August 31, 2026

Image

ವಿಶ್ವಾದ್ಯಂತ ಎಚ್ಐವಿ ಪೀಡಿತರಿಗಾಗಿ, ಸೋಂಕಿನಿಂದ ಪ್ರಾಣ ತ್ಯಜಿಸಿಸಿದವರಿಗಾಗಿ ಆಚರಿಸಲ್ಪಡುವ ದಿನ ‘ಏಡ್ಸ್ ದಿನಾಚರಣೆ’. ಇದೊಂದು ಮಾನಸಿಕ ಸ್ಥೈರ್ಯ ತುಂಬುವ ದಿನ, ಜಾಗೃತಿ ಮೂಡಿಸುವ...
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯ ಕಲ್ಯಾಣೋತ್ಸವ...
ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಪ್ರಾರಂಭಿಸಿ. ಒಂದನೇ ತರಗತಿಯಿಂದ ಇಂಗ್ಲೀಷ್ ಭಾಷೆಯಾಗಿ ಕಲಿಸಿ. ಕಂಪ್ಯೂಟರ್ ಶಿಕ್ಷಣವನ್ನು ಮಕ್ಕಳಿಗೆ ನೀಡಿ ಎಂದು ಹಂಡಿಗನಾಳ ಗ್ರಾಮ ಪಂಚಾಯಿತಿ...
ಕನ್ನಡ ಭಾಷೆಯನ್ನು ಹೃದಯದಿಂದ ಪ್ರೀತಿಸಿ. ಕನ್ನಡ ನಾಡಿನಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಕನ್ನಡವನ್ನು ಪ್ರೀತಿಸಿ, ಗೌರವಿಸುವ ಅಗತ್ಯ ಇದೆ ಎಂದು ಜಂಗಮಕೋಟೆ ಪೋಲಿಸ್ ಠಾಣೆಯ...
ವಿಶ್ವ ಅಂಗವಿಕಲರ ದಿನಾಚರಣೆಯನ್ನು ಎಸ್.ಎಸ್.ಎ ಹಾಗೂ ಆರ್.ಎಂ.ಎಸ್.ಎ ಸಹಯೋಗದೊಂದಿಗೆ ಡಿಸೆಂಬರ್ 3 ರ ಭಾನುವಾರ ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಯೂನಿಟಿ ಸಿಲ್ ಸಿಲಾ ಫೌಂಡೇಶನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ 4ನೇ ವಾರ್ಷಿಕ ಸ್ವಯಂ...
ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಜಯಗಳಿಸಿ ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿದ್ದ ಸದಸ್ಯರ ವರ್ತನೆಯಿಂದ ಇದೀಗ ಮತ್ತೆ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಸಮಿತಿಯ ಸದಸ್ಯರು ಗುರುವಾರ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಜುಲೈ ತಿಂಗಳಿನಿಂದ...
ಮಾತೃ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗಿ, ಅನ್ಯ ಭಾಷೆಗಳನ್ನು ಪ್ರೀತಿಸುವ ಧೋರಣೆಯನ್ನು ಬದಿಗಿರಿಸಿ. ಕನ್ನಡ ಭಾಷೆಗೆ ಗೌರವ ನೀಡುವುದನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳಬೇಕು ಎಂದು...
ಡಿವೈಎಸ್ಪಿ ಗಣಪತಿ ಹತ್ಯೆಯ ಹಿಂದೆ ಸಚಿವ ಕೆ.ಜೆ.ಜಾರ್ಜ್ ಹೆಸರು ಹಾಗೂ ದಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ಗೌಡ ರ ಹತ್ಯೆಯ ಪ್ರಕರಣದಲ್ಲಿ ಕೇಳಿಬರುತ್ತಿರುವ...
ಗ್ರಾಮದ ಅಭಿವೃದ್ಧಿಯ ವಿಚಾರದಲ್ಲಿ ಗ್ರಾಮದ ಕೆಲ ಕಾಂಗ್ರೆಸ್ ಮುಖಂಡರು ನೀಡಿದ ಕಿರುಕುಳದಿಂದ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದೀಗ...
ಅಶುದ್ಧವಾದ ನೀರು ಸೇವನೆ, ಹಾಗೂ ರಾಸಾಯನಿಕ ಮಿಶ್ರಿತ ಅಂಶಗಳುಳ್ಳ ಆಹಾರ ಪದಾರ್ಥಗಳಿಂದ ಪ್ಲೋರೋಸಿಸ್ ಕಾಣಿಸಿಕೊಳ್ಳುತ್ತಿದ್ದು, ಜನರು ಜಾಗೃತರಾಗಬೇಕು ಎಂದು ತಾಲ್ಲೂಕು ಆರೋಗ್ಯ ಇಲಾಖೆ...
ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಸೇರಿದಂತೆ ಸ್ಮಶಾನದ ಜಾಗವನ್ನು ತಹಶೀಲ್ದಾರ್ ಎಸ್.ಅಜಿತ್ಕುಮಾರ್ ರೈ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ತೆರವುಗೊಳಿಸಿದ್ದಾರೆ. ತಾಲ್ಲೂಕಿನ ಬಶೆಟ್ಟಹಳ್ಳಿ ಗ್ರಾಮ...
ದೇಶದ ಇಡೀ ವ್ಯವಸ್ಥೆ ಸಂವಿಧಾನದಡಿ ನಡೆಯುತ್ತಿದ್ದು ಸಂವಿದಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗು ನ್ಯಾಯಾಂಗ ಕಾರ್ಯ ನಿರ್ವಹಿಸುತ್ತದೆ ಎಂದು ಜೆ.ಎಂ.ಎಫ್.ಸಿ ಹಿರಿಯ ಸಿವಿಲ್...
ನಗರಕ್ಕೆ ಹೊಂದಿಕೊಂಡಂತಿರುವ ಗೌಡನಕೆರೆಯಲ್ಲಿ ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿದ್ದು ಕೂಡಲೇ ತೆರವು ಗೊಳಿಸುವಂತೆ ಬೂದಾಳ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಾಲೂಕಿನ ಆನೂರು ಗ್ರಾಮದ...
ವಿಶ್ವಕರ್ಮ ಸಮುದಾಯದವರು ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಅಭಿವೃದ್ದಿ ಹೊಂದಬೇಕು ಎಂದು ಮಾಜಿ ಶಾಸಕ ವಿ.ಮುನಿಯಪ್ಪ...
ಮಾತೃ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗಿ, ಅನ್ಯ ಭಾಷೆಗಳನ್ನು ಪ್ರೀತಿಸುವ ಧೋರಣೆಯನ್ನು ಬದಿಗಿರಿಸಿ. ಕನ್ನಡ ಭಾಷೆಗೆ ಗೌರವ ನೀಡುವುದನ್ನು ಪ್ರತಿಯೊಬ್ಬರೂ ರೂಡಿಸಿಕೊಂಡಾಗ ನಮ್ಮ...
ಬೆಂಗಳೂರಿನ ಜಿಕೆವಿಕೆಯ ವಿಜ್ಞಾನಿ ಹಾಗೂ ಅಧಿಕಾರಿಗಳ ತಂಡ ಶೂಕ್ರವಾರ ತಾಲ್ಲೂಕಿನ ವಿವಿದೆಡೆ ಭೇಟಿ ನೀಡಿ ಕಳಪೆ ಬಿತ್ತನೆ ರಾಗಿಯ ಹೊಲಗಳಿಗೆ ಭೇಟಿ ನೀಡಿ...
ಗ್ರಾಮೀಣ ಭಾಗದ ಜನರ ಬದುಕು ಸುಧಾರಣೆ ಆಗದ ಹೊರತು ನಾಡಿನ ಅಭಿವೃದ್ಧಿ ಅಸಾಧ್ಯ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಪಲಿಚೇರ್ಲು ಗ್ರಾಮದ...
error: Content is protected !!