August 28, 2026

Image

ಕ್ಷೇತ್ರಕ್ಕೆ ನೀರನ್ನು ತರಲು ಪ್ರಯತ್ನಿಸದೇ, ನೂರಾರು ಎಕರೆಗಳ ಜಮೀನಿನ ಒಡೆತನ ಮಾಡಿಕೊಂಡು ಕೋಲಾರವನ್ನು ಅಭಿವೃದ್ಧಿ ಶೂನ್ಯ ಕ್ಷೇತ್ರವನ್ನಾಗಿ ಮಾಡಿದ ಕೀರ್ತಿ ೭ ಬಾರಿ...
ಜನರು ಮತ ನೀಡಬೇಕಾದರೆ, ಅಭ್ಯರ್ಥಿಯ ವ್ಯಕ್ತಿತ್ವ, ವರ್ಚಸ್ಸು, ಅವರ ಹಿನ್ನೆಲೆಯನ್ನು ಕಂಡು ಮತ ನೀಡಬೇಕು. ಬಿಜೆಪಿ ಅಭ್ಯರ್ಥಿಯ ಮುಖಪರಿಚಯ ಕ್ಷೇತ್ರದ ಜನತೆಗೆ ಇಲ್ಲ....
ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಬಾರದು ಎಂಬ ಉದ್ದೇಶದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ಕಾರಣದಿಂದ ನಾವು...
ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದ್ದು ಏಪ್ರಿಲ್ ೧೮ ರಂದು ನಡೆಯಲಿರುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...
ನಗರದ ಕಾಂಗ್ರೆಸ್ ಭವನದಲ್ಲಿ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರ ಪರವಾಗಿ ಮತಯಾಚನೆ ಮಾಡಲು ಬುಧವಾರ ಆಯೋಜಿಸಿದ್ದ ಚುನಾವಣಾ ಪ್ರಚಾರದ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ...
ನಗರದಲ್ಲಿ ರೇಣುಕಾ ಎಲ್ಲಮ್ಮ ದೇವಿಯ ಹಸಿ ಕರಗ ಮಹೋತ್ಸವವನ್ನು ಶನಿವಾರ ರಾತ್ರಿ ವಿಜೃಂಭಣೆಯಿಂದ ಆಚರಿಸಲಾಯಿತು. ಕರಗ ಮಹೋತ್ಸವವು ಯುಗಾದಿಯ ದಿನದಂದು ಧ್ವಜಾರೋಹಣದಿಂದ ಆರಂಭವಾಗಿ...
ಸಮಗ್ರ ಕೃಷಿ ಆದಾರಿತ ನೀರಾವರಿ ಕೆ.ಸಿ.ವ್ಯಾಲಿ ಹಾಗು ಎಚ್.ಎನ್ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿರುವುದು ಸ್ವಾಗತಾರ್ಹ ಎಂದು ರಾಜ್ಯ...
ರಾಜ್ಯದಲ್ಲಿ ಬಲವಾದ ಪ್ರಾದೇಶಿಕ ಪಕ್ಷವೊಂದು ಅಧಿಕಾರಕ್ಕೆ ಬಂದಾಗ ಮಾತ್ರ ಅಭಿವೃದ್ದಿ ಸಾಧ್ಯ ಎಂದು ನಟ ಉಪೇಂದ್ರ ಹೇಳಿದರು. ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯ...
ಲೋಕಸಭೆ ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಗಳು ವಸತಿ ಶಾಲೆ, ವಿದ್ಯಾರ್ಥಿ ನಿಲಯದ ಮಕ್ಕಳಿಂದ ಪಾಲಕರಿಗೆ...
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಿಡ್ಲಘಟ್ಟದ ಬಸ್ ನಿಲ್ದಾಣದಲ್ಲಿ ಬುಧವಾರ...
ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ನಾಲ್ಕು ಕಂಪ್ಯೂಟರ್ ಗಳು, ಬ್ಯಾಟರಿ ಮತ್ತು ಸೋಲಾರ್ ಯುಪಿಎಸ್...
ತಂದೆ ತೀರಿಕೊಂಡ ದುಃಖದಲ್ಲಿಯೂ ಚೆನ್ನಾಗಿ ಓದಬೇಕೆಂಬ ತಂದೆಯ ಆಸೆಯನ್ನು ಈಡೇರಿಸಲು ಬಾಲಕಿಯು ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆಯನ್ನು ಬರೆದಿರುವ ಮನಮಿಡಿಯುವ ಸಂಗತಿ ಮಂಗಳವಾರ ನಡೆದಿದೆ....
ತಾಲ್ಲೂಕಿನ ವರದನಾಯಕನಹಳ್ಳಿಯ ಪಟಾಲಮ್ಮ ದೇವಾಲಯದ ಆವರಣದಲ್ಲಿ ಸೋಮವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ, ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಒಕ್ಕೊರಲಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್...
ಕ್ಷೇತ್ರದ ಯಾರೊಬ್ಬರೂ ಮತದಾನದಿಂದ ದೂರವುಳಿಯಬಾರದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶೇ ೧೦೦ ರಷ್ಟು ಮತದಾನವಾಗಬೇಕು ಎಂಬ ನಿಟ್ಟಿನಲ್ಲಿ ಮತದಾನ...
ಸಂಗೀತ ನಾಟ್ಯ ಸಂಸ್ಕೃತಿಗಳು ಇಡೀ ವಿಶ್ವ ಜನಾಂಗವನ್ನು ಅನಾದಿಕಾಲದಿಂದಲೂ ಪೊರೆಯುತ್ತ ಬಂದಿದೆ. ಈ ಸಂಗೀತವನ್ನು ಸಮಾಜಕ್ಕೆ ದಯಪಾಲಿಸಿದ ನಮ್ಮ ಅನಾದಿ ಪರಂಪರೆಗೆ, ಇಂದಿಗೂ...
ಏಪ್ರಿಲ್ ೧೮ ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ...
ಕೋಲಾರ ಲೋಕಸಭಾ ಕ್ಷೇತ್ರ, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....
ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಮಂಗಳವಾರ ಸಂಜೆ ತಾಲ್ಲೂಕು ಕಸಾಪ ಹಮ್ಮಿಕೊಂಡಿದ್ದ “ಗಾನಸಿರಿ” ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂತ್ಯಾಗರಾಜ್ ಮಾತನಾಡಿದರು. ನಾಟಕ, ಭಜನೆ, ಹರಿಕಥೆ,...
ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ಆವರಣದಲ್ಲಿರುವ ಹೊಂಗೆ ಮರದಿಂದ ಬೀಜಗಳನ್ನು ಸಂಗ್ರಹಿಸಿ ಮಾರುವ ಮೂಲಕ ವ್ಯವಹಾರಿಕ...
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಿಂದ ವಿಶ್ವ ಕ್ಷಯರೋಗ ದಿನಾಚರಣೆಯ ಅಂಗವಾಗಿ “ನಮ್ಮ ನಡೆ ಕ್ಷಯ ಮುಕ್ತ...
error: Content is protected !!