ತಾಲ್ಲೂಕಿನಲ್ಲಿ ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಕಂಡಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿ. ಪ್ರಾರ್ಥನಾ ಸ್ಥಳಗಳು, ದೇವಾಲಯಗಳು ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸಿಸಿ ಟಿವಿ,...
Image
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ತಾಲ್ಲೂಕಿನ ೨,೦೯೭ ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶೇ ೮೭.೯೨ ರಷ್ಟು ಫಲಿತಾಂಶ ದಾಖಲಾಗಿದೆ. ಬಿ.ಜಿ.ಎಸ್ ಪ್ರೌಢಶಾಲೆಯ ಸಿ.ಎಚ್.ಚಿನ್ಮಯಿ(೬೧೮) ತಾಲ್ಲೂಕಿಗೆ...
ರೈತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತಂತೆ ಅಧಿಕಾರಿಗಳು ಸಮರ್ಪಕವಾಗಿ ಮಾಹಿತಿ ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ(ಪುಟ್ಟಣ್ಣಯ್ಯ ಬಣ) ಜಿಲ್ಲಾ...
ನಗರದ ಅಶೋಕ ರಸ್ತೆಯ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ವತಿಯಿಂದ ಸಾರ್ವಜನಿಕರಿಂದ ಕುಂದುಕೊರತೆಗಳ ದೂರುಗಳನ್ನು ಸ್ವೀಕರಿಸಲಾಯಿತು. ಗ್ರಾಮ...
ನಗರದ ತಾಲ್ಲೂಕು ಕಚೇರಿ ಮುಂಭಾಗ ದಸಂಸ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನೆಯ್ಯ ಮಾತನಾಡಿದರು. ರಾಯಚೂರಿನ...
ನಗರದ ಮುತ್ತೂರು ಬೀದಿಯಲ್ಲಿರುವ ಕರಗದಮ್ಮದೇವಿ ಹೂವಿನ ಕರಗ ಮಹೋತ್ಸವವು ಶುಕ್ರವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಕರಗದ ಪ್ರಯುಕ್ತ ಹೂವಿನ ವೃತ್ತ ಮತ್ತು ಮುತ್ತೂರು...
ತಾಲ್ಲೂಕಿನ ಯಣ್ಣಂಗೂರು ಗ್ರಾಮದ ರೈತರಾದ ನಾರಾಯಣಸ್ವಾಮಿ, ರಾಮಮೂರ್ತಿ, ನಾಗರಾಜು, ಸುನಂದಮ್ಮ, ವಾಣಿಶ್ರೀ ರವರಿಗೆ ಸೇರಿದ ಹುಲ್ಲು ಬಣವೆಗಳಿಗೆ ಶುಕ್ರವಾರ ಬೆಳಗಿನ ಜಾವ ಯಾರೋ...
ಪುರಾಣ ಪ್ರಸಿದ್ದ ಶ್ರೀ ಗಂಗಾದೇವಿಯ ಬ್ರಹ್ಮರಥೋತ್ಸವ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಚೈತ್ರ ಶುದ್ಧ ಪೌರ್ಣಿಮೆ ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಗ್ರಾಮದ ಮುಖಂಡರುಗಳು ಹಾಗೂ...
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಶಾಂತಿಯುತವಾಗಿ ನಡೆದಿದೆ. ಮತಚಲಾಯಿಸಲು ನಿಧಾನಗತಿಯಿಂದಲೇ ಜನರು ಬರತೊಡಗಿದರು. ಕೆಲವೆಡೆ ಹಿರಿಯರನ್ನು ಮತ್ತು ಅಂಗವಿಕಲರನ್ನು...
ನಗರದ ಮುತ್ತೂರು ಬೀದಿಯ ಶ್ರೀ ಕರಗದಮ್ಮದೇವಿಯ ಕರಗವು ಚೈತ್ರ ಮಾಸ ಶುದ್ಧ ಬಹುಳ ತ್ರಯೋದಶಿ ಬುಧವಾರ ಧ್ವಜಾರೋಹಣದಿಂದ ಆರಂಭವಾಗಿ ಭಾನುವಾರದವರೆಗೆ ಅನೇಕ ಪೂಜಾ...
ಲೋಕಸಭಾ ಚುನಾವಣೆಯ ಪ್ರಯುಕ್ತ ಸರ್ವಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಸಹಾಯಕ ಚುನಾವಣಾಧಿಕಾರಿ ಶಿವಕುಮಾರ್ ತಿಳಿಸಿದರು. ನಗರದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಸುಮಾರು ೭೦೦ ಮಂದಿ...
ನಗರದ ಕೋಟೆ ವೃತ್ತದಲ್ಲಿ ಸೋಮವಾರ ಸಂಜೆ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಮೇಣದ ಬತ್ತಿ ಜಾಥಾ...
ಗ್ರಾಮೀಣ ಹಿನ್ನೆಲೆ ಹಾಗೂ ಕೌಟುಂಬಿಕ ಕಷ್ಟಗಳ ಹಿನ್ನೆಲೆಯಿರುವ ವಿದ್ಯಾರ್ಥಿಗಳು ಛಲದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವ ಮೂಲಕ ತಮ್ಮ ಕಷ್ಟಕಾರ್ಪಣ್ಯಗಳಿಗೆ...
ಸುಮಾರು ೨೦ ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ಸ್ ತಂಡದ ಸದಸ್ಯರು ಸೋಮವಾರ ಸೈಕಲ್ ತುಳಿಯುತ್ತಾ ನಗರದೆಲ್ಲೆಡೆ ಜನರಿಗೆ ಮತದಾನದ ಕುರಿತಾಗಿ ಕರಪತ್ರವನ್ನು...
ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಪಟಾಲಮ್ಮ ಮತ್ತು ವೀರಸೊಣ್ಣಮ್ಮ ದೇವಿಯವರ ೨೩ನೇ ವರ್ಷದ ರಥೋತ್ಸವ ಮತ್ತು ಉಟ್ಲು ಮಹೋತ್ಸವವನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನ...
ನಗರದ ಉಲ್ಲೂರುಪೇಟೆಯ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀ ವೀರಾಂಜನೇಯಸ್ವಾಮಿ ಭಕ್ತಮಂಡಳಿಯಿಂದ ೨೩ನೇ ವರ್ಷದ ಸಂಗೀತೋತ್ಸವ ಕಾರ್ಯಕ್ರಮವನ್ನು ಶನಿವಾರದಿಂದ ಮಂಗಳವಾರದವರೆಗೂ ನಾಲ್ಕು ದಿನಗಳ ಕಾಲ...
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಡಾ.ವಿಜಯ್ ಕುಮಾರ್ ಮಾತನಾಡಿದರು. ಅಂಬೇಡ್ಕರ್...
ತಾಲ್ಲೂಕಿನಾದ್ಯಂತ ಶ್ರೀರಾಮನವಮಿಯನ್ನು ವಿವಿಧ ರಾಮ ದೇವಾಲಯಗಳಲ್ಲಿ ವಿಶೇಷ ಪೂಜೆಸಲ್ಲಿಸಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಂಗಮಕೋಟೆ, ನಾಗಮಂಗಲ, ಚೌಡಸಂದ್ರ, ಅಪ್ಪೇಗೌಡನಹಳ್ಳಿ ಗೇಟ್, ಮೇಲೂರು, ಹುಣಸೇನಹಳ್ಳಿ ಸ್ಟೇಷನ್,...
ನಗರದ ಅರಳೇಪೇಟೆಯ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ಟೀಂ ಮೋದಿ ಕಾರ್ಯಕರ್ತರು ಆಯೋಜಿಸಿದ್ದ “ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು”ಕಾರ್ಯಕ್ರಮದಲ್ಲಿ ಟೀಂ ಮೋದಿ ಸಂಸ್ಥಾಪಕ...
ಅಬಕಾರಿ ಇನ್ಸ್ ಪೆಕ್ಟರ್ ಮಹೇಶ್ ಮತ್ತು ಸಿಬ್ಬಂದಿ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ ಸರ್ಕಾರಿ ಶಾಲೆಯ ಬಳಿ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ...
