ಪ್ರಸ್ತುತ ದಿನಗಳಲ್ಲಿ ಮಕ್ಕಳು ಕುರುಕಲು ತಿಂಡಿ ಹಾಗೂ ತ್ವರಿತ ಆಹಾರ (ಫಾಸ್ಟ್ಫುಡ್) ಹೆಚ್ಚಾಗಿ ಸೇವನೆ ಮಾಡುತ್ತಿದ್ದು, ಇದರಿಂದ ಮಕ್ಕಳು ಹಲವು ಕಾಯಿಲೆಗಳಿಗೆ ತುತ್ತಾಗುವ...
Image
ಕನ್ನಡ ನಾಡು ನುಡಿ ನೆಲ ಜಲದ ರಕ್ಷಣೆ ಈ ನೆಲದಲ್ಲಿ ಮಣ್ಣಿನ ಋಣಹೊತ್ತ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸುವರ್ಣ ಕರ್ನಾಟಕ ಜನಶಕ್ತಿ...
ಮಕ್ಕಳನ್ನು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬಾಲ್ಯದಿಂದಲೇ ಪ್ರೇರೇಪಿಸುವ ಕೆಲಸವನ್ನು ಪೋಷಕರು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಮುನಿಯಪ್ಪ ತಿಳಿಸಿದರು. ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಶಿಯೇಷನ್...
ಯಾವುದೇ ಒಂದು ಭಾಷೆ ಉಳಿಯಬೇಕು ಹಾಗು ಬೆಳೆಯಬೇಕು ಎಂದರೆ ಆ ಭಾಷೆಯನ್ನು ಸದಾ ಕಾಲ ಬಳಸಬೇಕು. ಮನದಾಳದಿಂದ ಪ್ರೀತಿಸಬೇಕು ಎಂದು ಚುಟುಕು ಸಾಹಿತ್ಯ...
ಶಿಡ್ಲಘಟ್ಟದ ಗಂಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ಭಕ್ತರಿಂದ ಸಂಗ್ರಹಿಸಿದ್ದ ಒಂದೂ ಮುಕ್ಕಾಲು ಲಕ್ಷರೂಗಳ ನೋಟುಗಳಿಂದ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ಸಮಯಸ್ಫೂರ್ತಿಯಿಂದ ಸಹಪಾಠಿಯನ್ನು ರಕ್ಷಿಸಿರುವ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಹೆಣ್ಣು ಮಕ್ಕಳು ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪಡೆದು ಜಿಲ್ಲೆಗೆ...
ನಗರ ಕೇಂದ್ರ ಗ್ರಂಥಾಲಯಕ್ಕೆ ನಿವೇಶನವನ್ನು ಕೋರಿದ್ದು,ಈಗಿರುವ ಸ್ಥಳವನ್ನು ಜಿಲ್ಲಾಧಿಕಾರಿಗಳ ಅನುಮೋದನೆಯ ಮೇರೆಗೆ ನೀಡಲಾಗುವುದು ಎಂದು ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್ ತಿಳಿಸಿದರು....
ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ವೃತ್ತಿ ಕೌಶಲ್ಯ ತರಬೇತಿಯನ್ನು ಪಡೆದಿರಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಶಿವಕುಮಾರ್ ತಿಳಿಸಿದರು. ತಾಲ್ಲೂಕಿನ...
ವಿದ್ಯಾರ್ಥಿನಿಲಯಗಳು ದೇವಾಲಯಗಳಿದ್ದಂತೆ ಅದನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ಕೆಲಸವನ್ನು ಸಿಬ್ಬಂದಿ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ ತಿಳಿಸಿದರು....
ಹಳೆಯ ಬೇರು ಹೊಸ ಚಿಗುರು ಎಂಬ ಮಾತಿನಂತೆ ಹೊಸ ಪ್ರತಿಭೆಗಳ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ. ಯುವ ಪ್ರತಿಭೆಗಳು ತಮ್ಮ ಚಿಂತನೆಗಳು, ಆಲೋಚನೆಗಳ ಮೂಲಕ...
ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾದ ಆರ್ಥಿಕಯೋಜನೆ, ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ನೆಹರೂ ನೀಡಿದ ಕೊಡುಗೆ ಅಪಾರವಾದುದು ಎಂದು ವಿದ್ಯಾರ್ಥಿ ಎಸ್.ಪ್ರಜ್ವಲ್...
ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲ ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ವೇಷಭೂಷಣಗಳನ್ನು ಧರಿಸಿ ಸಂಭ್ರಮಿಸಿದರು. ಅಂಗನವಾಡಿ...
ಸಹಕಾರಿ ಸಂಘಗಳಿಂದ ಪಡೆಯುವಂತಹ ಸಾಲವನ್ನು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುವ ಮೂಲಕ ಸಂಘಗಳನ್ನು ಉಳಿಸಿ ಬೆಳಸಬೇಕು ಎಂದು ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ...
ಮಾನವರ ದುರಾಸೆಗೆ, ಅಪವಾದಕ್ಕೆ, ಅನುಮಾನಕ್ಕೆ, ನಿಂದನೆ ಹಾಗೂ ದುಷ್ಕೃತ್ಯಕ್ಕೆ ಬಲಿಯಾಗುವ ಜೀವಿಯೊಂದನ್ನು ರಕ್ಷಿಸಿ ಮಂಗಳವಾರ ಕಾಡಿಗೆ ಬಿಡಲಾಯಿತು. ಅಪರೂಪಕ್ಕೆ ಕಾಣಸಿಗುವ ಇಮ್ಮಂಡೆ ಹಾವು...
ಶಿಡ್ಲಘಟ್ಟದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಮಾತೃ ಭೋಜನ, ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಕ್ಷತಾರಾವ್ ನಡೆಸಿಕೊಟ್ಟ ಭರತನಾಟ್ಯ ನೃತ್ಯ...
ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ, ಪ್ರಗತಿಗೆ ಅವರೊಂದಿಗೆ ನಾವಿದ್ದು ಸಹಕರಿಸೋಣ. ಮಕ್ಕಳೊಂದಿಗೆ ನಾವೂ ಸಕ್ರಿಯವಾಗಿ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಿದ್ಧರಾಗೋಣ ಎಂದು...
ಮಾತೃತ್ವದ ಪರಿಕಲ್ಪನೆ, ಭಾರತೀಯ ಸಂಸ್ಕೃತಿಯ ಆಹಾರ ಪದ್ಧತಿ, ಧರ್ಮ ಸಂಸ್ಕೃತಿಗಳ ರಕ್ಷಣೆಯಲ್ಲಿ ತಾಯಂದಿರ ಪಾತ್ರ ಮಹತ್ವದಾಗಿದೆ. ಮನೆಯೇ ಮೊದಲ ಪಾಠಶಾಲೆ ತಾಯೇ ಮೊದಲ...
ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕಾತಿಗೆ ಸರ್ಕಾರ ನೀಡಿರುವ ಆದೇಶದಿಂದ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್ ಗಳಿಗೆ...
ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದ ಬಹುತೇಕ ಜನ ವಿವಿಧ ಖಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳ...
ಶಿಡ್ಲಘಟ್ಟ ತಾಲ್ಲೂಕಿನ ಬೂದಾಳ ಗ್ರಾಮದ ಮಲೆಮಲ್ಲೇಶ್ವರ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು
