ಶಿಡ್ಲಘಟ್ಟದ ಪುರ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಪೊಲೀಸ್ ಸಿಬ್ಬಂದಿಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ...
Image
ಪಿಯುಸಿ ಪಾಸಾಗಿದ್ದ ಹದಿನೆಂಟರ ಯುವಕ ಕೃಷಿ ಪ್ರದರ್ಶನದಲ್ಲಿ ಕುರಿಗಳನ್ನು ನೋಡಿದ. ತಾನೂ ತಂದು ಸಾಕಬೇಕೆಂದು ಆಸೆಪಟ್ಟ. ಆದರೆ ಉತ್ಸಾಹ ಮತ್ತು ಬಿಸಿರಕ್ತವಿರುವೆಡೆ ಹಣವಿರಬೇಕಲ್ಲ....
ಶಿಡ್ಲಘಟ್ಟದ ಆಶಾಕಿರಣ ಅಂಧ ಮಕ್ಕಳ ಶಾಲೆಯ ಒಂಭತ್ತು ಮಂದಿ ವಿದ್ಯಾರ್ಥಿಗಳು ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆದಿದ್ದು, ಎಲ್ಲರೂ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ....
ಬೇಸಿಗೆ ರಜೆಯಲ್ಲೂ ತಾಲ್ಲೂಕಿನ ವರದನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲರವ ರಿಂಗಣಿಸುತ್ತಿದೆ. ಹಾಗೆಂದು ಇಲ್ಲೇನೂ ಬೇಸಿಗೆ ಶಿಬಿರವನ್ನು ಏರ್ಪಡಿಸಿಲ್ಲ. ಮಕ್ಕಳೇ...
ಪಟ್ಟಣದ ಶಂಕರಮಠ ಬೀದಿಯಲ್ಲಿರುವ ಶಾಮಣ್ಣನ ಬಾವಿಯ ಬಳಿಯ ಪುರಾತನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ನರಸಿಂಹಜಯಂತಿಯ ಪೌರ್ಣಿಮೆ ಪೂಜೆಯನ್ನು ಬುಧವಾರ ಆಚರಿಸಲಾಯಿತು. ಐದು ಗರ್ಭಗುಡಿಗಳಿರುವ ಪಟ್ಟಣದ...
ಜೀವಜಂತುಗಳಿರುವ ಕಾಡು, ಮಾನವನ ವಾಸಸ್ಥಳವಾದ ಊರು ಒಂದಕ್ಕೊಂದು ಬೆಸೆದುಕೊಂಡಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲಿ ಸಾಮರಸ್ಯ ಇಲ್ಲದಿದ್ದರೆ ಅನೇಕ ಜೀವಿಗಳು ನಾಶವಾಗುತ್ತವೆ. ಬದುಕಿಗಾಗಿ ನಡೆಯುವ...
ಪಟ್ಟಣದ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ವಾಸವಿ ಜಯಂತಿಯ ಪ್ರಯುಕ್ತ ಆರ್ಯವೈಶ್ಯ ಮಂಡಳಿಯ ವತಿಯಿಂದ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆಯಿಂದ ಪ್ರಾರಂಭವಾದ ಪೂಜಾ ವಿಧಿಗಳಲ್ಲಿ...
ತಾಲ್ಲೂಕಿನ ಅಯೋಧ್ಯನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿ ವತಿಯಿಂದ ಪಾರ್ವತಿ ಸಮೇತ ನಗರೇಶ್ವರಸ್ವಾಮಿಯ ಕಲ್ಯಾಣೋತ್ಸವ, ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದ ವಾರ್ಷಿಕೋತ್ಸವ, ಬಸವ ಜಯಂತಿ...
ಕಳೆದ ಎರಡು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಬಚ್ಚಹಳ್ಳಿಯ ಬಿ.ಕೆ.ಚಂಗಲ್‌ರಾವ್(೯೪)ರವರು ಬುಧವಾರ ಬೆಳಗ್ಗೆ ೫ ಗಂಟೆಗೆ ಹೃದಯಾಘಾತದಿಂದ...
‘ತಾಲ್ಲೂಕು ಕಚೇರಿ ಮುಂದೆ ಸತ್ಯಾಗ್ರಹ ಕುಳಿತಿದ್ದೆವು. ನಾನು ಇನ್ನಿತರೆ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಹರತಾಳ ಮಾಡುತ್ತಿದ್ದಾಗ ಅಲ್ಲಿಗೆ ಡಿಸಿ ಜಾರ್ಜ್ ಮ್ಯಾಥ್ಯೂನ್...
ಶಿಡ್ಲಘಟ್ಟದ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಾಲಯದ 19ನೇ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ನೆರವೇರಿಸಲಾಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಿ, ಆಗಮಿಸಿದ್ದ ಭಕ್ತರಿಗೆ ಪ್ರಸಾದದ...
ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಶ್ರೀರಾಮ ಯುವಕರ ಸಂಘದ ವತಿಯಿಂದ ಶ್ರೀರಾಮ ಸಪ್ತಾಹ ಮತ್ತು 8ನೇ ವರ್ಷದ ವಾರ್ಷಿಕೋತ್ಸವ ಹಾಗೂ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಮೂರು ದಿನಗಳ...
ಶಿಡ್ಲಘಟ್ಟದ ಉಲ್ಲೂರುಪೇಟೆಯ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಮಂಗಳವಾರ ಭಾವನಾ ಮಹರ್ಷಿ ಜಯಂತ್ಯುತ್ಸವವನ್ನು ತಾಲ್ಲೂಕು ಪದ್ಮಶಾಲಿ ಸಂಘದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಭಾವನಾ ಮಹರ್ಷಿ ಜಯಂತ್ಯುತ್ಸವದ...
ಪ್ರೀತಿಯ ಸ್ನೇಹಿತರೇ, www.sidlaghatta.com ನ ಯಶಸ್ಸಿಗೆ ಕಾರಣರಾದ ನಿಮ್ಮೆಲ್ಲರಿಗೂ ಆತ್ಮೀಯ ಅಭಿನಂದನೆಗಳು. www.sidlaghatta.com ನಮ್ಮ ಹೆಮ್ಮೆಯ ತಾಲ್ಲೂಕಿನ ಜನ, ಜೀವನ, ದೈನಂದಿನ ಆಗು...
ಬೇಸಿಗೆಯ ಬಿಸಿ ಕಡಿಮೆಯಾಗದಿದ್ದರೂ ಮಕ್ಕಳಿಗೆ ಬೇಸಿಗೆ ರಜೆ ಜಾರಿಯಲ್ಲಿರುವುದರಿಂದ ಕುಣಿಯುತ್ತಾ ಕುಪ್ಪಳಿಸುತ್ತಾ ಸದಾ ಚಟುವಟಿಕೆಯಿಂದ ಪುಟಿದೇಳುವ ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧಿಸಲು...
ತಾಲ್ಲೂಕು ಬ್ರಾಹ್ಮಣ ಮಹಾಸಭಾ ಮತ್ತು ಶಂಕರ ಸೇವಾ ಟ್ರಸ್ಟ್ ವತಿಯಿಂದ ಶಂಕರ ಜಯಂತಿ ಮಹೋತ್ಸವ ಮತ್ತು ಸಾಮೂಹಿಕ ಧರ್ಮೋಪನಯನಗಳನ್ನು ಭಾನುವಾರ ಅಗ್ರಹಾರ ಬೀದಿಯಲ್ಲಿರುವ...
ಬಸವಣ್ಣನವರು ಜೀವಿಸಿದ 12 ನೇ ಶತಮಾನದ ಕಾಲವನ್ನು ಪುನವಿರ್‌ಮರ್ಶೆ ಮಾಡಬೇಕಾದಂತಹ ಅನಿವಾರ್ಯತೆ ಎದುರಾಗಿದೆ, ಜಾತಿ ಜಾತಿಗಳಲ್ಲಿನ ದ್ವೇಷಭಾವಗಳನ್ನು ತ್ಯಜಿಸಿ ಮಾನವಕುಲ ಒಂದಾಗಬೇಕಾಗಿದೆ. ಇಂದಿನ...
ಶಿಡ್ಲಘಟ್ಟ ತಾಲ್ಲೂಕಿನ ತಲದುಮ್ಮನಹಳ್ಳಿಯ ನಿವೃತ್ತ ಶಿಕ್ಷಣ ಸಂಯೋಜಕ ರಾ.ಕೃಷ್ಣಪ್ಪ ಅವರು ತಮ್ಮ ಕನ್ನಡ ಪ್ರೇಮವನ್ನು ಆರು ಕನ್ನಡದ ಧೀಮಂತ ಸಾಹಿತಿಗಳ ಗಡಿಯಾರವನ್ನು ಮಾಡಿಸುವ...
ಸ್ವಾವಲಂಬಿ ದೇಶ ನಿರ್ಮಾಣದತ್ತ ಎಲ್ಲರೂ ಸಂತಸದಿಂದ ಮುನ್ನಡೆಯುತ್ತಿದ್ದರೆ, ಕೆಲವರು ಬಡತನದ ದಾಸ್ಯದಿಂದ ಹೊರಬರಲಾಗದೇ ಬದುಕನ್ನು ಸವೆಸುತ್ತಿದ್ದಾರೆ. ಸರ್ಕಾರಿ ಸೌಲಭ್ಯಗಳು ವಿಫುಲವಾಗಿದ್ದರೂ, ಅವುಗಳ ನೆರವಿಲ್ಲದೇ...
ಮಕ್ಕಳು ರಚ್ಚೆ ಹಿಡಿದಾಗ, ಹುಶಾರು ತಪ್ಪಿದಾಗ ಮಂತ್ರ ಹಾಕಿಸುವುದು, ತಾಯತ ಕಟ್ಟಿಸುವ ಪದ್ಧತಿ ಗ್ರಾಮೀಣ ಭಾಗದಲ್ಲಿ ಈಗಲೂ ಇದೆ. ಬೆಳ್ಳಿ, ಪಂಚಲೋಹ ಅಥವಾ...
