August 28, 2026

Image

ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ಗುರುವಾರ ಕಸಾಪ ವತಿಯಿಂದ “ವನಸಿರಿ ನುಡಿಸಿರಿ” ಕಾರ್ಯಕ್ರಮದಲ್ಲಿ ಗ್ರಾಮದ ಕೆರೆಯಂಚಿನಲ್ಲಿ ಸಂಪಿಗೆ, ಗಸಗಸೆ ಮುಂತಾದ ಗಿಡಗಳನ್ನು ನೆಟ್ಟು ಕಸಾಪ...
ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದ ಪ್ರವಾಸಿ ಮಂದಿರದಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯವರೆಗೂ ಬುಧವಾರ ಹೊರಟ ಬೈಕ್ ರ‍್ಯಾಲಿಗೆ...
ಮಾಜಿ ಶಾಸಕ ಎಂ.ರಾಜಣ್ಣ ತಮ್ಮ ಅವಧಿಯಲ್ಲಿಯೇ ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಆರಂಭವಾಗಬೇಕು ಎಂದು ಚುನಾವಣೆಗೂ ಮುನ್ನ ಕಳೆದ ಮಾರ್ಚ್ ೨೧ ರಂದು ಸಾರಿಗೆ...
ತಾಲ್ಲೂಕಿನ ನಾಗಮಂಗಲ ಗ್ರಾಮದಲ್ಲಿ ಹೈನುಗಾರಿಕೆಯಲ್ಲಿ ಸಾಧನೆ ಮಾಡಿರುವ ಸುಮಾ ರಂಗನಾಥ್ ದಂಪತಿಯನ್ನು ಕಸಾಪ ವತಿಯಿಂದ ಮಂಗಳವಾರ ಸನ್ಮಾನಿಸಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್...
ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲ್ಲೂಕು ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಂವಿಧಾನ (ಕಾನೂನು) ದಿನಾಚರಣೆ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಜಂಗಮಕೋಟೆ ವಲಯದ ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಹಾಯ ಸಂಘಗಳ...
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಡ್ಲಘಟ್ಟ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ೧೧ನೇ ಮೈಲಿನಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಾಜವಿಜ್ಞಾನ ಶಿಕ್ಷಕರಿಗೆ...
ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ವರ್ಲ್ಡ್ ಟ್ರೆಡೀಷನಲ್ ಶೋಟೋರಿ ಕರಾಟೆ ಅಸೋಸಿಯೇಶನ್ ವತಿಯಿಂದ ಭಾನುವಾರ ನಡೆದ ಎರಡನೇ ಅಂತರಶಾಲಾ ಕರಾಟೆ ಚಾಂಪಿಯನ್ ಷಿಪ್ ಗೆ...
ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ನಟ ಅಂಬರೀಶ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಅವರು ಮಾತನಾಡಿದರು....
ತಾಲ್ಲೂಕಿನ ಬಶೆಟ್ಟಹಳ್ಳಿ ಗೇಟ್ ಬಳಿಯಿರುವ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ಪೋಷಕರಿಗೆ ಕ್ರೀಡಾಕೂಟ ಮತ್ತು...
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ, ಶ್ರೀ ವೆಂಕಟೇಶ್ವರ ಇಂಡೇನ್ ಗ್ಯಾಸ್ ಏಜೆನ್ಸೀಸ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ “ಎಲ್‌ಪಿಜಿ ಪಂಚಾಯಿತಿ” ಕಾರ್ಯಕ್ರಮದಲ್ಲಿ...
ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ತಾಲ್ಲೂಕು ಬಲಿಜ ಸಂಘ ಹಾಗೂ ಯುವ ಬಲಿಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸದಸ್ಯತ್ವ...
ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಕನಕಜಯಂತಿ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವೆಂಕಟೇಶ್...
ನಗರದ ತಾಲ್ಲೂಕು ಕಚೇರಿ ಮುಂಭಾಗ ಶುಕ್ರವಾರ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ...
ನಗರದ ರೈಲ್ವೆ ನಿಲ್ದಾಣದ ಸಮೀಪ ಅಹಲೆ ಸುನ್ನತ್ ಉಲ್ ಜಮಾತ್ ಜಾಮಿಯಾ ಮಸೀದಿ ವತಿಯಿಂದ ಗುರುವಾರ ಸಂಜೆ ಆಯೋಜಿಸಿದ್ದ ಪ್ರವಾದಿ ಮಹಮ್ಮದ್ ಅವರ...
ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಚಲಪತಿ ಮಾತನಾಡಿದರು. ಜಿಲ್ಲಾಧಿಕಾರಿಗಳ ಮೂಲಕ ಶಿಡ್ಲಘಟ್ಟ ಗ್ರಂಥಾಲಯದ ನೂತನ...
ತಾಲ್ಲೂಕಿನ ಗಂಜಿಗುಂಟೆ ಬಳಿ ೧೧ ನೇ ಮೈಲಿಯಲ್ಲಿರುವ ಮೊರಾರ್ಜಿದೇಸಾಯಿ ವಸತಿಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರೌಢಶಾಲಾ ಶಿಕ್ಷಕರ...
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಯೂನಿಟಿ ಸಿಲ್‌ಸಿಲಾ ಫೌಂಡೇಷನ್ ಹಾಗೂ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ಆಯೋಜನೆ ಮಾಡಲಾಗಿದ್ದ ಐದನೇ ವರ್ಷದ...
ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಬುಧವಾರ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ...
ಪ್ರಭಾವಿಗಳ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಕೈಗೊಂಬೆಗಳಂತೆ ವರ್ತಿಸುತ್ತಿರುವ ನಗರದ ತಾಲ್ಲೂಕು ಕಚೇರಿ ಸಿಬ್ಬಂದಿ ಬಡಜನತೆ ಹಾಗೂ ರೈತರ ರಕ್ತ ಹೀರುತ್ತಿದ್ದಾರೆ ಎಂದು...
error: Content is protected !!