August 28, 2026

Image

ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಎಂ.ದಯಾನಂದ್ ಮಾತನಾಡಿದರು. ಭರತ ಖಂಡವು...
ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ, ಹಸುರೀಕರಣ ಮತ್ತು ಮಳೆನೀರು ಕೊಯ್ಲಿಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು. ತಾಲ್ಲೂಕಿನ ವರದನಾಯಕನಹಳ್ಳಿ...
ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿಯು ಸಾರ್ವಜನಿಕ ಯಾವುದೆ ಕೆಲಸ ಕಾರ್ಯವನ್ನು ಸಕಾಲಕ್ಕೆ ಮಾಡಿಕೊಡದೆ ಉದ್ದೇಶಪೂರ್ವಕವಾಗಿ ವಿಳಂಬ, ಲಂಚಕ್ಕಾಗಿ ಪೀಡಿಸಿದಲ್ಲಿ ಅಂತಹವರ ವಿರುದ್ಧ...
ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಪ್ರೌಢಶಾಲೆಯಲ್ಲಿ ಗುರುವಾರ ಶಿಡ್ಲಘಟ್ಟ ತಾಲ್ಲೂಕು ಕಸಾಪ ವತಿಯಿಂದ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಸನ್ಮಾನಿಸಿ ತಾಲ್ಲೂಕು...
ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದನ್ನು ಖಂಡಿಸಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ತಾಲ್ಲೂಕಿನ ಜಂಗಮಕೋಟೆ ವೃತ್ತದಲ್ಲಿ ಬುಧವಾರ ಟೈರುಗಳನ್ನು ಸುಟ್ಟು ಮಾನವ...
ಶಿಡ್ಲಘಟ್ಟ ತಾಲ್ಲೂಕಿನ ಮೂವರು ಶಿಕ್ಷಕರಿಗೆ ಈ ಬಾರಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಿಲುವರಾತಹಳ್ಳಿಯ ಸರ್ಕಾರಿ...
ತಾಲ್ಲೂಕಿನ ಅಜ್ಜಕದಿರೇನಹಳ್ಳಿ ಡೀಮ್ಡ್ ಅರಣ್ಯದ ಬಳಿ ನಾಯಿಗಳ ಆಕ್ರಮಣಕ್ಕೆ ತುತ್ತಾದ ಕೃಷ್ಣಮೃಗದ ಮರಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ. “ಕೃಷ್ಣಮೃಗದ ಮರಿಯ ಮೇಲೆ...
ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ನಗರಸಭೆ ಸಿಬ್ಬಂದಿ, ಶಿಕ್ಷರೊಂದಿಗೆ ಜಾಥಾ ನಡೆಸಿ ತಹಶೀಲ್ದಾರ್ ಎಂ.ದಯಾನಂದ್ ಮಾತನಾಡಿದರು. ಭಾರತ ಚುನಾವಣಾ ಆಯೋಗ ಸಮಗ್ರ ಮತದಾರರ...
ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಎಚ್.ಪವನ್ ಗ್ರಾಮದ ಕುಂಟೆಯ ಬಂಕಮಣ್ಣನ್ನು ಬಳಸಿ ಸುಂದರ ಪರಿಸರ ಪ್ರೇಮಿ...
ನಗರದಲ್ಲಿ ಆಗಸ್ಟ್ ೧೪ ರ ರಾತ್ರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ “ಯಾರಿಗೆ ಬಂತು, ಎಲ್ಲಿಗೆ ಬಂತು ೪೭ ರ ಸ್ವಾತಂತ್ರ್ಯ”...
ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ನೆಹರೂ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಹಾಗೂ ಭಗತ್ ಸಿಂಗ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ವಿವಿಧ ಸಂಘ ಸಂಸ್ಥೆಗಳ...
ರೈತರು ತಾಂತ್ರಿಕತೆಯನ್ನು ಅಳವಡಿಸಿಕೊಂಡು ಅತಿ ಹೆಚ್ಚಿನ ಶ್ರದ್ದೆ ವಹಿಸಿ ವ್ಯವಸಾಯ ಮಾಡಿದಾಗ ಮಾತ್ರ ಕೃಷಿಯಲ್ಲಿ ಲಾಭ ಗಳಿಸಬಹುದಾಗಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು....
ಜಮೀನು ಮಂಜೂರು ಮಾಡಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಬುಧವಾರ ಅನಿರ್ಧಿಷ್ಟ ಧರಣಿಯನ್ನು ನಿವೃತ್ತ ಸೈನಿಕ ಆರ್ ವಿ ಮಂಜುನಾಥ್ ಆರಂಭಿಸಿದ್ದಾರೆ....
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು ಒಂದು ಲಕ್ಷ ಸದಸ್ಯತ್ವ ಮಾಡಿಸುವ ಗುರಿ ಹೊಂದಿದ್ದು ಆ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು...
ನಗರದ ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ವಿಪ್ರ ಪೌರೋಹಿತರ ಮತ್ತು ಆಗಮೀಕರ ವಿಶ್ವಸ್ಥ ಮಂಡಳಿಯ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳಿಂದ ಆಯೋಜಿಸಿದ್ದ ‘ವೇದೋನಿತ್ಯಮಧೀಯತಾಂ’...
ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ಕನ್ನಡ ಸಾರಸ್ವತ ಪರಿಚಾರಿಕೆ, ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ “ಓದಿನ ಅರಮನೆಯಲ್ಲಿ ಪುಸ್ತಕ ಪರಿಚಯ” ೨೧ ನೇ ತಿಂಗಳ...
ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಗುಟ್ಟದ ಮೇಲಿರುವ ಭೂನೀಳಾ ಸಮೇತ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಬ್ಯಾಟರಾಯಸ್ವಾಮಿ ಸೇವಾ ಸಮಿತಿ ವತಿಯಿಂದ...
ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಶನಿವಾರ ನಗರದ ಸಾರ್ವಜನಿಕ ಪ್ರದೇಶಗಳಾದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ರೈಲ್ವೇ ನಿಲ್ದಾಣ, ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ...
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ,...
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಕಚೊಕ್ಕಂಡಹಳ್ಳಿ-ಅಂಕತಟ್ಟಿ,ಭಕ್ತರಹಳ್ಳಿ-ಮಳಮಾಚನಹಳ್ಳಿ ರಸ್ತೆ ಅಭಿವೃಧ್ಧಿ ಕಾಮಗಾರಿಗೆ ಶಾಸಕ ವಿ.ಮುನಿಯಪ್ಪ ಬುಧವಾರ ಚಾಲನೆ ನೀಡಿದರು. ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದ...
error: Content is protected !!