ಸುಮಾರು ಐದು ನೂರು ವರ್ಷಗಳ ಇತಿಹಾಸವಿರುವ ಚಿಕ್ಕಬಳ್ಳಾಪುರದ ಪಾಳೇಗಾರರ ವಂಶಸ್ಥರು ತಮ್ಮ ಗತ ಇತಿಹಾಸದ ನೆನಪುಗಳೊಂದಿಗೆ ತಾಲ್ಲೂಕಿನ ಮಲ್ಲಿಶೆಟ್ಟಿಪುರದಲ್ಲಿ ವಾಸಿಸುತ್ತಿದ್ದಾರೆ. ಪಾಳೇಪಟ್ಟಿನ ನೆನಪಿಗಾಗಿ...
Image
ಬರಪೀಡಿತ ಜಿಲ್ಲೆಗಳ ಶಾಶ್ವತ ನೀರಾವರಿ ಹೋರಾಟದಲ್ಲಿ ಸಾಮಾಜಿಕ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ ಭಾಗಿಯಾಗುವಂತೆ ಒಪ್ಪಿಸುವಲ್ಲಿ ತಾಲ್ಲೂಕಿನ ಮೇಲೂರು ಗಂಗಾದೇವಿ ದ್ರಾಕ್ಷಿ ಬೆಳೆಗಾರರ...
ಕಾನೂನಿನ ಭಯದಿಂದ ಸ್ವಚ್ಛ ಗ್ರಾಮ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಆರೋಗ್ಯಕ್ಕಾಗಿ, ಗೌರವಕ್ಕಾಗಿ ಮತ್ತು ಮಾದರಿ ಬದುಕಿಗಾಗಿ ಗ್ರಾಮಸ್ಥರೆಲ್ಲಾ ಒಗ್ಗೂಡಿ ಗ್ರಾಮ ಪರಿಸರವನ್ನು ಶುಭ್ರವಾಗಿಟ್ಟುಕೊಳ್ಳಬೇಕೆಂದು...
ಪಠ್ಯದ ಜ್ಞಾನದೊಂದಿಗೆ ನಡವಳಿಕೆಯಲ್ಲೂ ಪರಿಣತಿಯನ್ನು ಸಾಧಿಸುವ ತರಬೇತಿಯನ್ನು ಪಡೆಯುವುದು ಅತ್ಯವಶ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎ.ಮುರಿಗೆಪ್ಪ ತಿಳಿಸಿದರು. ಬಿ.ಎಂ.ವಿ....
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ಮಿನಿವಿಧಾನಸೌಧದಲ್ಲಿ ಶನಿವಾರ ನಡೆದ 59 ನೇ ಕನ್ನಡ ರಾಜ್ಯೋತ್ಸವ, ಕಾರ್ಯಕ್ರಮಕ್ಕೆ ಗೈರು ಹಾಜರಾದ ಒಂಬತ್ತು...
ಪಟ್ಟಣದ ಆಟೋ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸುಮಾರು 300 ಕ್ಕೂ ಹೆಚ್ಚು ಆಟೋಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿಕೊಂಡು...
ಪ್ರತಿಯೊಂದು ನಗರ, ಊರು, ಹಳ್ಳಿಗೂ ಇತಿಹಾಸವಿರುತ್ತದೆ. ಸಾಧಕರಿರುತ್ತಾರೆ. ವಿಶೇಷ ಆಚರಣೆ, ಘಟನೆ, ಸ್ಥಳ ಹಾಗೂ ಸವಿನೆನಪುಗಳಿರುತ್ತವೆ. ಇಂಥಹ ಅಪರೂಪದ ಸಂಗತಿಗಳನ್ನು ನೆನಪಿಸಿಕೊಳ್ಳುವವರು ವಿರಳ....
ಶಿಡ್ಲಘಟ್ಟ ತಾಲ್ಲೂಕಿನ ಆನೆಮಡಗು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ರಾಷ್ಟ್ರನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾದ ರಾಷ್ಟ್ರೀಯ...
ಜಿಲ್ಲೆಯಲ್ಲಿ ನೀರಿನ ಅಭಾವದಿಂದಾಗಿ ರೇಷ್ಮೆ ಬೆಳೆ ಕುಸಿಯುತ್ತಿದ್ದು ಉಳಿದಿರುವ ಏಕೈಕ ದಾರಿ ಹೈನುಗಾರಿಕೆಯಾಗಿದೆ. ಹಾಗಾಗಿ ಈ ಉದ್ಯಮದಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುವುದರೊಂದಿಗೆ ರೈತರು ಆರ್ಥಿಕವಾಗಿ...
ರಾಷ್ಟ್ರದ ಏಕತೆ, ಅಖಂಡತೆ, ಮತ್ತು ಸುರಕ್ಷತೆಗಾಗಿ ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಣೆ ಮಾಡಿಕೊಂಡಾಗ ಮಾತ್ರ ದೇಶವು ಸರ್ವತೋಮುಖ ಅಭಿವೃದ್ಧಿ...
“ನಿಮ್ಮ ನಾಲ್ಕು ವರ್ಷದ ಮಗು… • ನಿಮ್ಮ ಹಾಗೆ ಓದಬಲ್ಲ • 6ಕ್ಕೂ ಹೆಚ್ಚು ಭಾಷೆ ಮಾತನಾಡಬಲ್ಲ • ಕಂಪ್ಯೂಟರ್ ಬಳಸಬಲ್ಲ •...
ಅಂಗವಿಕಲರಿಗೆ ಅನುಕಂಪ ಬೇಕಿಲ್ಲ. ಅವರಿಗೆ ಸಿಗಬೇಕಾದ ಸವಲತ್ತು ಹಾಗೂ ಪ್ರಾಮುಖ್ಯತೆಯನ್ನು ನೀಡಿ ಎಂದು ಅಧಿಕಾರಿಗಳಿಗೆ ಶಾಸಕ ಎಂ.ರಾಜಣ್ಣ ಸೂಚಿಸಿದರು. ಪಟ್ಟಣದ ತಾಲ್ಲೂಕು ಪಂಚಾಯತಿ...
ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರದ ಹೊಸದ್ಯಾವರು ಪೂಜಾ ಕಾರ್ಯಕ್ರಮಕ್ಕೆ ಹೊಸ ಮಡಿಕೆಗಳನ್ನು ಕೊಳ್ಳುತ್ತಿರುವ ಗ್ರಾಮಸ್ಥರು.
ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿ ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಒಂದು ಲಕ್ಷ ರೂಪಾಯಿ ಸಹಾಯಧನವನ್ನು ನೀಡಿದ್ದು...
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯತಿಯ ಜಯಂತಿಗ್ರಾಮದಲ್ಲಿ ಏಕೈಕ ಮತ್ತು ಮೊಟ್ಟಮೊದಲ ದೇವಾಲಯವಾದ ಓಂಕಾರ ಮಹಾಗಣಪತಿ ದೇವಾಲಯದ ಪೂಜಾಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಗುರುವಾರ ನೆರವೇರಿಸಲಾಯಿತು. ತಾಲ್ಲೂಕಿನ...
ಸಾರ್ವಜನಿಕ ಸ್ಥಳಗಳಲ್ಲಿ ದೂಮಪಾನ ಮಾಡುವವರಿಗೆ ದಂಡ ವಿಧಿಸಬೇಕೆಂಬ ಕಾನೂನನ್ನು ಅಧಿಕಾರಿಗಳು ಸಮರ್ಪಕವಾಗಿ ಜಾರಿಗೊಳಿಸಿಲ್ಲ ಎಂದು ಜಯ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಘವೇಂದ್ರ...
ಪ್ರಧಾನಿ ನರೇಂದ್ರಮೋದಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನರಿಗೆ ಮನವರಿಕೆ ಮಾಡಿಕೊಡುವುದರೊಂದಿಗೆ ಜನರಿಗೆ ಇನ್ನಷ್ಟು ಹತ್ತಿರವಾಗಬೇಕು ಎಂದು ಬಿ.ಜೆ.ಪಿ...
‘ಹರಿಯಲಿ ಹರಿಯಲಿ ಕೆರೆಗೆ ನೀರು ಹರಿಯಲಿ’, ‘ತುಂಬಲಿ ತುಂಬಲಿ ನಮ್ಮ ಕೆರೆ ತುಂಬಲಿ’ ಎಂದು ಘೋಷಣೆಗಳನ್ನು ಕೂಗುತ್ತಾ ‘ನೀರಿಗಾಗಿ ಪರದಾಟ, ಪರಿಹಾರಕ್ಕಾಗಿ ಹೋರಾಟ’...
ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೧೪-–೧೫ನೇ ಸಾಲಿನ ಕಲಾಶ್ರೀ ಶಿಬಿರವನ್ನು ಕೋಟೆ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ತಾಲ್ಲೂಕಿನ ವಿವಿಧ...
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಬುಧವಾರ ಡಿ.ವೈ.ಎಫ್.ಐ ನೇತೃತ್ವದಲ್ಲಿ ಆಸ್ಪತ್ರೆಯ ಮುಂದೆ ಪ್ರತಿಭಟಿಸಲಾಯಿತು. ಪಟ್ಟಣ ಸೇರಿದಂತೆ ತಾಲ್ಲೂಕಿನ ಸರ್ಕಾರಿ...
