ಪಟ್ಟಣದ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಗಿನ ಜಾವ ಅಪರಿಚಿತರು ಸುಮಾರು 85 ಕ್ಕೂ ಹೆಚ್ಚು ವಯಸ್ಸಿನ ವೃದ್ಧೆಯನ್ನು ಬಿಟ್ಟು ಹೋಗಿರುವ ಮನ...
Image
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಸಿ.ಇ.ಟಿ ಶುಲ್ಕ ಏರಿಕೆ ಹಾಗೂ ಕಾಮೆಡ್ ಕೆ ಪರವಾಗಿ ಸರ್ಕಾರ ನೀತಿಗಳನ್ನು ರೂಪಿಸುತ್ತಿರುವುದನ್ನು ವಿರೋಧಿಸಿ ಎಸ್ಎಫ್ಐ...
ಶಿಡ್ಲಘಟ್ಟದ ಅಮೀರ್ಬಾಬಾ ದರ್ಗಾ ಹತ್ತಿರ ಹೈದರಾಲಿ ಗರಡಿ ವತಿಯಿಂದ ಭಾನುವಾರ ನಡೆಸಿದ ಮೂರನೇ ವರ್ಷದ ಕುಸ್ತಿ ಪಂದ್ಯಾವಳಿಯು ರೋಚಕವಾಗಿದ್ದು ಜನರು ಉತ್ಸಾಹದಿಂದ ವೀಕ್ಷಿಸಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ದಲಿತರ ಹಕ್ಕೊತ್ತಾಯಗಳಿಗಾಗಿ ಒತ್ತಾಯಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯಿಂದ ಅನಿರ್ಧಿಷ್ಟಕಾಲ ಧರಣಿಯ ಭಾಗವಾಗಿ ತಮಟೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು.
ಶಿಡ್ಲಘಟ್ಟದಲ್ಲಿ ಸೋಮವಾರ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಬೃಹತ್ ಮೆರವಣಿಗೆಯನ್ನು ಆಯೋಜಿಸಿತ್ತು. ಮೆರವಣಿಗೆಯಲ್ಲಿ ನೂರಾರು ಮಂದಿ...
ಶಿಡ್ಲಘಟ್ಟ ತಾಲ್ಲೂಕಿನ ಹಿತ್ತಲಹಳ್ಳಿಯ ರೈತ ಸುರೇಶ್ ಅವರ ಚಾಕಿ ಕೇಂದ್ರಕ್ಕೆ ಬುಧವಾರ ಮೆಕ್ಸಿಕೊ, ಚಿಲಿ, ಸ್ಪೇನ್, ಜರ್ಮನಿ, ಚೀನಾ ಮತ್ತು ಅಮೆರಿಕಾ ದೇಶಗಳಿಂದ...
ಶಿಡ್ಲಘಟ್ಟದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಉತ್ತನೂರು ರಾಜಮ್ಮ ಅವರನ್ನು ಗುರುವಾರ ಮೆರವಣಿಗೆಯಲ್ಲಿ ಕರೆತರಲಾಯಿತು. ಕಸಾಪ ಜಿಲ್ಲಾಧ್ಯಕ್ಷ ವೈ.ಎಲ್.ಹನುಮಂತರಾವ್ ಹಾಜರಿದ್ದರು.
ಶಿಡ್ಲಘಟ್ಟದ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಬಳಿ ಅರಣ್ಯ ರಕ್ಷಕರ ಆರೈಕೆಯಲ್ಲಿರುವ ಕೃಷ್ಣಮೃಗ. ತನ್ನ ತಂದೆ ತಾಯಿ ಕುಟುಂಬದಿಂದ ದೂರವಾದರೂ ಅರಣ್ಯ ರಕ್ಷಕರ ನೆರವಿನಿಂದ...
ಶಿಡ್ಲಘಟ್ಟ ಕ್ಷೇತ್ರಕ್ಕೆ ಹದಿನಾಲ್ಕನೆಯ ಶಾಸಕರಾಗಿ ಆಯ್ಕೆಯಾದ ಜೆಡಿಎಸ್ ಪಕ್ಷದ ಎಂ.ರಾಜಣ್ಣ ಅವರನ್ನು ಬಸ್ನಿಲ್ದಾಣದ ಬಳಿ ಕಾರ್ಯಕರ್ತರು ಸ್ವಾಗತಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ವರದನಾಯಕನಹಳ್ಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಸಿದ...
ಶಿಡ್ಲಘಟ್ಟದಲ್ಲಿ ಬಸ್ ಡಿಪೋ ನಿರ್ಮಾಣ ಹಾಗೂ ಸಮರ್ಪಕವಾದ ಸಾರಿಗೆ ವ್ಯವಸ್ಥೆಗೆ ಒತ್ತಾಯಿಸಿ ಸೋಮವಾರ ಬಸ್ ನಿಲ್ದಾಣದ ಬಳಿ ಎಸ್.ಎಫ್.ಐ. ಸಂಘಟನೆಯ ಪದಾಧಿಕಾರಿಗಳು ಮಾನವ...
ಶಿಡ್ಲಘಟ್ಟದ ಬಸ್ ನಿಲ್ದಾಣದ ಬಳಿ ಸಮರ್ಪಕ ಸಾರಿಗೆ ವ್ಯವಸ್ಥೆಗಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳು ಸೋಮವಾರ ಮಾನವ ಸರಪಣಿಯನ್ನು ನಿರ್ಮಿಸಿ...
ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆಯ್ಲಲಿ ರೇಷ್ಮೆ ಬೆಳೆಗಾರರ ಸಂಕಷ್ಟಗಳ ನಿವಾರಣೆ ಆಗ್ರಹಿಸಿ ರೈತರು ಸೋಮವಾರ ರಾತ್ರಿಯಿಡೀ ಭಜನೆ ಮಾಡುತ್ತಾ ಪ್ರತಿಭಟನೆಯನ್ನು ನಡೆಸಿದರು.
ಶಿಡ್ಲಘಟ್ಟ ತ್ಲಾಲೂಕು ಕೇಂದ್ರದಿಂದ ಚಿಕ್ಕಬಳ್ಳಾಪುರ ಜ್ಲಿಲಾ ಕೇಂದ್ರಕ್ಕೆ ಜ್ಲಿಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ದಿನವೂ ಪ್ರತಿ ೧೫ ನಿಮಿಷಕ್ಕೊಮ್ಮೆ ಬಸ್ ಸಂಚರಿಸುವ ಹೆಚ್ಚುವರಿ ಸಾರಿಗೆ...
ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದ್ಲಲಿ ಸೋಮವಾರ ನಡೆದ ತ್ಲಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ್ಲಲಿ ಲಾಂಗ್ ಜಂಪ್ ಮಾಡುತ್ತಿರುವ ವಿದ್ಯಾರ್ಥಿ.
ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಕಾಲು ಬಾಯಿ ಜ್ವರದಿಂದ ಮೃತಪಟ್ಟ ಸೀಮೆಹಸುವೊಂದನ್ನು ಗಾಡಿಯೊಂದರಲ್ಲಿ ಸಾಗಿಸುತ್ತಿರುವುದು.
ಶಿಡ್ಲಘಟ್ಟದ ಬಸ್ನಿಲ್ದಾಣದ ಬಳಿ ವಿದ್ಯಾರ್ಥಿಗಳು ಮತ್ತು ವಿವಿಧ ಸಂಗಟನೆಗಳು ಬುಧವಾರ ಅಣ್ಣಾಹಜಾರೆಯವರ ಬಂಧನವನ್ನು ಖಂಡಿಸಿ ಪ್ರತಿಭಟಿಸಿದರು.
ಶಿಡ್ಲಘಟ್ಟ ತ್ಲಾಲೂಕಿನ ನಡಿಪಿನಾಯಕನಹಳ್ಳಿಯ ಕಪಿಲಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜಿನ್ಲಲಿ ಗುರುವಾರ “ನನ್ನ ಆಯ್ಕೆ ವಿಜ್ಞಾನ ಏಕೆ?”, ಹನ್ನೊಂದು ಯುವ ವಿಜ್ಞಾನಿಗಳ ಲೇಖನ...
ಶಿಡ್ಲಘಟ್ಟ ತ್ಲಾಲೂಕಿನ ವರದನಾಯಕನಹಳ್ಳಿ ಗೇಟಿನ ಬಳಿ ಶನಿವಾರ ಟೈರ್ ಸುಟ್ಟು ರೈತರು, ಸರ್ಕಾರ ರೇಷ್ಮೆ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟಿಸಿದರು.
ಶಿಡ್ಲಘಟ್ಟದ್ಲಲಿ ರೇಷ್ಮೆ ಬೆಳೆಗಾರರು ಹಾಗೂ ರೈತರು ಕರೆಕೊಟ್ಟ ಬಂದ್ ಶನಿವಾರ ತ್ಲಾಲೂಕಿನ್ಲಲಿ ಯಶಸ್ವಿಯಾಯಿತು ರೇಷ್ಮೆ ಗೂಡಿನ ಮಾರುಕಟ್ಟೆಯ್ಲಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡ್ದಿದರಿಂದ ಶನಿವಾರ...
