September 1, 2026

Image

ಗುಣಮಟ್ಟದ ಹಾಲು ಉತ್ಪಾದನೆ ಮಾಡದಿದ್ದಲ್ಲಿ ಹಾಲು ಉತ್ಪಾದಕರು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೂ ಭವಿಷ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಲಿವೆ ಎಂದು ಕೋಚಿಮುಲ್ ನಿರ್ದೇಶಕ...
ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದು ಎನ್ಎಸ್ಯುಐ ರಾಜ್ಯ ಸಂಚಾಲಕ ಕೆ.ಎನ್.ಮುನೀಂದ್ರ ತಿಳಿಸಿದರು. ನಗರದ ಹೊರವಲಯದ ಐಟಿಐ...
ಬಿಜೆಪಿ ಏಕ ನಾಯಕತ್ವದ ಪಕ್ಷವಲ್ಲ. ಸಾಮೂಹಿಕ ನಾಯಕತ್ವದ ಪಕ್ಷ. ಪ್ರತಿಯೊಬ್ಬ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ತಾವೇ ಪಕ್ಷದ ಅಭ್ಯರ್ಥಿಯೆಂಬಂತೆ ತಮ್ಮ ತಮ್ಮ ಬೂತ್ಗಳನ್ನು...
ಕೇವಲ ಐದು ನೂರು ಹಾಗೂ ಒಂದು ಸಾವಿರ ರೂಗಳಿಗೆ ಮತಗಳನ್ನು ಮಾರಿಕೊಳ್ಳುವ ಮೂಲಕ ಭ್ರಷ್ಟರಿಗೆ ಅಧಿಕಾರ ನೀಡಬೇಡಿ. ಹಣ ನೀಡಿ ಗೆದ್ದು ಬಂದವರು...
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಅಲೀಂ ಇಸ್ಲಾಂ ಮತ ಪ್ರಚಾರ ಮಾಡುವ ಮೂಲಕ ನಗರದಲ್ಲಿ ಹಿಂದೂ ಮುಸ್ಲಿಂ ನಡುವೆ...
ಕುವೆಂಪುರವರು ಕಾವ್ಯ, ಕವನ, ಕಥೆ, ಕಾದಂಬರಿ, ವಿಮರ್ಶೆ, ಅನುವಾದ, ನಾಟಕ ಹೀಗೆ ಎಲ್ಲಾ ಬಗೆಯ ಸಾಹಿತ್ಯ ರೂಪಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಕುವೆಂಪು...
ಹಲವು ವಿರೋಧದ ನಡುವೆಯೂ ಸಾವಿತ್ರಿ ಬಾಪುಲೆ ದೇಶದಲ್ಲಿ ಮೊಟ್ಟ ಮೊದಲು ಪ್ರತ್ಯೇಕ ಹೆಣ್ಣುಮಕ್ಕಳ ಶಾಲೆ ಆರಂಭಿಸಿ ದಾರಿ ದೀಪವಾಗಿದ್ದಾರೆ ಎಂದು ಕನ್ನಡ ಸಾರಸ್ವತ...
ಶಿಸ್ತನ್ನು ರೂಢಿಸಿಕೊಂಡಲ್ಲಿ ಜೀವನದಲ್ಲಿ ಯಾವುದೇ ಕ್ಷೇತ್ರಕ್ಕೆ ಕಾಲಿಟ್ಟರೂ ಯಶಸ್ಸನ್ನು ಕಾಣುತ್ತೀರಿ ಎಂದು ಏರ್ ವೈಸ್ ಮಾರ್ಷಲ್ ಡಾ.ಟಿ.ನಾಗರಾಜ್ ವಿದ್ಯಾರ್ಥಿಗಳಿಗೆ ತಿಳಿಸಿದರು. ತಾಲ್ಲೂಕಿನ ಭಕ್ತರಹಳ್ಳಿಯಲ್ಲಿ...
ಶೋಷಿತರು ಸಂಘಟಿತರಾಗುವವರೆಗೆ ತುಳಿತಕ್ಕೆ ಒಳಗಾದವರ ಮೇಲಿನ ದೌರ್ಜನ್ಯ ನಿಲ್ಲುವುದಿಲ್ಲ. ಕನಿಷ್ಠ ಕೂಲಿ, ಉತ್ತಮ ಬದುಕು ಪಡೆಯುವುದು ಸಾಧ್ಯವಾಗುವುದಿಲ್ಲ ಎಂದು ದಲಿತ ಸಂಘರ್ಷ ಸಮಿತಿ...
ಮಾತೃಪೂರ್ಣ ಯೋಜನೆಯ ಉದ್ದೇಶ ಫಲಕಾರಿಯಾಗುತ್ತಿಲ್ಲ. ಅದರ ಬದಲಿಗೆ ಇನ್ನೇನಾದರೂ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರಕ್ಕೆ ಮನವಿ ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ...
ಕೊಳಚೆ ನಿರ್ಮೂಲನಾ ಮಂಡಳಿಯಿಂದ ಬಂದಿದ್ದ ಆದೇಶದ ಅನ್ವಯ ನಗರಸಭೆ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ತುರ್ತು ಸಭೆಯನ್ನು ಜೆಡಿಎಸ್ ಹಾಗೂ ಕಾಂಗ್ರೆಸ್ನ ಸುಮಾರು ೨೩...
ಸರ್ಕಾರದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಬಿಡುಗಡೆಯಾಗುವಂತಹ ಅನುದಾನಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಂಡು ಹಳ್ಳಿಗಳಲ್ಲಿ ಸ್ವಚ್ಚತೆ ಕಾಪಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು. ತಾಲ್ಲೂಕಿನ...
ಶಿಡ್ಲಘಟ್ಟದ ದ್ವಿಮುಖ ಗಣಪತಿ ದೇವಾಲಯದ ಬಳಿಯಿಂದ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಸದಸ್ಯರು ಯಲಹಂಕದಲ್ಲಿ ನಡೆಯಲಿರುವ ಸಂಘಟನೆಯ ೮ ನೇ ವರ್ಷದ ವಾರ್ಷಿಕೋತ್ಸವ...
ಮನೆಯೇ ಮೊದಲ ಪಾಠಶಾಲೆ ಎಂಬ ಹಿರಿಯರ ಮಾತಿನಂತೆ ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಮಕ್ಕಳಿಗೆ ಮನೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡುವಲ್ಲಿ ಪೋಷಕರು...
ರೇಷ್ಮೆ ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆಗೆ ಪರಿಹಾರವಾಗಿ ‘ರೀಪರ್’ ಯತ್ರವನ್ನು ತಾಲ್ಲೂಕಿನ ಭಕ್ತರಹಳ್ಳಿ ಮತ್ತು ಶೀಗೇಹಳ್ಳಿಗಳಲ್ಲಿನ ಹಿಪ್ಪುನೇರಳೆ ತೋಟಗಳಲ್ಲಿ ಪ್ರಾಯೋಗಿಕವಾಗಿ ಪರೀಕ್ಷಿಸಿದ್ದೇವೆ. ಇದರಿಂದ ರೇಷ್ಮೆ...
ತಾಲ್ಲೂಕಿನ ಮಳ್ಳೂರು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಚಾಂದಿನಿ ಮತ್ತು ಪುಷ್ಪಲತಾ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಬೆಂಗಳೂರಿನ ದಯಾನಂದಸಾಗರ್...
ಚುಕು ಬುಕು ಚುಕು ಬುಕು.. ಎಂದು ಮಕ್ಕಳು ಒಗ್ಗೂಡಿ ಕೂಗುತ್ತಿದ್ದ ದೃಶ್ಯ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಚ್ಚರಿ, ಸಂತಸ ಒಟ್ಟೊಟ್ಟಿಗೆ ಉಂಟು...
ಹೊಸವರ್ಷವನ್ನು ಸಮಾಜಸೇವೆಯೊಂದಿಗೆ ಪ್ರಾರಂಭಿಸುವ ಉದ್ದೇಶದಿಂದ ಅಂಧಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಆಚರಿಸುತ್ತಿರುವುದಾಗಿ ಮುತ್ತುಟ್ ಫೈನಾನ್ಸ್ ಗುಚ್ಛ ವ್ಯವಸ್ಥಾಪಕ ವೆಂಕಟೇಶ್ ತಿಳಿಸಿದರು. ನಗರದ ಆಶಾಕಿರಣ ಅಂಧಮಕ್ಕಳ...
ಜಾಗತಿಕ ಮಟ್ಟದಲ್ಲಿ ಅಶಾಂತಿ, ಶೀತಲಸಮರಗಳು ಹೆಚ್ಚುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕುವೆಂಪು ಅವರ ವಿಶ್ವಮಾನವಸಂದೇಶ ಅನುಕರಣೀಯವಾದುದು ಎಂದು ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸಹಕಾರ್ಯದರ್ಶಿ...
ಜವಾಬ್ದಾರಿತ ಜನಪ್ರತಿನಿಧಿಗಳು ಬೇಜವಾಬ್ದಾರಿಯಿಂದ ವೇದಿಕೆಗಳಲ್ಲಿ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು, ಜನರಿಗೆ ತಪ್ಪು ಸಂದೇಶ ಕೊಡುವ ಹೇಳಿಕೆ ನೀಡುವುದು ತರವಲ್ಲ. ಬಾಯಿಗೆ ಬಂದಂತೆ ಮಾತಾಡುವುದು...
error: Content is protected !!