ಶಿಕ್ಷಕರ ದಿನಾಚರಣೆ ಅಂಗವಾಗಿ ಶುಕ್ರವಾರ ಮಕ್ಕಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದವನ್ನು ತಾಲ್ಲೂಕಿನ ಹಲವಾರು ಶಾಲೆಗಳಲ್ಲಿ ದೂರದರ್ಶನದಲ್ಲಿ ಮಕ್ಕಳು ವೀಕ್ಷಿಸಿದರು....
Image
ಭಾರತೀಯ ರೆಡ್‌ಕ್ರಾಸ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್‌ನ ಬಾಲಾಜಿ ಕಲ್ಯಾಣ ಮಂಟಪದಲ್ಲಿ ರಕ್ತದಾನ...
ಮನುಷ್ಯನನ್ನು ರೂಪಿಸುವುದೇ ಶಿಕ್ಷಣ. ಮುಗ್ಧ ಮಗುವನ್ನು ಪರಿಪೂರ್ಣ ವ್ಯಕ್ತತ್ವಗಳನ್ನಾಗಿಸುವ ಶಿಕ್ಷಕರ ಪಾತ್ರ ಬಹು ಮುಖ್ಯವಾದದ್ದು ಚಿಕ್ಕಬಳ್ಳಾಪುರ ವಾಪಸಂದ್ರದ ರಾಧಾಕೃಷ್ಣ ವಿವೇಕಾನಂದ ಆಶ್ರಮದ ಪೂರ್ಣಾನಂದಸ್ವಾಮಿ...
ಗ್ರಾಮದ ಮಹಿಳೆಯರನ್ನು ಅವಾಚ್ಯವಾಗಿ ಮಾತನಾಡುವ ಕೆಟ್ಟ ನಡತೆಯಿರುವ ವಾಟರ್‌ಮನ್ ನನ್ನು ಕೆಲಸದಿಂದ ತೆಗೆದು ಬೇರೆಯವರನ್ನು ನಿಯುಕ್ತಿಗೊಳಿಸುವಂತೆ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಗ್ರಾಮಸ್ಥರು ಒತ್ತಾಯಿಸಿದರು....
ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ದಲಿತರಿಗೆ ಮೂಲಭೂತ ಸೌಕರ್ಯಗಳು ಹಾಗೂ ರಕ್ಷಣೆ ನೀಡುವಂತೆ ಸಿ.ಪಿ.ಐ.ಎಂ ಪಕ್ಷದ ವತಿಯಿಂದ ಗುರುವಾರ ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ...
ತಾಲ್ಲೂಕಿನ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎ.ಶ್ರೀನಿವಾಸ್ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ವಿಜ್ಞಾನ ಶಿಕ್ಷಕರಾದ ಎ.ಶ್ರೀನಿವಾಸ್...
ತಾಲ್ಲೂಕಿನ ಚೌಡಸಂದ್ರದ ಸ್ವಾತಂತ್ರ್ಯ ಹೋರಾಟಗಾರ ನಾರಾಯಣಪ್ಪ(95) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ....
ತಾಲ್ಲೂಕಿನ ಚೌಡಸಂದ್ರದ ಸ್ವಾತಂತ್ರ್ಯ ಹೋರಾಟಗಾರ ನಾರಾಯಣಪ್ಪರವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಸೇವೆ ಸಲ್ಲಿಸಿದ ಮಹನೀಯರು. ಚೌಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿಯೂ...
ಶಿಡ್ಲಘಟ್ಟದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ 38ನೇ ವರ್ಷದ ವಿನಾಯಕ ಚೌತಿಯ ಪ್ರಯುಕ್ತ ಇರಿಸಿರುವ ದರ್ಬಾರ್ ಗಣಪತಿಗೆ ಮಂಗಳವಾರ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ...
ಶಿಡ್ಲಘಟ್ಟದ ದೇಶದಪೇಟೆಯಲ್ಲಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಹತ್ತನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಗಳವಾರ ವಿಶೇಷ ಪುಷ್ಪಾಯಾಗಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಡಿಯಾಲಜಿ,...
ತಾಲ್ಲೂಕಿನ ಕೊತ್ತನೂರು ಗ್ರಾಮಕ್ಕೆ ಅಂಡರ್‌ಪಾಸ್ ಮುಲಕ ಪ್ರವೇಶಿಸುವಾಗ ರೈಲ್ವೆ ಇಲಾಖೆಯಿಂದ ನಿರ್ಮಾಣ ಮಾಡಲಾಗಿರುವ ಕಬ್ಬಿಣದ ಗರ್ಡರ್ ಒಂದು ಬದಿಯಲ್ಲಿ ಮುರಿದು, ವಾಲಿಕೊಂಡ ಕಾರಣದಿಂದ...
ಗ್ರಾಮೀಣ ಭಾಗದ ಆರ್ಥಿಕ ಪುನಶ್ಚೇತನಕ್ಕೆ ಕಾರಣವಾದ ಜಾನುವಾರಗಳಿಗೆ ಯಾವುದೇ ತರಹದ ಕಾಯಿಲೆ ಕಂಡುಬಂದಲ್ಲಿ ಕೂಡಲೇ ಪಶುಪಾಲನಾ ಇಲಾಖೆಯ ವೈದ್ಯರಿಗೆ ವರದಿ ಮಾಡಿ ರೋಗ...
ರೈತರು ಸಕಾಲದಲ್ಲಿ ಸಾಲವನ್ನು ಮರುಪಾವತಿಸಿದ್ದರೂ ಪಾವತಿಸಿಲ್ಲವೆಂದು ಹೇಳಿ ಮರುಸಾಲ ನೀಡುತ್ತಿಲ್ಲವೆಂದು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಮತ್ತು ಸಹಕಾರ ಬ್ಯಾಂಕ್ ಮುಂದೆ...
ತಾಲ್ಲೂಕಿನಾದ್ಯಂತ ಗಣೇಶನ ಹಬ್ಬವನ್ನು ವಿಶೇಷ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮನೆಗಳಲ್ಲಿ ಗಣೇಶ ಮೂರ್ತಿಯನ್ನಿಟ್ಟು ಪೂಜಿಸುವುದಲ್ಲದೆ, ಪ್ರತಿಯೊಂದು ಹಳ್ಳಿಯಲ್ಲಿ, ವಿವಿಧ ಬೀದಿಗಳಲ್ಲಿ, ದೇವಾಲಯಗಳಲ್ಲಿ, ಸಂಘಟನೆಗಳ...
ಸರ್ಕಾರದಿಂದ ಬರುವಂತಹ ಯಾವುದೇ ಯೋಜನೆಗಳನ್ನು ಪಡೆಯಲು ಸಾರ್ವಜನಿಕರು ಮಧ್ಯವರ್ತಿಗಳ ಮೊರೆಹೋಗಬಾರದು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಶನಿವಾರ ತಾಲ್ಲೂಕು...
ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಚನ್ನರಾಯಪ್ಪ ಅವರ ತೋಟದಲ್ಲಿರುವ ಹಾಳು ಬಾವಿಯಲ್ಲಿ ಬಿದ್ದಿದ್ದ ಕಾಡುಮೊಲವನ್ನು ಸ್ನೇಕ್ ನಾಗರಾಜ್ ಶನಿವಾರ ರಕ್ಷಿಸಿದ್ದಾರೆ. ನಾಯಿಗಳು ಅಟ್ಟಿಸಿಕೊಂಡು ಬಂದಾಗ...
ಶಿಡ್ಲಘಟ್ಟ ತಾಲ್ಲೂಕಿನ ಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಎನ್.ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮುಖಂಡರಾದ...
ಲಕ್ಷಾಂತರ ರೂಪಾಯಿಗಳ ಬೆಲೆ ಬಾಳುವ ಸಾವಿರಾರು ಪುಸ್ತಕಗಳು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗೆದ್ದಲು ಹಿಡಿಯುತ್ತಿವೆ. ತಾಲ್ಲೂಕಿನಾದ್ಯಂತ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಿಗೆ ವಿತರಿಸಲೆಂದು ಸುಮಾರು...
ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಉಳಿತಾಯ ಖಾತೆಗಳನ್ನು ಹೊಂದಿರಬೇಕು. ಇದರಿಂದ ಸರ್ಕಾರದ ವಿವಿಧ ಸೌಲಭ್ಯಗಳು ಸಿಗುತ್ತವೆ ಎಂದು ಕೆನರಾಬ್ಯಾಂಕ್ ಉಪಮಹಾಪ್ರಬಂಧಕ ಎಂ.ಎಂ.ಚಿನಿವಾರ್ ತಿಳಿಸಿದರು. ಪಟ್ಟಣದ...




