ್ಟ ತಾಲ್ಲೂಕಿನ ರೈತರಾದ ಹಿತ್ತಲಹಳ್ಳಿ ಎಚ್.ಜಿ.ಗೋಪಾಲಗೌಡ ಅವರಿಗೆ ಶ್ರೇಷ್ಠ ಕೃಷಿಕ ರೈತ ಪ್ರಶಸ್ತಿ, ಸೊಣ್ಣೇನಹಳ್ಳಿ ಎಸ್.ಎಂ.ನಾರಾಯಣಸ್ವಾಮಿ, ಕೊತ್ತನೂರು ಪಿ.ನೇತ್ರಾ, ಬೆಳ್ಳೂಟಿ ಎಸ್.ಎಂ.ಮಾರೇಗೌಡ, ಕಾಚಹಳ್ಳಿ...
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕಾಂಪೋಂಡ್, ನೀರಿನ ಸಮಸ್ಯೆ ಬಗೆಹರಿಸದಿರುವುದಕ್ಕೆ ಎಸ್.ಎಫ್.ಐ ಮತ್ತು ಡಿ.ವೈ.ಎಫ್.ಐ ನೇತೃತ್ವದಲ್ಲಿ ಕಾಲೇಜು ಬಹಿಷ್ಕರಿಸಿದ...
ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಾದ ಬಿ.ಎಂ.ಸೌರವ್, ಎಂ. ನಿಹಾರಿಕಾ, ಎಂ.ವಿ. ಚಾರಿಷ್ಮಾ ಮತ್ತು ಎಂ.ಡಿ.ತೇಜಸ್ ದಾರವಾಡದಲ್ಲಿ ನಡೆದ...
ಕ್ರಿಸ್ತ ಯೇಸುವಿನ ಭೋದನೆಗಳು ಸಾರ್ವಕಾಲಿಕವಾಗಿದ್ದು, ಎಲ್ಲಾ ಕಾಲಘಟ್ಟಗಳಿಗೂ ಅನ್ವಯಿಸುವಂತಹ ಸತ್ಯ ಬೋದನೆಗಳನ್ನು ಅನುಸರಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಕೋಚಿಮುಲ್ ನಿರ್ದೇಶಕ ಬಂಕ್...
ಮನುಷ್ಯ ಬುದ್ಧಿಜೀವಿ ದಿನ ದಿನ ಹೊಸ ಹೊಸದನ್ನು ಕಲಿಯುತ್ತಾ ನೋಡುತ್ತಾ ಬದುಕುತ್ತಾನೆ. ಕಲಿಕೆ ಇಲ್ಲದಿದ್ದರೆ ಜೀವನ ನಿಂತನೀರಿನಂತೆ ಕೊಳೆಯುತ್ತದೆ. ಕೆಲವೊಮ್ಮೆ ನಮಗೆ ತೀರಾ...
ನಾಟಕವೊಂದು ಪ್ರದರ್ಶಿತವಾದಾಗ ಗ್ರಾಮಗಳಲ್ಲಿ ನೂರಾರು ಮಂದಿ ಸೇರುತ್ತಾರೆ. ಚಪ್ಪಾಳೆ, ಸಿಳ್ಳೆ ಹೊಡೆದು ನಟರನ್ನು ಪ್ರೋತ್ಸಾಹಿಸುತ್ತಾ ನಾಟಕವನ್ನು ಆಸ್ವಾದಿಸುತ್ತಾರೆ. ಈ ರೀತಿಯ ನಾಟಕವನ್ನು ಪ್ರದರ್ಶಿಸುವುದರ...
ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರು ಗ್ರಾಮದ ಹೊರವಲಯದ ಜೋಳದ ತೋಟದಲ್ಲಿ ಕಂಡುಬಂದ ಪ್ಲೇನ್ ಪ್ರೀನಿಯಾ ಹಕ್ಕಿ. http://en.wikipedia.org/wiki/Plain_prinia
ಚಿಂತಾಮಣಿ ಬಾಗೇಪಲ್ಲಿ ರಸ್ತೆ ಅಗಲೀಕರಣ ಹಾಗೂ ಗಂಗಾಪುರ, ಕಾಚಹಳ್ಳಿ, ರಾಚನಹಳ್ಳಿ ಮಾರ್ಗವಾಗಿ ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ತಾಲ್ಲೂಕಿನ ಗೋಣಿಮರದಹಳ್ಳಿ ಬಳಿ ಮಂಗಳವಾರ...
ನಿರಂತರ ಸಾಧನೆಯೇ ಯಶಸ್ಸಿನ ಮೆಟ್ಟಿಲು. ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅನವಶ್ಯಕ ಭಯ, ಆತಂಕದ ಬಗ್ಗೆ ಚಿಂತಿಸದೆ ತಮ್ಮ ಶ್ರಮವನ್ನು ನಂಬಬೇಕು ಎಂದು ಪ್ರವಚನಕಾರ ಟಿ.ಎಲ್.ಆನಂದ್...
1. ಪ್ರತಿದಿನ ಆರು ಘಂಟೆಗೆ ಏಳುವ ಅಭ್ಯಾಸ ಒಳ್ಳೆಯದು. ಬೆಳಗಿನ ಪ್ರಶಾಂತ ವಾತಾವರಣ ಓದಲಿಕ್ಕೆ, ಅಭ್ಯಾಸಕ್ಕೆ ಒಳ್ಳೆಯದು. ವಾತಾವರಣದಲ್ಲಿನ ಓಜೋನ್ ಅಂಶವು ಈ...
ಯಾವೊಬ್ಬ ನೌಕರನೂ ತನ್ನ ವೃತ್ತಿಯಲ್ಲಿ ವೃತ್ತಿ ನಿಷ್ಠೆ, ಪಾರದರ್ಶಕತೆ ಮತ್ತು ದಕ್ಷತೆಯಂತಹ ಗುಣಗಳನ್ನು ಪರಿಪಾಲಿಸಿದಾಗ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಮುಖ್ಯಶಿಕ್ಷಕ...
error: Content is protected !!