ಗ್ರಾಮೀಣ ಯುವಕರಲ್ಲಿ ಕನ್ನಡ ನಾಡು ನುಡಿಯ ಪ್ರೇಮ ಹಾಗೂ ಸಾಮಾಜಿಕ ಕಳಕಳಿಯಿರುವುದು ಶುಭ ಸೂಚಕ ಎಂದು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಬೈರೇಗೌಡ...
Image
ರೈಲಿಗೆ ಯುವಕನೋರ್ವ ಸಿಲುಕಿ ಬುಧವಾರ ಮುಂಜಾನೆ ಮೃತಪಟ್ಟಿದ್ದಾನೆ. ನಗರದ ಕದಿರಿಪಾಳ್ಯದ ನಿವಾಸಿ ಜಗದೀಶ್ ಅಲಿಯಾಸ್ ಪಾಳ್ಯಮು(೩೦) ಮೃತಪಟ್ಟ ಯುವಕನಾಗಿದ್ದು, ಆತ್ಮಹತ್ಯೆಯಿರಬಹುದೆಂದು ಶಂಕಿಸಲಾಗಿದೆ. ಕೋಲಾರದಿಂದ...
ವಿದ್ಯಾರ್ಥಿಗಳು ನಂದಿನಿ ಉತ್ಪನ್ನಗಳ ರಾಯಭಾರಿಗಳಾಗುವ ಮೂಲಕ ನಮ್ಮ ರೈತರಿಗೆ ಪರೋಕ್ಷವಾಗಿ ನೆರವಾಗುವಂತೆ ಶಾಸಕ ರಾಜಣ್ಣ ತಿಳಿಸಿದರು. ನಗರದ ಡಾಲ್ಪಿನ್ ವಿದ್ಯಾಸಂಸ್ಥೆಯಲ್ಲಿ ಕೋಲಾರ ಚಿಕ್ಕಬಳ್ಳಾಪುರ...
ರೈತರ ಜಮೀನುಗಳಲ್ಲಿನ ಮಣ್ಣಿನ ಫಲವತ್ತತೆ, ಪೋಷಕಾಂಶ, ಸಾರ ಮುಂತಾದ ಅಂಶಗಳನ್ನು ಪತ್ತೆ ಹಚ್ಚಿ ಮಣ್ಣಿನ ಆರೋಗ್ಯದ ಸ್ಥಿತಿಗತಿಗಳ ಕುರಿತು ವಿಶ್ಲೇಷಣೆ ಮಾಡಿ ತಿಳಿದುಕೊಳ್ಳುವುದು...
ಪರಸ್ಪರ ಪ್ರೀತಿ ವಿಶ್ವಾಸ ಬೆಳೆಸಿಕೊಳ್ಳುವ ಮೂಲಕ ಎಲ್ಲಾ ಕಾರ್ಮಿಕರು ಒಗ್ಗಟ್ಟಾಗಿ ಸೇರಿ ಸಂಘಟಿತರಾಗಿರಬೇಕು ಎಂದು ಶ್ರೀ ಶರಾವತಿ ವಿದ್ಯುತ್ ವೈರ್ಮನ್ ಮತ್ತು ಪ್ಲಂಬಿಂಗ್...
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಮಿಶ್ರ ಬೆಳೆ ಬೆಳೆಯುವುದರ ಜೊತೆಗೆ ಹೈನುಗಾರಿಕೆ, ಕೋಳಿ, ಕುರಿ ಸಾಕಣೆ ಮಾಡಿ ವೈಜ್ಞಾನಿಕ ಬೇಸಾಯ ಪದ್ಧತಿ...
ನಗರದ ರಸ್ತೆಗಳಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವಂತೆ ಆಗ್ರಹಿಸಿ ಆಪ್ ಪಾರ್ಟಿ ಕಾರ್ಯಕರ್ತರು ಹೊಂಡದ ಬಳಿ ಬಾಯಿ ಬಡಿದುಕೊಳ್ಳುವ ವಿನೂತನವಾಗಿ ಪ್ರತಿಭಟನೆ ನಡೆಸಿ ನಗರಸಭೆಯ...
ರೇಷ್ಮೆ ನಮ್ಮ ತಾಲ್ಲೂಕಿಗೆ ಒಂದು ರೀತಿಯಲ್ಲಿ ವರದಾನವಾದರೆ ಅದರಿಂದ ಬರುವ ಖಾಯಿಲೆಗಳಾದ ಆಸ್ತಮಾ ಮತ್ತು ಕ್ಷಯ ರೋಗ ಶಾಪವಾಗಿದೆ ಎಂದು ನಗರಸಭೆ ಪ್ರಭಾರಿ...
ಕನ್ನಡ ನಾಡು, ನುಡಿಯ ರಕ್ಷಣೆ ಹಾಗೂ ಗಡಿಭಾಗಗಳ ರಕ್ಷಣೆ ಪ್ರತಿಯೊಬ್ಬ ಯುವಕರ ಆದ್ಯ ಕರ್ತವ್ಯವಾಗಿದೆ ಎಂದು ನಮ್ಮ ಕರ್ನಾಟಕ ಜನಸೈನ್ಯ ರಾಜ್ಯ ಘಟಕದ...
ಚಿಕಿತ್ಸೆಗೆಂದು ಕರೆದುಕೊಂಡು ಹೋಗಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ ಎಂದು ಆರೋಪಿಸಿ, ಆಶಾ ಕಾರ್ಯಕರ್ತೆ ಬಿ.ವಿ.ಪದ್ಮಾವತಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು...
ಗ್ರಾಮಾಂತರ ಪ್ರದೇಶಗಳಲ್ಲಿನ ರೈತರು ಕಷ್ಟಪಟ್ಟು ಬೆಳೆದು ಮಾರಾಟಕ್ಕಾಗಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಅಲ್ಲಿ ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ...
‘ನನಗೆ ಕಾಲಿಲ್ಲದಿದ್ದರೆ ಏನಂತೆ, ಕೈಗಳು ಮತ್ತು ಬುದ್ಧಿಯಿದೆಯಲ್ಲ. ಬದುಕು ಸಾಗಿಸುತ್ತೇನೆ’ ಎಂದು ಛಲದಿಂದ ಹೇಳುತ್ತಾರೆ ಅಪ್ಪೇಗೌಡನಹಳ್ಳಿಯ ಮುನಿರಾಜು. ಅಂಗವೈಕಲ್ಯತೆಯಿದ್ದರೂ ಹಲವಾರು ಕೈಕಸುಬುಗಳನ್ನು ತಾವೇ...
ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಭಾನುವಾರ ಶ್ರೀ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ...
ಅಂಗವಿಕಲರನ್ನು ಅನುಕಂಪ, ಅಂತಃಕರಣದಿಂದ ನೋಡುವ ಬದಲು ಸಮಾಜದಲ್ಲಿ ಸಮಾನ ಅವಕಾಶ ನೀಡಬೇಕಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ...
ತಾಲ್ಲೂಕಿನಾದ್ಯಂತ ಈದ್-ಮಿಲಾದ್ ಹಬ್ಬವನ್ನು ಶನಿವಾರ ಶ್ರದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಮಹಮ್ಮದ್ ಪೈಗಂಬರ್ ಜನ್ಮದಿನದಂದು ಸಂಭ್ರಮದಿಂದ ಆಚರಿಸಲಾಗುವ ಈ ಹಬ್ಬದ ಹಿನ್ನೆಲೆಯಲ್ಲಿ...
ತಾಲ್ಲೂಕಿನ ಹೊಸಪೇಟೆ ಗ್ರಾಮದ ಮುಖ್ಯ ರಸ್ತೆಯಲ್ಲಿನ ಪಕ್ಕದಲ್ಲಿರುವ ಕಾಲೋನಿಯಲ್ಲಿ ಚರಂಡಿಯು ಸ್ವಚ್ಚತೆ ಕಾಣದೇ ಅವ್ಯವಸ್ಥೆಯಿಂದ ಕೂಡಿದೆ. ಇದರಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ಸ್ವಚ್ಚತಾ...
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪ್ರತಿ ವರ್ಷವೂ ಯೂನಿಟಿ ಸಿಲ್ಸಿಲಾ ಫೌಂಡೇಷನ್ ರಕ್ತದಾನ ಶಿಬಿರವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಸ್ವಯಂ ಪ್ರೇರಿತ ರಕ್ತದಾನ ಮಾಡುವುದರಿಂದ...
ಈ ವರ್ಷ ಕೇವಲ ಒಂದು ಎಕರೆಯಷ್ಟು ಪಾಲಿ ಹೌಸ್ ನಿರ್ಮಾಣಕ್ಕೆ ಮಾತ್ರ ಪ್ರೋತ್ಸಾಹ ಧನದ ಅನುದಾನ ಬಂದಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ...
ನಾಗರಿಕರ ಸಹಕಾರವಿದ್ದಾಗ ಮಾತ್ರ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಸದುಪಯೋಗವಾಗುತ್ತವೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ನಗರದ ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ೨೦೧೬-೧೭ ನೇ...
ನಗರ ಮತ್ತು ತಾಲ್ಲೂಕಿನಾದ್ಯಂತ ‘ಒಕಿ’ ಚಂಡಮಾರುತ ಆರಂಭವಾದ ಜಡಿ ಮಳೆ ಇನ್ನೂ ಮುಂದುವರಿದಿದ್ದರಿಂದ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ....
