ಪಟ್ಟಣದ ಶ್ರೀಕೃಷ್ಣಕಲಾ ಕುಂಜ ನೃತ್ಯ ಸಂಸ್ಥೆಯ ಸುಮಾರು ಐವತ್ತು ಮಂದಿ ವಿದ್ಯಾರ್ಥಿಗಳು, ಬುದ್ಧನ ತತ್ವಗಳ ಕುರಿತಾದ ಆಮ್ರಪಾಲಿ – ನೃತ್ಯರೂಪಕವನ್ನು ನೃತ್ಯ ಶಿಕ್ಷಕ...
Image
ಶಿಡ್ಲಘಟ್ಟ ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ಸೋಮವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರಿಗೆ ಗ್ರಾಮ ಪಂಚಾಯತಿ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ...
ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿಯ ಕಬಡ್ಡಿ ತಂಡ ಬಾಗೇಪಲ್ಲಿ ತಾಲ್ಲೂಕಿನ ಕಾನಗಮಾಕಲಪಲ್ಲಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಗ್ರಾಮೀಣ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು...
ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮದಲ್ಲಿ ಸೋಮವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ಸಾರ್ವಜನರನ್ನುದ್ದೇಶಿಸಿ ಮಾತನಾಡಿ ಜನ–ಜಲ ಜಾಗೃತಿ ಮೂಡಿಸಿದರು.
ದಿ ರಿಚ್‌ಮಂಡ್ ಫೆಲೋಷಿಪ್ ಸೊಸೈಟಿ ಪ್ರಗತಿ ಗ್ರಾಮೀಣ ಶಾಖೆ ಮತ್ತು ಅಸೋಸಿಯೇಷನ್ ಆಫ್ ಆಕ್ಯುಪೇಷನಲ್ ಹೆಲ್ತ್ ಸಹಯೋಗದಲ್ಲಿ ಭಾನುವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ...
ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಶನಿವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ಪಾದಯಾತ್ರೆ ನಡೆಸಿ ಜನ–ಜಲಜಾಗೃತಿ ಜಾಥಾ ನಡೆಸಿದರು.
ಶಿಡ್ಲಘಟ್ಟದಲ್ಲಿ ಗುರುವಾರ ಮುಂಜಾನೆ ಚಳಿಗಾಲದ ಪ್ರಾರಂಭದ ಮುನ್ಸೂಚನೆಯಂತೆ ಮಂಜಿನ ಹೊದಿಕೆಯನ್ನು ಹೊದ್ದುಕೊಂಡು ಗಿರಿಧಾಮಮದ ಅನುಭವವನ್ನು ನೀಡಿತ್ತು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಾವೇರಿ ಅವರು ಗುರುವಾರ ರೇಷ್ಮೆ ಇಲಾಖೆಯ ಅಧಿಕಾರಿಗಳೊಂದಿಗೆ ರೇಷ್ಮೆ ಕೃಷಿ ಮತ್ತು ರೇಷ್ಮೆ ಗೂಡಿನ ವಿವಿಧ ಹಂತಗಳ...
‘ಪಟಾಕಿಗಳಿಗೆ ಸುರಿಯುವ ಹಣವನ್ನು ಬಡವರ ಏಳಿಗೆಗೆ ಉಪಯೋಗಿಸಿ’, ‘ದೀಪಾವಳಿ ಅಜ್ಞಾನವನ್ನು ತೊಲಗಿಸಲಿ, ಪಟಾಕಿಗಳು ನಿಮ್ಮ ಬಾಳಿಗೆ ಅಂಧಕಾರವಾಗದಿರಲಿ’, ‘ದುಡ್ಡು ನಿಮ್ಮದೇ, ಪಟಾಕಿ ನಿಮ್ಮದೇ,...
ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿ ಈಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಪಂಚಮುಖಿ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಪಾಲ್ಗೊಂಡು ಯೋಗ ಮತ್ತು...
ನವೆಂಬರ್ ತಿಂಗಳಿನಿಂದ ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆಯಲಿದ್ದು, ಅಧಿಕಾರಿಗಳು ಈ ಬಗ್ಗೆ ಮುಂದಾಲೋಚನಾ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ...
ಯಾವುದೇ ಜಾತಿ ನಿಂದನೆ(ಅಟ್ರಾಸಿಟಿ) ದೂರುಗಳನ್ನು ಪೋಲೀಸರು ಸೂಕ್ತ ತನಿಖೆ ನಡೆಸಿದ ನಂತರವೆ ಪ್ರಕರಣಗಳನ್ನು ದಾಖಲು ಮಾಡುವಂತೆ ಒತ್ತಾಯಿಸಿ ಸವರ್ಣಿಯರು, ತಾಲ್ಲೂಕು ಒಕ್ಕಲಿಗರ ಸಂಘ...
ಗ್ರಾಮೀಣ ಬಡಜನರ ಅಭಿವೃದ್ಧಿ ಹಾಗೂ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಸ್ವಸಹಾಯ ಸಂಘಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ ಎಂದು ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್.ಎನ್.ರಾಜು ತಿಳಿಸಿದರು....
ಪಠ್ಯ ಚಟುವಟಿಕೆಗಳೊಂದಿಗೆ ಸ್ವಯಂ ಸೇವಾ ಮನೋಭಾವ ಅಳವಡಿಸಿಕೊಳ್ಳಬೇಕು. ಆ ಮೂಲಕ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಅದು ಸಹಾಯಕವಾಗುತ್ತದೆ ಎಂದು ಜಿಲ್ಲಾ ಪದವಿ ಪೂರ್ವ...
ಗುಡಿಬಂಡೆ ತಾಲ್ಲೂಕಿನ ತಿರುಮಣಿ ಗ್ರಾಮದಲ್ಲಿ ಅಂಗವಿಕಲ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಂಗವಿಕಲರು ಮತ್ತು ರೈತ ಮುಖಂಡರು ಶನಿವಾರ ಪಟ್ಟಣದ...
ಪುರ ಠಾಣೆಯ ಪೊಲೀಸ್ ಪೇದೆಗಳು ಕಳೆದುಹೋಗಿದ್ದ ಕಂದನನ್ನು ತಾಯ ಮಡಿಲಿಗೆ ಸೇರಿಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸಲ್ಲಾಪುರಮ್ಮ ದೇವಾಲಯದ ಬಳಿ ನಿಲ್ಲಿಸಿದ್ದ...
ಪಟ್ಟಣದ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಶುಕ್ರವಾರ ನೆರವೇರಿಸಲಾಯಿತು. ದ್ವಿಮುಖ ಗಣಪತಿ...
ಪಟ್ಟಣ ಟಿ.ಬಿ ರಸ್ತೆಯಲ್ಲಿರುವ ರೇಣುಕಾ ಎಲ್ಲಮ್ಮ ದೇವಾಲಯದಲ್ಲಿ ಪ್ರಥಮ ವರ್ಷದ ಅನ್ನ ಸಂತರ್ಪಣಾ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ರೇಣುಕಾ ಎಲ್ಲಮ ದೇವಾಲಯದಲ್ಲಿ...
ತಾಲ್ಲೂಕಿನಾದ್ಯಂತ ಗ್ರಾಮೀಣ ಸಂಪರ್ಕ ರಸ್ತೆ ಅಭಿವೃದ್ಧಿ ಯೋಜನೆಯಡಿ 38 ಕಿಮೀ ರಸ್ತೆ ಕಾಮಗಾರಿಯನ್ನು ನಡೆಸಲಾಗುವುದು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಅಬ್ಲೂಡು...
ಮಳೆಯ ಅಭಾವದಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಆದ್ದರಿಂದ ರೈತರು ನಷ್ಟ ಹೊಂದುವುದನ್ನು ತಡೆಯಲು ಪ್ರತಿ ಲೀಟರ್ ಹಾಲಿಗೆ ಕನಿಷ್ಟ ೨೫ ರೂಪಾಯಿಗಳನ್ನು ನೀಡುವಂತೆ...
